ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದ್ದು, ಈ ಹುದ್ದೆಗಳಿಗೆ ಆಯ್ಕೆಯಾದವರನ್ನು ಬಿಎಸ್ಎಫ್ ವಾಯುಪಡೆ ವಿಭಾಗದಲ್ಲಿ ಭರ್ತಿ ಮಾಡಲಾಗುತ್ತದೆ. ಸದರಿ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನೋಟಿಫಿಕೇಶನ್ ವಿವರಗಳನ್ನು ತಿಳಿದುಕೊಂಡು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ.
ಹುದ್ದೆಗಳ ವಿವರ:
ಅಸಿಸ್ಟಂಟ್ ಏರ್ಕ್ರಾಫ್ಟ್ ಮೆಕ್ಯಾನಿಕ್ – 49
ಅಸಿಸ್ಟಂಟ್ ರೇಡಿಯೋ ಮೆಕ್ಯಾನಿಕ್ – 08
ಕಾನ್ಸ್ಟೇಬಲ್ – 08
ವಿದ್ಯಾರ್ಹತೆ:
ಮೆಕ್ಯಾನಿಕ್ ಹುದ್ದೆಗಳಿಗೆ ಸಂಬಂಧಿಸಿದ ವಿಷಯದಲ್ಲಿ ಡಿಪ್ಲೊಮಾ ಮುಗಿಸಿರಬೇಕು. ಕಾನ್ಸ್ಟೇಬಲ್ ಹುದ್ದೆಗೆ ಎಸ್ಎಸ್ಎಲ್ಸಿ ಉತ್ತೀರ್ಣರಾಗಿರುವುದು ಅವಶ್ಯವಾಗಿದೆ.
ವಯೋಮಿತಿ:
ಯಾವುದೇ ಹುದ್ದೆಗೆ ಅರ್ಜಿಸಲ್ಲಿಸಲು ಕನಿಷ್ಠ 20 ವರ್ಷ ಮತ್ತು ಗರಿಷ್ಟ 28 ವರ್ಷಗಳು ಮೀರಿರುವಂತೆ ಇಲ್ಲ.
ಅರ್ಜಿ ಶುಲ್ಕ:
ಅಭ್ಯರ್ಥಿಗಳು 100 ರೂಪಾಯಿ ಶುಲ್ಕವನ್ನು ಪಾವತಿಸಬೇಕು.
ಪ್ರಮುಖ ದಿನಾಂಕಗಳು:
ಅರ್ಜಿಸಲ್ಲಿಸಲು ಆರಂಭದ ದಿನಾಂಕ 27-06-2021
ಅರ್ಜಿಸಲ್ಲಿಸಲು ಕೊನೆಯ ದಿನಾಂಕ 26-07-2021
ಯಾವುದೇ ಉದ್ಯೋಗ/ಸ್ಕಾಲರ್ಶಿಪ್ ಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಡಾಕ್ಯುಮೆಂಟ್ಸ್ ವ್ಯಾಟ್ಸಪ್ ಮಾಡಿದ್ದಲ್ಲಿ ಅರ್ಜಿ ಸಲ್ಲಿಸಿ ಕೊಡಲಾಗುವುದು ಸಂಪರ್ಕಿಸಿ +91 9620159964 ಹಾಗೂ ನಿಮ್ಮ ಮಿತ್ರರಿಗೂ ಶೇರ್ ಮಾಡಿ