4537-new-covid-19-cases-reported-in-karnataka

ಬೆಂಗಳೂರು (ಜು.18): ರಾಜ್ಯದಲ್ಲಿ ಕೊರೊನಾ ಮಹಾಮಾರಿ ತನ್ನ ರಕ್ಕಸ ವರ್ತನೆಯನ್ನು ತೋರುತ್ತಿದೆ. ಇಂದು ಒಂದೇ ದಿನದಲ್ಲಿ 4537 ಪ್ರಕರಣಗಳು ಕರ್ನಾಟಕ ಒಂದರಲ್ಲೇ ದಾಖಲಾಗಿವೆ. ಈ ಮಹಾಮಾರಿಗೆ 93 ಜನರು ಸಾವನ್ನಪ್ಪಿದ್ದು, ಇಲ್ಲಿಯವರೆಗೆ ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 1240 ಕ್ಕೆ ಏರಿಕೆಯಾಗಿದೆ.

ಜಾಹಿರಾತು

ಬೆಂಗಳೂರು ಕೊರೊನಾ ಹಾಟ್ ಸ್ಪಾಟ್ ಆಗಿ ಪರಿವರ್ತನೆಯಾಗಿದ್ದು, ಇಂದು 2125 ಜನರಿಗೆ ಸೋಂಕು ತಾಗಿದೆ. ಅಲ್ಲದೇ ಬೆಂಗಳೂರೊಂದರಲ್ಲೇ 49 ಸೊಂಕಿತರು ಸಾವನ್ನಪ್ಪಿದ್ದಾರೆ.

ಇವುಗಳೊಂದಿಗೆ ಚೇತರಿಕೆಯ ಪ್ರಮಾಣವೂ ಗಮನಾರ್ಹವಾಗಿದ್ದು ಇಂದು 1018 ಜನರು ಗುಣಮುಖರಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಇಲ್ಲಿಯವರೆಗೆ 21,775 ಜನರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರೋನಾ ಪ್ರಕರಣಗಳ ಸಂಖ್ಯೆಯನ್ನು ನೋಡುವುದಾದರೆ, ಬೆಂಗಳೂರು ನಗರ 1225, ದಕ್ಷಿಣ ಕನ್ನಡ 509, ಧಾರವಾಡ 186, ವಿಜಯಪುರ 176, ಬಳ್ಳಾರಿ 155, ಬೆಳಗಾವಿ 137, ಉತ್ತರ ಕನ್ನಡ 116, ಶಿವಮೊಗ್ಗ 114, ಉಡುಪಿ 109, ಚಿಕ್ಕಬಳ್ಳಾಪುರ 107, ಮೈಸೂರು 101, ಬೆಂಗಳೂರು ಗ್ರಾಮಾಂತರ 94, ಕಲಬುರಗಿ 82, ಗದಗ 82, ಬೀದರ್ 72, ದಾವಣಗೆರೆ 56, ಹಾಸನ 51, ಮಂಡ್ಯ 42, ಕೋಲಾರ 35, ಚಾಮರಾಜನಗರ 34, ತುಮಕೂರು 24, ಚಿಕ್ಕಮಗಳೂರು 24, ಚಿತ್ರದುರ್ಗ 22, ರಾಯಚೂರು 16, ಹಾವೇರಿ 15, ಬಾಗಲಕೋಟೆ 13, ಕೊಪ್ಪಳ13, ರಾಮನಗರ 13, ಕೊಡಗು 10, ಯಾದಗಿರಿ  4 ಸೋಂಕಿನ ಪ್ರಖರಣಗಳು ಪತ್ತೆಯಾಗಿವೆ.


ಜ್ಯೋತಿಷ್ಯ ಜಾಹಿರಾತು

ಶ್ರೀ ಅಂಬಲಪಾಡಿ ಮಹಾಕಾಳಿ ಮತ್ತು ಕೋಲ್ಕತ್ತಾ ಕಾಳಿ, ಸ್ಮಶಾನ ಕಾಳಿ ದೇವಿಯ ತಂತ್ರ ಮಂತ್ರಗಳ ದೈವ ಶಕ್ತಿಯಿಂದ ನಿಮ್ಮ ಯಾವುದೇ ಕಠಿಣ ಮತ್ತು ಗುಪ್ತ ಸಮಷ್ಯಗಳಿಗೆ ಕೇವಲ 3 ದಿನಗಳಲ್ಲಿ ಶಸ್ವಾತ ಪರಿಹಾರ ಮಾಡಿಕೊಡಿತ್ತಾರೆ. ದೂರವಾಣಿ ಸಂಖ್ಯೆ: 9986554733  ನಿಮ್ಮ ಸಮಸ್ಯೆಗಳಾದ: ಗಂಡ ಹೆಂಡತಿಯ ಸಮಸ್ಯೆ, ಕೋರ್ಟ್ ಕೇಸ, ಡೈವೋರ್ಸ್, ಮದುವೆ ವಿಳಂಬ, ಸ್ತ್ರೀ-ಪುರುಷ ಇಷ್ಟಪಟ್ಟವರು ನಿಮ್ಮಂತೆ ಆಗಲು, ಬಿಸಿನೆಸ್ ನಲ್ಲಿ ಲಾಭ–ನಷ್ಟ , ಅತ್ತೆ ಸೊಸೆ ರಾಜಕೀಯ, ಉದ್ಯೋಗ, ಜನವಶ, ಸಾಲದಬಾಧೆ, ಶತ್ರು ಪೀಡೆ, ಮನೆಯಲ್ಲಿ ಅಶಾಂತಿ, ಕೊರತೆ, ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆಯಾಗದೇ ನೊಂದಿದ್ದರೆ ಶ್ರೀ ಬ್ರಹ್ಮಾನಂದ್ ಗುರುಜಿಯವರನ್ನು ಸಂಪರ್ಕಿಸಿ 998 6554733.


LEAVE A REPLY

Please enter your comment!
Please enter your name here