Coronavirus Tirupati temple shut for devotees

ಆಂದ್ರಪ್ರದೇಶ: ದೇಶದ ಪ್ರಸಿದ್ಧ ದೈವಕ್ಷೇತ್ರ ತಿರುಪತಿ ತಿಮ್ಮಪ್ಪನ ದೇವಾಲಯದ ಸಿಬ್ಬಂದಿಗಳು, ಅರ್ಚಕರು ಸೇರಿದಂತೆ ಹಲವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಟಿಟಿಡಿ ಕೊರೊನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

ಇದನ್ನೂ ಓದಿರಿ: ಕನ್ನಡದ ಹಿರಿಯ ಪೋಷಕ ನಟ ಹುಲಿವಾನ್ ಗಂಗಾಧರಯ್ಯ ನಿಧನ

ಜಾಹಿರಾತು

ದೇವಾಲಯದಲ್ಲಿ ಕೊರೊನಾ ಸೋಂಕು ವೇಗವಾಗಿ ಹರಡುತ್ತಿದ್ದು, ಒಟ್ಟು 158 ಜನರಿಗೆ ಸೋಂಕು ತಗುಲಿರುವ ಮಾಹಿತಿ ದೊರೆತಿದೆ. ಈ ಸಂಬಂಧ ಕೆಲದಿನಗಳವರೆಗೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವನ್ನು ತಡೆಹಿಡಿಯಲಾಗುವುದು ಎಂದು ಹೇಳಲಾಗಿದೆ.

ಕೊರೊನಾ ಪ್ರಸರಣ ಜೋರಾಗಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಮಾಡಬೇಕೆಂದು ಒತ್ತಾಯಿಸಿ ಪ್ರಧಾನ ಅರ್ಚಕರಾದ ರಮಣ ರವರು ಟ್ವೀಟ್ ಮಾಡಿದ್ದರು. ಇದೆಲ್ಲವನ್ನು ಗಮನಕ್ಕೆ ತೆಗೆದುಕೊಂಡು 20 ದಿನಗಳ ಕಾಲ ದೇವಾಲಯಕ್ಕೆ ಭಕ್ತರಿಗೆ ಅವಕಾಶ ನೀಡದಿರಲು ತಿರ್ಮಾನಿಸಲಾಗಿದೆ. ಮುಂಗಡವಾಗಿ ಬುಕ್ ಆಗಿದ್ದ ಎಲ್ಲ ಟಿಕೆಟ್ ಗಳ ಹಣವನ್ನು ಹಿಂತಿರುಗಿಲಾಗುವುದು ಎಂದು ಹೇಳಲಾಗಿದೆ. ಅಲ್ಲದೇ 20 ದಿನಗಳ ಕಾಲ ಪರಿಸ್ಥಿತಿಯನ್ನು ನೋಡಿಕೊಂಡು ನಂತರದಲ್ಲಿ ಲಾಕ್ ಡೌನ್ ತೆರವುಗೊಳಿಸಲಾಗುವುದು ಎಂದು ಹೇಳಲಾಗಿದೆ.


ಜ್ಯೋತಿಷ್ಯ ಜಾಹಿರಾತು

ಶ್ರೀ ಅಂಬಲಪಾಡಿ ಮಹಾಕಾಳಿ ಮತ್ತು ಕೋಲ್ಕತ್ತಾ ಕಾಳಿ, ಸ್ಮಶಾನ ಕಾಳಿ ದೇವಿಯ ತಂತ್ರ ಮಂತ್ರಗಳ ದೈವ ಶಕ್ತಿಯಿಂದ ನಿಮ್ಮ ಯಾವುದೇ ಕಠಿಣ ಮತ್ತು ಗುಪ್ತ ಸಮಷ್ಯಗಳಿಗೆ ಕೇವಲ 3 ದಿನಗಳಲ್ಲಿ ಶಸ್ವಾತ ಪರಿಹಾರ ಮಾಡಿಕೊಡಿತ್ತಾರೆ. ದೂರವಾಣಿ ಸಂಖ್ಯೆ: 9986554733  ನಿಮ್ಮ ಸಮಸ್ಯೆಗಳಾದ: ಗಂಡ ಹೆಂಡತಿಯ ಸಮಸ್ಯೆ, ಕೋರ್ಟ್ ಕೇಸ, ಡೈವೋರ್ಸ್, ಮದುವೆ ವಿಳಂಬ, ಸ್ತ್ರೀ-ಪುರುಷ ಇಷ್ಟಪಟ್ಟವರು ನಿಮ್ಮಂತೆ ಆಗಲು, ಬಿಸಿನೆಸ್ ನಲ್ಲಿ ಲಾಭ–ನಷ್ಟ , ಅತ್ತೆ ಸೊಸೆ ರಾಜಕೀಯ, ಉದ್ಯೋಗ, ಜನವಶ, ಸಾಲದಬಾಧೆ, ಶತ್ರು ಪೀಡೆ, ಮನೆಯಲ್ಲಿ ಅಶಾಂತಿ, ಕೊರತೆ, ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆಯಾಗದೇ ನೊಂದಿದ್ದರೆ ಶ್ರೀ ಬ್ರಹ್ಮಾನಂದ್ ಗುರುಜಿಯವರನ್ನು ಸಂಪರ್ಕಿಸಿ 998 6554733.


LEAVE A REPLY

Please enter your comment!
Please enter your name here