ಮುಂಬೈ: ಬಾಲಿವುಡ್ ಖ್ಯಾತ ನಟ ಅಮಿತಾಬ್ ಬಚ್ಚನ್ ಅವರಿಗೆ ಇಂದು ಕೊರೊನಾ ಸೋಂಕು ಇರುವುದು ದೃಡಪಟ್ಟಿದೆ. ಈ ಸಂಬಂಧ ಅವರು ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆಸ್ಪತ್ರೆಗೆ ದಾಖಲಾದ ಕೆಲವು ಸಮಯದ ನಂತರ ತಮ್ಮ ಟ್ವಿಟರ್ ಖಾತೆಯಲ್ಲಿ ಸಂದೇಶ ಹಂಚಿಕೊಂಡಿದ್ದಾರೆ. ಈ ಕುರಿತಾಗಿ ಬಚ್ಚನ್ ಅವರೇ ಟ್ವೀಟ್ ಮಾಡಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಆಸ್ಪತ್ರೆಗೆ ದಾಖಲಾಗಿದ್ದೇನೆ. ಕಳೆದ 10 ದಿನಗಳಿಂದ ನನ್ನೊಂದಿಗೆ ನಿಕಟ ಸಂಪರ್ಕದಲ್ಲಿದ್ದ ಕುಟುಂಬಸ್ಥರು ಮತ್ತು ಹಿತೈಷಿಗಳು ಪರೀಕ್ಷೆ ಮಾಡಿಸಿಕೊಂಡಿದ್ದು, ವರದಿಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದ್ದಾರೆ.
ಜಾಹಿರಾತು
T 3590 -I have tested CoviD positive .. shifted to Hospital .. hospital informing authorities .. family and staff undergone tests , results awaited ..
All that have been in close proximity to me in the last 10 days are requested to please get themselves tested !— Amitabh Bachchan (@SrBachchan) July 11, 2020
ಜ್ಯೋತಿಷ್ಯ ಜಾಹಿರಾತು
ಶ್ರೀ ಅಂಬಲಪಾಡಿ ಮಹಾಕಾಳಿ ಮತ್ತು ಕೋಲ್ಕತ್ತಾ ಕಾಳಿ, ಸ್ಮಶಾನ ಕಾಳಿ ದೇವಿಯ ತಂತ್ರ ಮಂತ್ರಗಳ ದೈವ ಶಕ್ತಿಯಿಂದ ನಿಮ್ಮ ಯಾವುದೇ ಕಠಿಣ ಮತ್ತು ಗುಪ್ತ ಸಮಷ್ಯಗಳಿಗೆ ಕೇವಲ 3 ದಿನಗಳಲ್ಲಿ ಶಸ್ವಾತ ಪರಿಹಾರ ಮಾಡಿಕೊಡಿತ್ತಾರೆ. ದೂರವಾಣಿ ಸಂಖ್ಯೆ: 9986554733 ನಿಮ್ಮ ಸಮಸ್ಯೆಗಳಾದ: ಗಂಡ ಹೆಂಡತಿಯ ಸಮಸ್ಯೆ, ಕೋರ್ಟ್ ಕೇಸ, ಡೈವೋರ್ಸ್, ಮದುವೆ ವಿಳಂಬ, ಸ್ತ್ರೀ-ಪುರುಷ ಇಷ್ಟಪಟ್ಟವರು ನಿಮ್ಮಂತೆ ಆಗಲು, ಬಿಸಿನೆಸ್ ನಲ್ಲಿ ಲಾಭ–ನಷ್ಟ , ಅತ್ತೆ ಸೊಸೆ ರಾಜಕೀಯ, ಉದ್ಯೋಗ, ಜನವಶ, ಸಾಲದಬಾಧೆ, ಶತ್ರು ಪೀಡೆ, ಮನೆಯಲ್ಲಿ ಅಶಾಂತಿ, ಕೊರತೆ, ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆಯಾಗದೇ ನೊಂದಿದ್ದರೆ ಶ್ರೀ ಬ್ರಹ್ಮಾನಂದ್ ಗುರುಜಿಯವರನ್ನು ಸಂಪರ್ಕಿಸಿ 998 6554733.