breaking-news-rajinikanth-announces-significant-decision-farewell-to-politics

ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಅವರು ರಾಜಕೀಯಕ್ಕೆ ಅಧಿಕೃತವಾಗಿ ಗುಡ್ ಬೈ ಹೇಳಿದ್ದು, ಈ ಕುರಿತು ತಮ್ಮ ನಿವಾಸದಲ್ಲಿ ಅಧಿಕೃತ ಘೋಷಣೆ ಮಾಡಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜಕೀಯದಿಂದ ಹೊರಗುಳಿಯಿದ್ದ ರಜನಿಕಾಂತ್ ಇದೀಗ ದಿಡೀರ್ ಈ ನಿರ್ಧಾರಕ್ಕೆ ಬಂದಿದ್ದಾರೆ. ತಮ್ಮ ರಜನಿ ಮಕ್ಕಳ್ ಮನ್ರಮ್  ಪಕ್ಷದ ನಿರ್ವಾಹಕರ ಜೊತೆಗೆ ಸಭೆ ಸಡೆಸಿದ ಬಳಿಕ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಭವಿಷ್ಯದಲ್ಲಿ ರಾಜಕೀಯದಲ್ಲಿ ತೊಡಗಿಕೊಳ್ಳುವ ಕುರಿತು ಈಗಲೇ ಹೇಳುವುದಿಲ್ಲ. ನಮ್ಮ ಅನೇಕ ಯೋಚನೆಗಳನ್ನು ಕಾರ್ಯರೂಪಕ್ಕೆ ತರಲು ಅವಕಾಶ ಸಿಗಲಿಲ್ಲ. ಮುಂದೆ ಜನರ ಕಲ್ಯಾಣಕ್ಕಾಗಿ ನನ್ನನ್ನು ತೊಡಗಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಜೈಪುರ: ಸೆಲ್ಫಿ ತೆಗದುಕೊಳ್ಳುವ ವೇಳೆ ಸಿಡಿಲು ಬಡಿದು 11 ಮಂದಿ ದಾರುಣ ಸಾವು, ಹಲವರಿಗೆ ಗಾಯ

LEAVE A REPLY

Please enter your comment!
Please enter your name here