4537-new-covid-19-cases-reported-in-karnataka

ಬೆಂಗಳೂರು (ಅ.02): ರಾಜ್ಯದಲ್ಲಿ ಕೊರೊನಾ ಹಾವಳಿ ಮುಂದುವರೆದಿದ್ದು, ಇಂದು 5,532 ಜನರಿಗೆ ಕೊರೊನಾ ಸೋಂಕು ಇರುವುದು ದೃಡಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಇಲ್ಲಿಯವೆರೆಗೆ 134819 ಜನರಿಗೆ ಕೊರೊನಾ ಸೋಂಕು ತಗುಲಿದಂತಾಗಿದೆ.

ಇಂದು ರಾಜ್ಯದಲ್ಲಿ 80 ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದರೆ, 4077 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಲ್ಲಿಯವರೆಗೆ ಒಟ್ಟು 57,725 ಜನರು ಗುಣಮುಖರಾದಂತೆ ಆಗಿದೆ.

ಬೆಂಗಳೂರಿನಲ್ಲಿ ಸೋಂಕು ಹರಡುವಿಕೆ ಪ್ರಮಾಣವು ಹೆಚ್ಚಿದ್ದು, ಒಂದೇ ದಿನದಲ್ಲಿ 2,105 ಜನರಿಗೆ ತಗುಲಿದೆ. ಇದಲ್ಲದೆ ಬೆಂಗಳೂರು ಒಂದರಲ್ಲೇ 21 ಜನರು ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖ್ಯೆಯ ಬುಲೆಟಿನ್ ತಿಳಿಸಿದೆ.

ಇಂದಿನ 02/08/2020 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.@CMofKarnataka @BSYBJP @DVSadanandGowda @SureshAngadi_ @sriramulubjp @drashwathcn @BSBommai @mla_sudhakar @iaspankajpandey @Tejasvi_Surya @BBMP_MAYOR @BBMPCOMMhttps://t.co/8LDLdr0NnN pic.twitter.com/eHwRy2qPle

— K’taka Health Dept (@DHFWKA) August 2, 2020

LEAVE A REPLY

Please enter your comment!
Please enter your name here