ನವದೆಹಲಿ: ಸತತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ದೇಶದ ಜನತೆಗೆ ಕೇಂದ್ರ ಸರ್ಕಾರದ ದೀಪಾವಳಿ ಕೊಡುಗೆಯಾಗಿ ಅಬಕಾರಿ ಸುಂಕ ಕಡಿತಗೊಳಿಸಿ ವಾಹನ ಸವಾರರಿಗೆ ಸಂತೋಷದ ಸುದ್ದಿ ನೀಡಿದೆ.
ಕೇಂದ್ರ ಸರ್ಕಾರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ಪ್ರತಿ ಲೀಟರ್ ಗೆ 5 ರೂಪಾಯಿ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ 10 ರೂ. ಕಡಿತ ಮಾಡಿದೆ.
ಇದನ್ನೂ ಓದಿರಿ: ರಾಜ್ಯದಿಂದಲೂ ಗುಡ್ನ್ಯೂಸ್; ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆ!
ಇದನ್ನೂ ಓದಿರಿ: ಈ ಬಾರಿಯೂ ಸೇನೆಯೊಂದಿಗೆ ದೀಪಾವಳಿ ಆಚರಣೆ: ನೌಶೆರಾ ತಲುಪಿದ ಪ್ರಧಾನಿ ಮೋದಿ