ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಪ್ರತಿಯೊಬ್ಬನು ಒಂದಿಲ್ಲ ಒಂದು ಸಮಸ್ಯೆಯ ಸುಳಿಯಲ್ಲಿ ಸಿಲುಕಿರುತ್ತಾನೆ. ಇಂತಹ ಕಷ್ಟಕರ ಸಮಯದಲ್ಲಿ ನಮ್ಮ ಕೈ ಹಿಡಿದು ಎತ್ತುವುದು ಜ್ಯೋತಿಷ್ಯ ಶಾಸ್ತ್ರ.
ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರ ಸಲಹೆ ಹಾಗೂ ಪರಿಹಾರವನ್ನು ಪಡೆದುಕೊಂಡ ಅನೇಕ ಕುಟುಂಬಗಳು ಇಂದಿಗೂ ಸಂತೋಷವಾದ ಜೀವನವನ್ನು ನಡೆಸುತ್ತಿದ್ದಾರೆ. ನಿಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆಮಾಡಿ 7022660774.
ಮೇಷ ರಾಶಿ: ಇಂದು ಕೆಲಸದಲ್ಲಿ ಶುಭಾವಾಗಲಿದೆ, ವ್ಯಾಪಾರಕ್ಕೆ ಸಮಭಂದಿಸಿದ ಪ್ರಯಾಣದಲ್ಲಿ ಲಾಭವಾಗಲಿದೆ. ಹಣಕಾಸು ಪರಿಸ್ಥಿತಿ ಉತ್ತಮವಾಗಿರುತ್ತದೆ. ಮಿತವಾದ ಮಾತುಗಳು ನಿಮಗೆ ಲಾಭವನ್ನು ತಂದುಕೊಡುತ್ತದೆ. ಅದೃಷ್ಟ ಸಂಖ್ಯೆ 4.
ವೃಷಭ ರಾಶಿ: ಸಂಗಾತಿಯೊಂದಿಗೆ ಚೆನ್ನಾಗಿ ಇರುವುದು ಬಹುಮುಖ್ಯವಾಗಿದೆ. ಇಂದು ಸ್ನೇಹಿತರು ಮತ್ತು ಕುಟುಂಬದವರು ನಿಮ್ಮ ಸಹಾಯಕ್ಕೆ ಧಾವಿಸಬಹುದು. ಆರೋಗ್ಯವು ಉತ್ತಮವಾಗಿರಲಿದೆ. ಆರ್ಥಿಕ ಪರಿಸ್ಥಿತಿಯು ಸಾಮಾನ್ಯವಾಗಿರಲಿದೆ.ವಿದ್ಯಾರ್ಥಿಗಳಿಗೆ ನಿರೀಕ್ಷಿತ ಪಲಿತಾಂಶವು ದೊರೆಯಲಿದೆ. ಯುವಕರಿಗೆ ಹೊಸ ಕೆಲಸಗಳು ಲಭ್ಯವಾಗಬುದು. ನಿಮ್ಮ ಸಮಸ್ಯೆಗಳಿಗೆ ಗುರೂಜಿಯವರಿಗೆ ಕರೆಮಾಡಿ ಪರಿಹರಿಸಿಕೊಳ್ಳಿ. ಅದೃಷ್ಟ ಸಂಖ್ಯೆ 6.
ಮಿಥುನ ರಾಶಿ: ವೈವಾಹಿಕ ವಿಚಾರದಲ್ಲಿ ಚೆನ್ನಾಗಿರುವಿರಿ. ಸಂಗಾತಿಯೊಂದಿಗೆ ಆರ್ಥಿಕ ವಿಚಾರವನ್ನು ಚರ್ಚೆ ಮಾಡುವುದು ಉತ್ತಮ. ಉಧ್ಯಮಿಗಳಿಗೆ ಇಂದು ಉತ್ತಮವಾದ ದಿನವಲ್ಲ. ನಿಮ್ಮ ಕಾರ್ಯಸಾಧನೆ ಸಾಧಿಸಲು ಉತ್ತಮವಾದ ದಿನವಾಗಿದೆ. ನಿಮ್ಮ ಕಾರ್ಯಗಳಿಗೆ ಹಿರಿಯರು ಮತ್ತು ಬಂದು ಮಿತ್ರರಿಂದ ಸಹಕಾರ ದೊರೆಯಲಿದೆ. ಅದೃಷ್ಟ ಸಂಖ್ಯೆ 1.
ಕಟಕ ರಾಶಿ: ವ್ಯಾಪಾರಿಗಳಿಗೆ ಉತ್ತಮ ದಿನವಾಗಿದೆ. ವ್ಯಾಪಾರದಲ್ಲಿ ಹೆಚ್ಚಿನ ಲಾಭವಾಗಲಿದೆ. ಹೂಡಿಕೆ ಮಾಡಲು ಉತ್ತಮ ದಿನವಾಗಿದೆ. ಗುರುಗಳ ಆಶೀರ್ವಾದ ಪಡೆದು ಮುಂದುವರೆಯಿರಿ. ಇಂದಿನ ದಿನವು ಸಂತೋಷದಾಯಕವಾಗಿರಲಿದೆ. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ದಿನವಾಗಿದೆ. ಅದೃಷ್ಟ ಸಂಖ್ಯೆ 4.
ಸಿಂಹ ರಾಶಿ: ದೂರ ಸಂಚಾರ ಅನಿರೀಕ್ಷಿತ ಕಾರ್ಯಸಿದ್ಧಿ, ಮಾನಸಿಕ ಒತ್ತಡಕ್ಕೆ ಒಳಗಾಗುವಿರಿ. ಹಲವು ಬಾರಿ ಗೊಂದಲಕ್ಕೆ ಒಳಗಾಗಲಿದ್ದೀರಿ. ನಿಮ್ಮ ಆರೋಗ್ಯವು ಸಾಮಾನ್ಯವಾಗಿರಲಿದೆ. ಅದೃಷ್ಟ ಸಂಖ್ಯೆ 5.
ಕನ್ಯಾ ರಾಶಿ: ವ್ಯಾಪಾರದಲ್ಲಿ ಇಂದಿನ ದಿನವು ಉತ್ತಮವಾಗಿಲ್ಲ. ಪ್ರೀತಿಯ ವಿಚಾರದಲ್ಲಿ ಉತ್ತಮ ದಿನವಾಗಿಲ್ಲ. ನಿಮ್ಮ ಸಮಸ್ಯೆಗಳಿಗೆ ಗುರೂಜಿ ಅವರನ್ನು ಸಂಪರ್ಕಿಸಿ, ಹೆಚ್ಚಿನ ಅನುಕೂಲ ಪಡೆಯಿರಿ. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳಿವೆ. ಅದೃಷ್ಟ ಸಂಖ್ಯೆ 7.
ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.
ತುಲಾ ರಾಶಿ: ಆತ್ಮ ವಿಶ್ವಾಸದ ಅವಶ್ಯಕತೆಯಿದೆ. ಹಣಕಾಸಿನ ಸಮಸ್ಯೆಗಳು ಇಂದು ದೂರವಾಗಳಿವೆ. ಆರೋಗ್ಯವು ಉತ್ತಮವಾಗಿರುತ್ತದೆ. ಮಧ್ಯಾಹ್ನದ ನಂತರ ನಿಮ್ಮ ಕೆಲವು ಸಮಸ್ಯೆಗಳಿಗೆ ಪರಿಹಾರ ದೊರೆಯಬಹುದು. ಅದೃಷ್ಟ ಸಂಖ್ಯೆ 9.
ವೃಶ್ಚಿಕ ರಾಶಿ: ಇಂದಿನ ದಿನವು ನಿಮಗೆ ಮಿಶ್ರ ಫಲ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಉತ್ತಮ ದಿನವಾಗಿದೆ. ಉತ್ತಮ ಕೆಲಸ ಮಾಡಲು ಇಂದು ಉತ್ತಮ ದಿನವಾಗಿದೆ. ಅದೃಷ್ಟ ಸಂಖ್ಯೆ 1.
ಧನು ರಾಶಿ: ನಿಮ್ಮ ಶತ್ರುಗಳು ಮತ್ತು ವಿರೋಧಿಗಳ ಮೇಲೆ ಪ್ರಾಭಲ್ಯ ಸಾಧಿಸುವಿರಿ. ದಾಂಪತ್ಯ ಜೀವನವು ಉತ್ತಮವಾಗಿದೆ. ನಿಮ್ಮ ಸಂಗಾತಿಯ ಅಭಿಪ್ರಾಯಕ್ಕೆ ಒತ್ತುನೀಡಿ. ಆರೋಗ್ಯ ಸ್ಥಿತಿ ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ 8.
ಮಕರ ರಾಶಿ: ಕುಟುಂಬದಲ್ಲಿ ಸಂತೋಷ ತುಂಬಿರುವುದು. ಈ ದಿನವು ವ್ಯಾಪಾರಿಗಳಿಗೆ ಉತ್ತಮವಾಗಿದೆ. ಹೆಚ್ಚಿನ ವೇಗದ ವಾಹನ ಚಲಾವಣೆ ಬೇಡ. ನಿಮ್ಮ ಕೆಲಸ ಕಾರ್ಯಗಳು ಚುರುಕು ಪಡೆದುಕೊಳ್ಳಲಿವೆ. ಅದೃಷ್ಟ ಸಂಖ್ಯೆ 4.
ಕುಂಭ ರಾಶಿ: ವ್ಯಾಪಾರದಲ್ಲಿ ಮಿಶ್ರ ಫಲ, ಆರ್ಥಿಕವಾಗಿ ಸಂಪತ್ತು ಪಡೆಯಬಹುದು. ನೆರೆ ಹೊರೆಯವರಿಂದ ನಿಷ್ಟುರಕ್ಕೆ ಒಳಗಾಗಲಿದ್ದಿರಿ. ಸಂಗಾತಿಯೊಂದಿಗೆ ಬಿನ್ನಾಭಿಪ್ರಾಯ ಉಂಟಾಗಬಹುದು. ಅದೃಷ್ಟ ಸಂಖ್ಯೆ 5.
ಮೀನ ರಾಶಿ: ನೀವು ಹೊಸ ಕೆಲಸ ಪ್ರಾರಂಭಿಸುವ ಲಕ್ಷಣಗಳು ಕಾಣುತ್ತಿವೆ. ತುಂಬಾ ಚಿಂತನ ಶೀಲರಾಗಿ ನೀರ್ಧಾರ ತೆಗೆದುಕೊಳ್ಳಿ. ಈ ಸಮಯದಲ್ಲಿ ನಿಮ್ಮ ತರಾ ತುರಿಗಳು ಹಾನಿಯನ್ನು ತರಬಹುದು. ವಾದ ವಿವಾದಗಳಿಂದ ಅಸಮಧಾನ. ಆರೋಗ್ಯದಲ್ಲಿ ಸುದಾರಣೆಕಾಣಬಹುದು. ಅದೃಷ್ಟ ಸಂಖ್ಯೆ 9.
ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ನಿಮ್ಮ ಎಲ್ಲ ಸಮಸ್ಯೆಗೆ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.