cm-bsy-hits-out-at-lethargic-officials-for-lack-of-effort-to-tackle-corona-emergency

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಜೋರಾಗುತ್ತಿದ್ದು, ಈ ಸಂಬಂಧ ಅಧಿಕಾರಿಗಳ ಮೀಟಿಂಗ್ ಕರೆದಿದ್ದ ಯಡಿಯೂರಪ್ಪ ಅವರು ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಹಾಗಾದರೆ ಕಾರಣಗಳೇನು ತಿಳಿದುಕೊಳ್ಳೋಣ ಬನ್ನಿ.

ಮುಖ್ಯಮಂತ್ರಿಗಳು ಅಧಿಕೃತ ಕಚೇರಿ ಕಾವೇರಿಯಲ್ಲಿ ಕೊರೊನಾ ಸಮಸ್ಯೆಗಳ ಕುರಿತು ಅಧಿಕಾರಿಗಳ ಸಭೆಯನ್ನು ಕರೆದಿದ್ದರು. ಈ ಸಮಯದಲ್ಲಿ ಅಧಿಕಾರಿಗಳಿಗೆ ಆಂಬುಲೆನ್ಸ್ ಶೀಗ್ರ ತಲುಪದಿರುವುದು ಮತ್ತು ಬೆಡ್ ಕೊರತೆ, ಶೀಗ್ರ ಚಿಕಿತ್ಸೆ ದೊರೆಯದಿರುವ ಕುರಿತು ಪ್ರಶ್ನಿಸಿದ್ದಾರೆ. ಪ್ರತಿದಿನವೂ ಮಾಧ್ಯಮಗಳಲ್ಲಿ ಆಂಬುಲೆನ್ಸ್, ಚಿಕಿತ್ಸೆ ದೊರೆಯದೆ ಸಾವನ್ನಪ್ಪುತ್ತಿರುವ ಕುರಿತು ವರದಿಗಳು ಪ್ರಸಾರವಾಗುತ್ತಿವೆ. ಅಧಿಕಾರಿಗಳೇ ನೀವು ಏನು ಮಾಡುತ್ತಿದ್ದೀರಿ ? ಎಂದು ಪ್ರಶ್ನಿಸಿದ್ದಾರೆ.

ಜಾಹಿರಾತು

Aghoro jyotishya ad

ಸರಕಾರ ಈಗಾಗಲೇ ಹೆಚ್ಚುವರಿ ಆಂಬುಲೆನ್ಸ್ ಖರೀದಿಗೆ ಸೂಚನೆಯನ್ನು ನೀಡಿದ್ದು, ಆದರೂ ಆಂಬುಲೆನ್ಸ್ ಕೊರತೆ ಏಕೆ ಕಾಡುತ್ತಿದೆ ? ಮಾಧ್ಯಮಗಳಲ್ಲಿ ಕೋವಿಡ್ ರೋಗಿಗಳಿಗೆ ಬೆಡ್ ಸಿಕ್ಕಿಲ್ಲ ಎಂಬ ವರದಿಗಳು ಪ್ರಸಾರವಾಗುತ್ತಿವೆ. ಖಾಸಗಿ ಆಸ್ಪತ್ರೆಗಳ ಬೆಡ್ ಎಲ್ಲಿ ಹೋದವು ? ಇನ್ನೂ ಕೂಡಾ ಬೆಡ್ ಗಳ ವ್ಯವಸ್ಥೆ ಆಗಿಲ್ಲವೇ ? ಎಂದು ಕೇಳಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿರಿ: ಮಂಗಳವಾರದಿಂದ ಒಂದು ವಾರ ಬೆಂಗಳೂರು ಸಂಪೂರ್ಣ ಲಾಕ್ ಡೌನ್ ..!

ಇದೇ ಸಮಯದಲ್ಲಿ ವೈದ್ಯಕೀಯ ಉಪಕರಣಗಳ ವೆಚ್ಚವು ಹೆಚ್ಚುತ್ತಿದ್ದು, ದುಬಾರಿ ಬೆಲೆ ಕೊಟ್ಟು ಏಕೆ ಖರೀದಿಸುತ್ತಿದ್ದಿರಿ ಎಂದು ಪ್ರಶ್ನಿಸಿದ್ದಾರೆ. ಎಲ್ಲವನ್ನೂ ನಾನೇ ಹೇಳಬೇಕಾ? ನಿಮ್ಮಿಂದ ಮಾಡಲು ಸಾಧ್ಯವಿಲ್ಲವಾ ? ಎಂದು ರೇಗಿದ್ದಾರೆ. ಇದಕ್ಕೆ ಪ್ರತಿಯಾಗಿ ಅಧಿಕಾರಿಗಳು ಕೆಲವೊಂದು ಸಮಸ್ಯೆಗಳು ಉಂಟಾಗಿದ್ದು ನಿಜ, ಎರಡು ದಿನದಲ್ಲಿ ಸಮಸ್ಯೆ ಬಗೆಹರಿಸುತ್ತೇವೆ ಎಂದು ಹೇಳಿದ್ದಾರೆ.

ಮಾಧ್ಯಮಗಳ ವರದಿಯಿಂದ ಎಚ್ಚೆತ್ತ ಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ಅಗತ್ಯ ಸೌಲಭ್ಯ ನೀಡುವಂತೆ ಅಧಿಕಾರಿಗಳ ಕಿವಿ ಹಿಂದಿರುವುದು ಸ್ವಲ್ಪ ಮಟ್ಟಿನ ಬದಲಾವಣೆ ಉಂಟಾಗಬಹುದೆಂಬ ಸಣ್ಣ ವಿಶ್ವಾಸ ನಮ್ಮದು.


ಜ್ಯೋತಿಷ್ಯ ಜಾಹಿರಾತು

ಶ್ರೀ ಅಂಬಲಪಾಡಿ ಮಹಾಕಾಳಿ ಮತ್ತು ಕೋಲ್ಕತ್ತಾ ಕಾಳಿ, ಸ್ಮಶಾನ ಕಾಳಿ ದೇವಿಯ ತಂತ್ರ ಮಂತ್ರಗಳ ದೈವ ಶಕ್ತಿಯಿಂದ ನಿಮ್ಮ ಯಾವುದೇ ಕಠಿಣ ಮತ್ತು ಗುಪ್ತ ಸಮಷ್ಯಗಳಿಗೆ ಕೇವಲ 3 ದಿನಗಳಲ್ಲಿ ಶಸ್ವಾತ ಪರಿಹಾರ ಮಾಡಿಕೊಡಿತ್ತಾರೆ. ದೂರವಾಣಿ ಸಂಖ್ಯೆ: 9986554733  ನಿಮ್ಮ ಸಮಸ್ಯೆಗಳಾದ: ಗಂಡ ಹೆಂಡತಿಯ ಸಮಸ್ಯೆ, ಕೋರ್ಟ್ ಕೇಸ, ಡೈವೋರ್ಸ್, ಮದುವೆ ವಿಳಂಬ, ಸ್ತ್ರೀ-ಪುರುಷ ಇಷ್ಟಪಟ್ಟವರು ನಿಮ್ಮಂತೆ ಆಗಲು, ಬಿಸಿನೆಸ್ ನಲ್ಲಿ ಲಾಭ–ನಷ್ಟ , ಅತ್ತೆ ಸೊಸೆ ರಾಜಕೀಯ, ಉದ್ಯೋಗ, ಜನವಶ, ಸಾಲದಬಾಧೆ, ಶತ್ರು ಪೀಡೆ, ಮನೆಯಲ್ಲಿ ಅಶಾಂತಿ, ಕೊರತೆ, ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆಯಾಗದೇ ನೊಂದಿದ್ದರೆ ಶ್ರೀ ಬ್ರಹ್ಮಾನಂದ್ ಗುರುಜಿಯವರನ್ನು ಸಂಪರ್ಕಿಸಿ 998 6554733.


ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here