ಮನುಷ್ಯನ ಜೀವನದಲ್ಲಿ ಕಷ್ಟ ಸುಖ ಎನ್ನುವುದು ಸದಾ ಹಿಂಬಾಲಿಸುತ್ತಾ ಬರುತ್ತದೆ. ಸುಖ ಬಂದಾಗ ಬಹು ವಾರಾಮವಾಗಿ ಕಳೆಯು ನಾವು ದುಃಖ ಬಂದಾಗ ಅದುರಿಹೋಗುತ್ತೇವೆ. ಅಂತಹ ಸಮಯದಲ್ಲಿ ಹಲವಾರು ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ನಾವು ಪ್ರಯತ್ನಿಸುತ್ತೇವೆ. ಅವುಗಳಲ್ಲಿ ಜ್ಯೋತಿಷ್ಯವೂ ಒಂದು.
ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರ ಸಲಹೆ ಹಾಗೂ ಪರಿಹಾರವನ್ನು ಪಡೆದುಕೊಂಡ ಅನೇಕ ಕುಟುಂಬಗಳು ಇಂದಿಗೂ ಸಂತೋಷವಾದ ಜೀವನವನ್ನು ನಡೆಸುತ್ತಿದ್ದಾರೆ. ನಿಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆಮಾಡಿ 7022660774.
ಮೇಷ ರಾಶಿ: ಇಂದು ನಿಮ್ಮ ವೃತ್ತಿ ಜೀವನವು ಹೊಸ ತಿರುವನ್ನು ಪಡೆದುಕೊಳ್ಳಲಿದೆ. ವ್ಯಾಪಾರಸ್ತರಿಗೆ ಉತ್ತಮ ದಿನವು ಆಗಿರುತ್ತದೆ. ಅದೃಷ್ಟ ಸಂಖ್ಯೆ 7.
ವೃಷಭ ರಾಶಿ: ಇಂದು ನಿಮ್ಮ ಸಂಗಾತಿಯು ಉತ್ತಮ ಮಸ್ಥಿತಿಯನ್ನು ಹೊಂದಿರುತ್ತಾರೆ. ಇಂದು ನಿಮಗೆ ಒಳ್ಳೆಯ ಫಲವನ್ನು ತಂದುಕೊಡಲಿದೆ. ಅದೃಷ್ಟ ಸಂಖ್ಯೆ 1.
ಮಿಥುನ ರಾಶಿ: ಕಷ್ಟಪಟ್ಟು ಕೆಲಸ ಮಾಡಿದರೆ ನೀವು ಇಂದು ಒಳ್ಳೆಯ ಬೆಳವಣಿಗೆಯನ್ನು ಕಾಣಬಹುದು. ನೀವು ಇಂದು ಸಂಪತ್ತು ಗಳಿಸುವ ಯೋಗವಿದೆ. ಅದೃಷ್ಟ ಸಂಖ್ಯೆ 9.
ಕಟಕ ರಾಶಿ: ಆರೋಗ್ಯವು ಸುಧಾರಿಸುತ್ತದೆ. ಸಂಗಾತಿಯೊಂದಿಗೆ ಸಂಬಂಧವು ಚೆನ್ನಾಗಿರುತ್ತದೆ. ಅದೃಷ್ಟ ಸಂಖ್ಯೆ 9.
ಸಿಂಹ ರಾಶಿ: ನಿಮ್ಮ ಆರೋಗ್ಯವು ಸುಧಾರಿಸುತ್ತದೆ. ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ಅದೃಷ್ಟ ಸಂಖ್ಯೆ 4.
ಕನ್ಯಾ ರಾಶಿ: ಹಿರಿಯರು ನಿಮ್ಮ ಕೆಲಸದಿಂದ ತೃಪ್ತರಾಗಿರುವುದಿಲ್ಲ. ಇಂದು ಜಾಗೃತರಾಗಿರುವುದು ಅವಶ್ಯಕವಾಗಿದೆ. ಆರ್ಥಿಕ ದೃಷ್ಟಿಯಿಂದ ನಿಮಗೆ ಇಂದು ಮಿಶ್ರಫಲ ದೊರೆಯಲಿದೆ. ಅದೃಷ್ಟ ಸಂಖ್ಯೆ 6.
ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.
ತುಲಾ ರಾಶಿ: ಹಣದ ವಿಷಯದಲ್ಲಿ ಜಾಗೃತರಾಗಿರಿ. ಇಂದು ನೀವು ಹಣ ಕಳೆದುಕೊಳ್ಳುವ ಸಾಧ್ಯತೆಗಳಿವೆ. ಆಲಸ್ಯ ಮನೋಭಾವ ಹೊಂದುವಿರಿ. ಅದೃಷ್ಟ ಸಂಖ್ಯೆ 2.
ವೃಶ್ಚಿಕ ರಾಶಿ: ಕಠಿಣ ಪರಿಶ್ರಮದಿಂದ ಸಕಾರಾತ್ಮಕ ಕೆಲಸಗಳನ್ನು ಮಾಡಿ. ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ. ವಿಶ್ರಾಂತಿಯ ಅಗತ್ಯವಿದೆ. ಅದೃಷ್ಟ ಸಂಖ್ಯೆ 2.
ಧನು ರಾಶಿ: ಇಂದು ಕೆಲವು ಸವಾಲುಗಳನ್ನು ಎದುರಿಸುವಿರಿ ಮತ್ತು ಒತ್ತಡಕ್ಕೆ ಒಳಗಾಗುವ ಸಾಧ್ಯತೆಗಳಿವೆ. ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ. ಅದೃಷ್ಟ ಸಂಖ್ಯೆ 1.
ಮಕರ ರಾಶಿ: ಕಷ್ಟದ ಸಂಧರ್ಭದಲ್ಲಿ ಶಾಂತವಾಗಿರಿ. ಇಂದು ವಿನೋದ ಮತ್ತು ಸಂತೋಷದ ದಿನವಾಗಿದೆ. ಅದೃಷ್ಟ ಸಂಖ್ಯೆ 3.
ಕುಂಭ ರಾಶಿ: ಆಶಾವಾದಿ ಜನರೊಂದಿಗೆ ಸಮಯ ಕಲೆಯಿರಿ. ಹಣಕಾಸಿನ ವಿಷಯದಲ್ಲಿ ಉತ್ತಮ ದಿನವಾಗಿದೆ. ಅದೃಷ್ಟ ಸಂಖ್ಯೆ 6.
ಮೀನ ರಾಶಿ: ವೈವಾಹಿಕ ಜೀವನವು ಸಂತೋಷದಾಯಕವಾಗಿರಲಿದೆ. ಹಣದ ವಿಚಾರದಲ್ಲಿ ಉತ್ತಮ ದಿನವಾಗಿದೆ. ವ್ಯಾಪಾರಿಗಳಿಗೆ ಉತ್ತಮದಿನ. ಅದೃಷ್ಟ ಸಂಖ್ಯೆ 4.
ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ನಿಮ್ಮ ಎಲ್ಲ ಸಮಸ್ಯೆಗೆ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.