ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೆಯ ಅಲೆಯು ಇಳಿಮುಖದತ್ತ ಸಾಗಿದ್ದು, ಇಂದು ಕಳೆದ ೨೪ ಗಂಟೆಗಳಲ್ಲಿ 4,517 ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,06,453 ಕ್ಕೆ ಏರಿಕೆ ಕಂಡುಬಂದಿದೆ.
ಬೆಂಗಳೂರು ನಗರದಲ್ಲಿ ಇಂದು 933 ಹೊಸ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇದಲ್ಲದೆ 12 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಲಾಕ್ ಡೌನ್ ಸಡಿಲಿಕೆಯ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಮಹಾ ವಲಸೆ ಆರಂಭವಾಗಿದ್ದು, ಜನತೆ ಆತಂಕದಲ್ಲಿ ಮುಳುಗಿದ್ದಾರೆ.
ಇಂದು ರಾಜ್ಯದಲ್ಲಿ ಪಾಸಿಟಿವ್ ಕೇಸುಗಳಿಗಿಂತ ಹೆಚ್ಚು ಅಂದರೆ 8,456 ಜನರು ಗುಣಮುಖರಾಗಿ ಮನೆಗಳಿಗೆ ತೆರಳಿದ್ದಾರೆ. ಇದಲ್ಲದೆ ರಾಜ್ಯದಲ್ಲಿ ಇಂದು 120 ಜನರು ಕೋವಿಡ್ -೧೯ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಇನ್ನೂ 1,26,813 ಸಕ್ರೀಯ ಪ್ರಕರಣಗಳು ಇವೆ.
ಇಂದಿನ 20/06/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/zKbB8ZvAU1
@CMofKarnataka @drashwathcn@GovindKarjol @LaxmanSavadi @mla_sudhakar @BBMPCOMM @DC_Dharwad @DCKodagu @dcudupi @DCDK9 @mysurucitycorp @mangalurucorp @CEOUdupi pic.twitter.com/AMTtlC8COi
— K’taka Health Dept (@DHFWKA) June 20, 2021