Daily Horoscope

ಮೇಷ ರಾಶಿ: ಇಂದು ನೀವು ತೆಗೆದುಕೊಂಡ ನಿರ್ಧಾರಗಳು ತೊಂದರೆಯನ್ನುಂಟು ಮಾಡಬಹುದು. ತಾಳ್ಮೆಯಿಂದ ಕೆಲಸ ಮಾಡುವುದು ಉತ್ತಮ. ದೂರದ ಪ್ರಯಾಣ ಮಾಡುವುದು ಬೇಡ.

daily-horoscope

ವೃಷಭ ರಾಶಿ: ಆರೋಗ್ಯದಲ್ಲಿ ಉತ್ತಮ ಬದಲಾವಣೆ ಉಂಟಾಗಲಿದೆ. ಉಳಿತಾಯದ ಬಗ್ಗೆ ಗಮನಹರಿಸಿ. ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯಿರಿ.

ಮಿಥುನ ರಾಶಿ: ಹಣಕಾಸಿನ ವಿಷಯದಲ್ಲಿ ಉತ್ತಮ ದಿನವಾಗಿದೆ. ನಿಮ್ಮದೇ ಆದ ಸ್ವಂತ ವ್ಯಾಪಾರ ಆರಂಭಿಸಲು ಉತ್ತಮವಾಗಿದೆ. ವಯಕ್ತಿಕವಾಗಿ ಮಿಶ್ರಫಲ ದೊರೆಯುವುದು.

ಕರ್ಕಾಟಕ ರಾಶಿ: ಇಂದು ಕೆಲವು ಒಳ್ಳೆಯ ಸುದ್ದಿಯನ್ನು ಪಡೆಯುವಿರಿ. ಮಾನಸಿಕವಾಗಿ ಬಲಶಾಲಿಯಾಗಿ ಇರುವಿರಿ. ಕುಟುಂಬದೊಂದಿಗೆ ಸಮಯ ಕಳೆಯುತ್ತೀರಿ.

ಸಿಂಹ ರಾಶಿ: ಇಂದು ನಿಮಗೆ ಅದೃಷ್ಟದ ಭಾಗವು ಉತ್ತಮವಾಗಿದೆ. ಆರ್ಥಿಕ ರಂಗದಲ್ಲಿ ಶುಭಫಲ ದೊರೆಯುವುದು. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಸಾಧ್ಯತೆ.

ಕನ್ಯಾ ರಾಶಿ: ಇಂದು ಆರ್ಥಿಕ ರಂಗವು ಉತ್ತಮವಾಗಿದೆ. ಸಂಗಾತಿಯೊಂದಿಗೆ ಸಮಯ ಕಳೆಯುವಿರಿ. ಪರಿಸ್ಥಿತಿಗಳು ನಿಮಗೆ ಅನುಕೂಲಕರವಾಗಿವೆ.

ತುಲಾ ರಾಶಿ: ಕೌಟುಂಬಿಕ ಸಮಸ್ಯೆಗಳು ಹೆಚ್ಚಲಿವೆ. ಇಂದು ಆರ್ಥಿಕ ಪರಿಸ್ಥಿತಿಯು ಉತ್ತಮವಾಗಿರುವುದಿಲ್ಲ. ಮನಸ್ಸಿನಲ್ಲಿ ಅಶಾಂತಿ ಮೂಡುವ ಸಾಧ್ಯತೆ.

ವೃಶ್ಚಿಕ ರಾಶಿ: ಕೆಲಸದಲ್ಲಿ ಉತ್ತಮ ದಿನವಾಗಿದೆ. ಶೀಘ್ರದಲ್ಲಿಯೇ ದೊಡ್ಡ ಲಾಭವನ್ನು ಪಡೆಯುವಿರಿ. ವೈವಾಹಿಕ ಜೀವನದಲ್ಲಿ ಕಲಹ ಉಂಟಾಗಲಿದೆ.

ಧನು ರಾಶಿ: ಕೋಪವನ್ನು ನಿಯಂತ್ರಿಸುವುದು ಅವಶ್ಯವಾಗಿದೆ. ಆರ್ಥಿಕ ಲಾಭ ಮುಂದೂಡಬಹುದು. ವೇಗದ ಪ್ರಯಾಣ ಅಪಾಯಕ್ಕೆ ಕಾರಣವಾಗಬಹುದು.

ಮಕರ ರಾಶಿ: ಈ ದಿನ ಹೂಡಿಕೆ ಮಾಡಲು ಉತ್ತಮವಾಗಿದೆ. ನಿಮ್ಮ ಸುತ್ತಲಿನ ವಾತಾವರಣ ಹದಗೆಡಲಿದೆ. ಸಂಗಾತಿಯೊಂದಿಗೆ ಪ್ರೀತಿ ಹೆಚ್ಚಾಗಲಿದೆ.

ಕುಂಭ ರಾಶಿ: ಉದ್ಯೋಗಿಗಳಿಗೆ ಉತ್ತಮ ದಿನವಾಗಿದೆ. ವೈವಾಹಿಕ ಜೀವನದಲ್ಲಿ ಶಾಂತಿ ಮತ್ತು ಪ್ರೀತಿ ಹೆಚ್ಚಾಗಲಿದೆ. ಸಂಗಾತಿಯೊಂದಿಗೆ ಭವಿಷ್ಯದ ಕುರಿತಾಗಿ ಉತ್ತಮ ಯೋಜನೆ ತಯಾರಿಸಿ.

ಮೀನ ರಾಶಿ: ವೈಯಕ್ತಿಕ ಜೀವನದಲ್ಲಿ ಸಮಸ್ಯೆ ಕಂಡು ಬರಲಿದೆ. ಆರ್ಥಿಕವಾಗಿ ಉತ್ತಮವಾಗಲಿದೆ. ಕಚೇರಿಯ ಒತ್ತಡ ನಿವಾರಿಸಿಕೊಳ್ಳಲು ಉತ್ತಮ ದಿನ.

ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here