daily Horoscope 16-09-2020

ಮೇಷ ರಾಶಿ: ಇಂದು ಕೆಲಸಕ್ಕೆ ಸಂಬಂಧಿಸಿದ ಪ್ರಮುಖ ವಿಷಯವನ್ನು ಚರ್ಚೆ ಮಾಡುವಿರಿ. ಆರ್ಥಿಕ ಅಭಿವೃದ್ಧಿಗೆ ತಂದೆಯವರೊಂದಿಗೆ ಸಲಹೆಯನ್ನು ಪಡೆದುಕೊಳ್ಳಿ.

daily-horoscope

ವೃಷಭ ರಾಶಿ: ಉತ್ತಮ ಸಲಹೆಗಾರರಿಂದ ವೃತ್ತಿಯ ಸಲಹೆ ಪಡೆಯಿರಿ. ಸಂಗಾತಿಯೊಂದಿಗೆ ಮಾತನಾಡುವಾಗ ಯೋಚಿಸಿ ಮಾತನಾಡಿ. ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ.

ಮಿಥುನ ರಾಶಿ: ಇಂದಿನ ದಿನವೂ ಕೆಲಸದ ವಿಷಯದಲ್ಲಿ ಏರಿಳಿತಗಳಿಂದ ತುಂಬಿದೆ. ಆರಂಭವೂ ಸರಿಯಾಗಿ ಇರುವುದು. ಚರ್ಚೆಗಳಿಂದ ದೂರವಿರಿ. ಸಂಗಾತಿಯ ಜೊತೆಗೆ ನೀವು ಉತ್ತಮ ಬಾಂಧವ್ಯವನ್ನು ಹೊಂದುವಿರಿ.

ಕಟಕ ರಾಶಿ: ಆರ್ಥಿಕ ವಿಷಯದಲ್ಲಿ ನಿಮಗೆ ಉತ್ತಮ ದಿನವಾಗಿದೆ. ನಿಮ್ಮ ಕೆಲಸಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಪ್ರಯತ್ನಿಸಿ. ಇಂದು ನಿಮ್ಮ ಕೆಲಸ ಕಾರ್ಯಗಳು ಸುಲಭವಾಗಿ ಪೂರ್ಣಗೊಳ್ಳುವುದಿಲ್ಲ.

ಸಿಂಹ ರಾಶಿ: ಹಣದ ದೃಷ್ಟಿಯಿಂದ ಇಂದಿನ ದಿನ ನಿಮಗೆ ಅನುಕೂಲಕರವಾಗಿದೆ. ನಿಮ್ಮ ಸ್ವಭಾವದಿಂದಾಗಿ ದೊಡ್ಡ ಸಮಸ್ಯೆಗಳು ಉಂಟಾಗಬಹುದು. ವ್ಯವಹಾರವು ಬೆಳೆಯುತ್ತದೆ. ಪ್ರೀತಿಸಿ ಮದುವೆಯಾದ ದಂಪತಿಗಳಿಗೆ ಇಂದು ವಿಶೇಷ ದಿನವಾಗಿದೆ.

ಕನ್ಯಾ ರಾಶಿ: ಹಣದ ದೃಷ್ಟಿಯಿಂದ ನಿಮಗೆ ಇಂದು ಶುಭವಾಗಲಿದೆ. ಕುಟುಂಬದಲ್ಲಿ ಶಾಂತಿ ಇರುತ್ತದೆ. ಪ್ರೀತಿಯ ವಿಷಯದಲ್ಲಿ ಇಂದಿನ ದಿನ ಉತ್ತಮವಾಗಿದೆ. ಆರೋಗ್ಯದ ಕಡೆಗೆ ಗಮನ ನೀಡಿ.

ತುಲಾ ರಾಶಿ: ಇಂದು ಹಣಕಾಸಿನ ಪರಿಸ್ಥಿತಿ ಸುಧಾರಿಸಲು ಬೇರೆಯವರಿಂದ ಸಲಹೆ ಪಡೆಯಿರಿ. ಆರೋಗ್ಯದ ಕಡೆಗೆ ಹೆಚ್ಚಿನ ಗಮನ ನೀಡಿ. ದೂರದ ಪ್ರಯಾಣ ಬೇಡ.

ವೃಶ್ಚಿಕ ರಾಶಿ: ವೈವಾಹಿಕ ಜೀವನದಲ್ಲಿ ಕೋಪ ಕಂಡುಬರುತ್ತದೆ. ಕೆಲಸದ ಸ್ಥಳದಲ್ಲಿ ಹೆಚ್ಚಿನ ಗಮನ ನೀಡಿ. ಯಾವುದೇ ಕೆಲಸ ಮಾಡುವಾಗ ಮೊದಲು ಸರಿಯಾದ ಯೋಜನೆ ತಯಾರಿಸಿಕೊಳ್ಳಿ.

ಧನು ರಾಶಿ: ಇಂದು ನಿಮಗೆ ಗ್ರಹಗಳು ಉತ್ತಮ ಸಹಕಾರ ನೀಡಲಿದೆ. ಆದರೆ ಆರೋಗ್ಯ ಸ್ಥಿತಿಯಲ್ಲಿ ಸ್ವಲ್ಪ ಸಮಸ್ಯೆಗಳು ಕಂಡು ಬರಬಹುದು. ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳಿ. ಮನಸ್ಸಿಗೆ ಸಮಾಧಾನ ದೊರೆಯುತ್ತದೆ.

ಮಕರ ರಾಶಿ: ಇಂದು ನೀವು ನಿರಾಳರಾಗಿ ಇರುತ್ತೀರಿ. ಆದರೆ ಜಾಗರೂಕತೆ ವಹಿಸುವುದು ಅವಶ್ಯಕ. ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ವ್ಯತ್ಯಾಸ ಕಂಡುಬರಲಿದೆ. ಆಹಾರದ ಕಡೆಗೆ ಗಮನ ನೀಡುವುದು ಅವಶ್ಯಕ.

ಕುಂಭ ರಾಶಿ: ಈ ದಿನವು ನಿಮಗೆ ಮುಖ್ಯವಾದ ದಿನವಾಗಿದೆ. ಕೆಲವು ಚಿಂತನಶೀಲ ನಿರ್ಧಾರಗಳನ್ನು ತೆಗೆದುಕೊಳ್ಳಿ. ಸಂಗಾತಿಯೊಂದಿಗೆ ಸಂತೋಷವಾಗಿ ಇರುವಿರಿ. ವಿದ್ಯಾರ್ಥಿಗಳಿಗೆ ಸಂತೋಷದ ಸಮಯವಾಗಿದೆ.

ಮೀನ ರಾಶಿ: ಕುಟುಂಬಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಗಮನ ಹರಿಸಿ ಹೆಚ್ಚಿನ ಗಮನಹರಿಸಿ. ಆರ್ಥಿಕ ಪರಿಸ್ಥಿತಿ ಉತ್ತಮವಾಗಿ ಇರಲಿದೆ. ನಿಮ್ಮ ಅನವಶ್ಯಕ ವೆಚ್ಚದ ಮೇಲೆ ಗಮನವಿರಲಿ.

ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here