bangalore-urben-wcd-recruitment-2021

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ 357 ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹುದ್ದೆಗಳ ವಿವಿರ:

ಅಂಗನವಾಡಿ ಕಾರ್ಯಕರ್ತೆ – 97
ಅಂಗನವಾಡಿ ಸಹಾಯಕಿ – 260

ವಿದ್ಯಾರ್ಹತೆ:

ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 4 ನೇಯ ತರಗತಿ ಮತ್ತು ಗರಿಷ್ಟ 9 ನೇಯ ತರಗತಿ ಉತ್ತೀರ್ಣರಾಗಿರಬೇಕು. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿಸಲ್ಲಿಸಲು ಬಯಸುವವರು 10 ನೇಯ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಅಂಗನವಾಡಿ ಕಾರ್ಯಕರ್ತೆ ಅಥವಾ ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಮತ್ತು ಗರಿಷ್ಟ 35 ವರ್ಷದ ವಯೋಮಿತಿ ಒಳಗಿರಬೇಕು.

ಪ್ರಮುಖ ದಿನಾಂಕ:

ಅರ್ಜಿಸಲ್ಲಿಸಲು ಪ್ರಾರಂಭದ ದಿನಾಂಕ: 16/09/2021
ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 16-10-2021

ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಯನ್ನು ಸಲ್ಲಿಸಿ.

ಅಧಿಸೂಚನೆ

LEAVE A REPLY

Please enter your comment!
Please enter your name here