night-curfew-in-bangalore-and-other-major-cities-of-karnataka-announced-by-cm-bs-yediyurappa

ಬೆಂಗಳೂರು: ರಾಜ್ಯದ 11 ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕೊರೊನಾ ಇಳಿಕೆಯಾಗುತ್ತಿಲ್ಲ. ಹೀಗಾಗಿ ಆ 11 ಜಿಲ್ಲೆಗಳಲ್ಲಿ ಒಂದು ವಾರ ಲಾಕ್‌ಡೌನ್ ಮುಂದುವರೆಸಲು ಸಿಎಂ ಬಿಎಸ್ ಯಡಿಯೂರಪ್ಪ ಸೂಚಿಸಿದ್ದಾರೆ.

ರಾಜ್ಯದ  11 ಜಿಲ್ಲೆಗಳಲ್ಲಿ ಕೊರೋನಾ ಪಾಸಿಟಿವಿಟಿ ದರವು ಶೇ. 10 ಕ್ಕಿಂತ ಹೆಚ್ಚಿರುವ ಕಾರಣ ಜೂನ್ 20 ರ ವರೆಗೆ ಲಾಕ್ ಡೌನ್ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿತು. ಮೈಸೂರು, ದಾವಣಗೆರೆ, ಚಾಮರಾಜನಗರ, ಹಾಸನ, ಬೆಂಗಳೂರು ಗ್ರಾಮಾಂತರ, ತುಮಕೂರು, ಶಿವಮೊಗ್ಗ, ಮಂಡ್ಯ, ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಮಗಳೂರು ಡಿಸಿಗಳ ಜೊತೆ ಸಭೆ ನಡೆಸಿದ ಸಿಎಂ ಬಿಎಸ್ ಯಡಿಯೂರಪ್ಪ 11 ಜಿಲ್ಲೆಗಳಲ್ಲಿ ಕೊರೊನಾ ಹೆಚ್ಚಳಕ್ಕೆ ಕಳವಳ ವ್ಯಕ್ತಪಡಿಸಿದರು.

ಇದನ್ನೂ ಓದಿರಿ: Lockdown: ಪೋಲೀಸರು ಜಪ್ತಿ ಮಾಡಿದ ವಾಹನ ವಾಪಸ್ ಪಡೆಯೋದು ಹೇಗೆ ? ಇಲ್ಲಿದೆ ಫುಲ್ ಡೀಟೆಲ್ಸ್

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here