ಬೆಂಗಳೂರು(ಜು.9): ರಾಜ್ಯದಲ್ಲಿ ಇಂದು ದಾಖಲೆಯ ಪ್ರಮಾಣದಲ್ಲಿ ಸೋಂಕು ಪತ್ತೆಯಾಗಿದ್ದು, 2798 ಜನರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಇದರೊಂದಿಗೆ 70 ಜನರು ಕೊರೊನಾ ದಾಳಿಗೆ ಜೀವ ಕಳೆದುಕೊಂಡಿದ್ದಾರೆ.
ಜಾಹಿರಾತು
ರಾಜ್ಯದಲ್ಲಿ ಸೋಂಕಿನಿಂದ ಗುಣಮುಖರಾದವರು ಎಷ್ಟು ?
ರಾಜ್ಯದಲ್ಲಿ ಇಂದು ಒಟ್ಟು 880 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ ಇಲ್ಲಿಯವರೆಗೆ 14716 ಜನರು ಸೋಂಕಿನಿಂದ ಪಾರಾಗಿ ಮನೆ ಸೇರಿದ್ದಾರೆ. ಇನ್ನು ಈ ಸೋಂಕಿಗೆ ಒಳಗಾಗಿ ಆಸ್ಪತ್ರೆಯಲ್ಲಿ 20,883 ಜನರು ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.
ಯಾವ ಜಿಲ್ಲೆಯಲ್ಲಿ ಎಷ್ಟು ಸೋಂಕು ?
ಇಂದು ದಾಖಲಾದ ಕೊರೊನಾ ಪ್ರಕರಣಗಳನ್ನು ಜಿಲ್ಲಾವಾರು ನೋಡುತ್ತ ಹೋದರೆ ಬೆಂಗಳೂರು 1533, ದಕ್ಷಿಣಕನ್ನಡ 186, ಉಡುಪಿ 90, ಮೈಸೂರು 83, ತುಮಕೂರು 78, ಧಾರವಾಡ 77, ಯಾದಗಿರಿ 74, ದಾವಣಗೆರೆ 72, ಕಲಬುರಗಿ 65, ಬಳ್ಳಾರಿ 65, ಬೀದರ್ 63, ವಿಜಯಪುರ 48, ಉತ್ತರಕನ್ನಡ 40, ಗದಗ 40, ಬಾಗಲಕೋಟೆ 37, ಹಾಸನ 34, ರಾಮನಗರ 30, ಶಿವಮೊಗ್ಗ 26, ಮಂಡ್ಯ 23, ಕೊಪ್ಪಳ 23, ಚಿಕ್ಕಬಳ್ಳಾಪುರ 20, ಚಾಮರಾಜನಗರ 17, ಹಾವೇರಿ 16, ರಾಯಚೂರು 14, ಕೋಲಾರ 12, ಕೊಡಗು 12, ಚಿತ್ರದುರ್ಗ 9, ಬೆಂಗಳೂರು ಗ್ರಾಮಾಂತರ 5, ಬೆಳಗಾವಿ 3, ಚಿಕ್ಕಮಗಳೂರು 3 ಸೋಂಕಿನ ಪ್ರಖರಣಗಳು ಪತ್ತೆಯಾಗಿವೆ.
ಇಂದಿನ ಪತ್ರಿಕಾ ಪ್ರಕಟಣೆ 11/07/2020.
ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಕೆಳಗೆ ಈ ಲಿಂಕನ್ನು ಕ್ಲಿಕ್ ಮಾಡಿ.https://t.co/8sKmmpfqeX @BMTC_BENGALURU @NammaBESCOM @tv9kannada @publictvnews @suvarnanewstv @timesofindia @prajavani @udayavani_web @TV5kannada @Vijaykarnataka @VVani4U pic.twitter.com/UvKg66JA7o— K’taka Health Dept (@DHFWKA) July 11, 2020
ಜ್ಯೋತಿಷ್ಯ ಜಾಹಿರಾತು
ಶ್ರೀ ಅಂಬಲಪಾಡಿ ಮಹಾಕಾಳಿ ಮತ್ತು ಕೋಲ್ಕತ್ತಾ ಕಾಳಿ, ಸ್ಮಶಾನ ಕಾಳಿ ದೇವಿಯ ತಂತ್ರ ಮಂತ್ರಗಳ ದೈವ ಶಕ್ತಿಯಿಂದ ನಿಮ್ಮ ಯಾವುದೇ ಕಠಿಣ ಮತ್ತು ಗುಪ್ತ ಸಮಷ್ಯಗಳಿಗೆ ಕೇವಲ 3 ದಿನಗಳಲ್ಲಿ ಶಸ್ವಾತ ಪರಿಹಾರ ಮಾಡಿಕೊಡಿತ್ತಾರೆ. ದೂರವಾಣಿ ಸಂಖ್ಯೆ: 9986554733 ನಿಮ್ಮ ಸಮಸ್ಯೆಗಳಾದ: ಗಂಡ ಹೆಂಡತಿಯ ಸಮಸ್ಯೆ, ಕೋರ್ಟ್ ಕೇಸ, ಡೈವೋರ್ಸ್, ಮದುವೆ ವಿಳಂಬ, ಸ್ತ್ರೀ-ಪುರುಷ ಇಷ್ಟಪಟ್ಟವರು ನಿಮ್ಮಂತೆ ಆಗಲು, ಬಿಸಿನೆಸ್ ನಲ್ಲಿ ಲಾಭ–ನಷ್ಟ , ಅತ್ತೆ ಸೊಸೆ ರಾಜಕೀಯ, ಉದ್ಯೋಗ, ಜನವಶ, ಸಾಲದಬಾಧೆ, ಶತ್ರು ಪೀಡೆ, ಮನೆಯಲ್ಲಿ ಅಶಾಂತಿ, ಕೊರತೆ, ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆಯಾಗದೇ ನೊಂದಿದ್ದರೆ ಶ್ರೀ ಬ್ರಹ್ಮಾನಂದ್ ಗುರುಜಿಯವರನ್ನು ಸಂಪರ್ಕಿಸಿ 998 6554733.