5-intruders-trying-to-enter-india-from-pakistan-shot-dead-by-bsf

ನವದೆಹಲಿ: ಪಂಜಾಬ್ ನ ತಾರ್ನ್ ತಾರನ್ ಅಂತಾರಾಷ್ಟ್ರೀಯ ಗಡಿಯಲ್ಲಿ ಬಿ ಎಸ್ ಎಫ್ ಯೋಧರು ಮತ್ತು ನುಸುಳುಕೊರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಐವರು ನುಸುಳುಕೊರರು ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಗಡಿ ಭಾಗದಲ್ಲಿ ನುಸುಳುಕೊರರು ಒಳಗೆ ಬರಲು ಪ್ರಯತ್ನಿಸುತ್ತಿದ್ದರು. ಇವರ ಚಲನವಲನಗಳನ್ನು ಗಮನಿಸಿದ ಗಡಿ ಭದ್ರತಾ ಪಡೆಗಳು ಅವರನ್ನು ಹಿಮ್ಮೆತಿಸಲು ಪ್ರಯತ್ನಿಸಿದರು. ಈ ವೇಳೆಗೆ ನುಸುಳುಕೊರರು ದಾಳಿಗೆ ಮುಂದಾದರು. ಇದಕ್ಕೆ ಪ್ರತಿಯಾಗಿ ದಾಳಿನಡೆಸಿ ಐವರನ್ನು ಹೊಡೆದುರುಳಿಸಲಾಗಿದೆ ಎಂದು ಹೇಳಲಾಗಿದೆ. ಇನ್ನೂ ಈ ಸ್ಥಳದಲ್ಲಿ ಕಾರ್ಯಾಚರಣೆ ಚಾಲ್ತಿಯಲ್ಲಿದ್ದು, ಅಡಗಿ ಕುಲಿತುವ ಶಂಕೆಯ ಮೇರೆಗೆ ಶೋಧಕಾರ್ಯ ಮುಂದುವರೆದಿದೆ.

LEAVE A REPLY

Please enter your comment!
Please enter your name here