covid-19today-7665-new-cases-detected-in-state

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಗಣನೀಯವಾಗಿ ಹೆಚ್ಚಾಗುತ್ತಲೇ ಇದ್ದು, ಇಂದು 7665 ಸೊಂಕಿತರು ಪತ್ತೆಯಾಗಿದ್ದಾರೆ. ಇದರೊಂದಿಗೆ ಇದಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೊರಬಂದಿದ್ದಾರೆ.

ರಾಜ್ಯದಲ್ಲಿ ಇಲ್ಲಿಯವರೆಗೆ 2,40,948 ಜನರು ಸೋಂಕಿಗೆ ಒಳಗಾಗಿದ್ದು, ಇದರಲ್ಲಿ 1,56,949 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಆದರೆ 79,782 ರಷ್ಟು ಜನರು ಸೋಂಕಿನಿಂದ ಬಳಲುತ್ತಿದ್ದು, ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.

ಇದನ್ನೂ ಓದಿರಿ: ಶಾಸಕ ಜಮೀರ್ ಅಹ್ಮದ್ ಖಾನ್‌ಗೆ ಕೊರೊನಾ ಸೋಂಕು ದೃಢ

ರಾಜ್ಯದಲ್ಲಿ ಇಂದು 139 ಜನರು ಪ್ರಾಣ ಕಳೆದುಕೊಂಡಿದ್ದರೆ, ಇಲ್ಲಿಯವರೆಗೆ 4,201 ಜನರು ಕೋವಿಡ್-19 ಕ್ಕೆ ಬಲಿಯಾದಂತಾಗಿದೆ. ಇನ್ನು ಗಂಬೀರ ಸಮಸ್ಯೆಗಳಿಂದ ಬಳಲುತ್ತಿರುವ 697 ಜನರು ಐಸಿಯು ಬೆಡ್ ಗಳನ್ನು ಬಳಸಿಕೊಳ್ಳುತ್ತಿದ್ದಾರೆ.

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here