ಶುಕ್ರವಾರದ ದ್ವಾದಷ ರಾಶಿಗಳ ಭವಿಷ್ಯ

Daily Horoscope

ಮೇಷ ರಾಶಿ: ಇಂದು ಕುಟುಂಬದಲ್ಲಿ ಸಂತೋಷ ತುಂಬಿರುತ್ತದೆ. ಕೆಲಸದಲ್ಲಿ ಒಳ್ಳೆಯ ದಿನವಾಗಿದೆ. ಆರ್ಥಿಕ ವಿಷಯದಲ್ಲಿ ಸಾಮಾನ್ಯ ದಿನವಾಗಿದೆ. ಹಲವಾರು ಸಮಸ್ಯೆಗಳು ಕಾಣಬಹುದು. ವಿಶ್ವಾಸಾರ್ಹರಿಂದ ಸಲಹೆಯನ್ನು ಪಡೆದುಕೊಳ್ಳಿ.

daily-horoscope

ವೃಷಭ ರಾಶಿ: ಆರ್ಥಿಕ ದೃಷ್ಟಿಯಿಂದ ಉತ್ತಮವಾಗಿದೆ. ಹಣಕಾಸಿನ ವಿಚಾರದಲ್ಲಿ ಆತುರದ ನಿರ್ಧಾರ ಬೇಡ. ಸಂಗಾತಿಯೊಂದಿಗೆ ಭವಿಷ್ಯದ ಕುರಿತಾಗಿ ಉತ್ತಮ ಯೋಜನೆ ತಯಾರಿಸಿ. ಉತ್ತಮ ಆರೋಗ್ಯವನ್ನು ಹೊಂದಿರುವಿರಿ.

ಮಿಥುನ ರಾಶಿ: ಇಂದು ವಿಶೇಷ ವ್ಯಕ್ತಿಯನ್ನು ಭೇಟಿ ಮಾಡಬಹುದು. ನೀವು ಕಷ್ಟ ಪಟ್ಟು ಕೆಲಸ ಮಾಡಿದರೆ ಯಶಸ್ಸು ಕಾಣುವಿರಿ. ಅವಿವಾಹಿತರಿಗೆ ಉತ್ತಮ ದಿನ. ಹೆಚ್ಚು ವೆಚ್ಚ ಮಾಡುವ ಸಾಧ್ಯತೆಗಳಿವೆ.

ಕರ್ಕಾಟಕ ರಾಶಿ: ಇಂದು ನಿಮ್ಮ ಮಾನಸಿಕ ಶಾಂತಿಯನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ವೆಚ್ಚದ ಮೇಲೆ ನಿಯಂತ್ರಣ ಅಗತ್ಯ. ಕುಟುಂಬ ಜೀವನ ಉತ್ತಮವಾಗಿರಲಿದೆ.

ಸಿಂಹ ರಾಶಿ: ಕೆಲಸದಲ್ಲಿ ತುಂಬಾ ಕಾರ್ಯನಿರತರಾಗುತ್ತೀರಿ. ಸ್ಥಿರ ಮನಸ್ಸಿನಿಂದ ಕೆಲಸವನ್ನು ನಿರ್ವಹಿಸಿ. ದಾಂಪತ್ಯ ಜೀವನ ಸಂತೋಷದಿಂದ ಕೂಡಿರುತ್ತದೆ. ಸಂಗಾತಿಯೊಂದಿಗೆ ಅನಗತ್ಯವಾದ ವಿವಾದ ಬೇಡ.

ಕನ್ಯಾ ರಾಶಿ: ಕೆಲಸದ ಹೊರೆ ಹೆಚ್ಚಲಿದೆ. ನಿಮ್ಮ ಉತ್ತಮ ಕೆಲಸವನ್ನು ನೋಡಿ ಮೆಚ್ಚುಗೆ ವ್ಯಕ್ತವಾಗುತ್ತದೆ. ಉದ್ಯಮಿಗಳಿಗೆ ಹೂಡಿಕೆ ಮಾಡಲು ಉತ್ತಮ ದಿನವಾಗಿದೆ. ನಿಮ್ಮ ಆರೋಗ್ಯ ಉತ್ತಮವಾಗಿರಲಿದೆ.

ತುಲಾ ರಾಶಿ: ಹಲವು ದಿನಗಳಿಂದ ಕೆಲಸವಿಲ್ಲದವರಿಗೆ ಕೆಲಸ ಸಿಗುವ ಸಾಧ್ಯತೆ ಇದೆ. ಇಂದು ನಿಮ್ಮ ಕೋಪವನ್ನು ನಿಯಂತ್ರಿಸಬೇಕು. ಹಿರಿಯರ ಆಶಿರ್ವಾದ ಪಡೆದುಕೊಳ್ಳಿ. ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ.

ವೃಶ್ಚಿಕ ರಾಶಿ: ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ. ವೈಯಕ್ತಿಕ ಜೀವನದ ಬಗ್ಗೆ ಗಮನಹರಿಸಿ. ಇಂದು ಮಾನಸಿಕ ಆರೋಗ್ಯ ಉತ್ತಮವಾಗಿರುತ್ತದೆ.

ಧನು ರಾಶಿ: ವೈಯಕ್ತಿಕ ಜೀವನದಲ್ಲಿ ತೊಂದರೆಗಳು ದೂರವಾಗುತ್ತದೆ. ವೇಗವಾಗಿ ವಾಹನ ಚಲಾಯಿಸುವುದರಿಂದ ಅಪಾಯ ಉಂಟಾಗುತ್ತದೆ. ಗ್ರಹಗಳ ಪ್ರಭಾವದಿಂದ ಲಾಭ ಪಡೆಯುವಿರಿ.

ಮಕರ ರಾಶಿ: ಭವಿಷ್ಯದ ಕುರಿತಾಗಿ ಇಂದೇ ಯೋಚಿಸುವುದು ಉತ್ತಮ. ಇಂದು ಪ್ರಾಮಾಣಿಕವಾಗಿ ಕೆಲಸವನ್ನು ನಿರ್ವಹಿಸಲಿದ್ದೀರಿ. ಹೆಚ್ಚು ವೆಚ್ಚ ಮಾಡುವುದನ್ನು ತಪ್ಪಿಸಿ. ಹಿರಿಯರನ್ನು ಉತ್ತಮವಾಗಿ ನೋಡಿಕೊಳ್ಳಿ.

ಕುಂಭ ರಾಶಿ: ಕೆಲಸ-ಕಾರ್ಯಗಳಲ್ಲಿ ಉತ್ತಮ ದಿನವಾಗಿದೆ. ವೈಯಕ್ತಿಕ ಜೀವನದಲ್ಲಿ ಶಾಂತಿ ಇರುತ್ತದೆ. ಆರ್ಥಿಕ ಸ್ಥಿತಿ ಉತ್ತಮವಾಗಿದೆ. ಆರೋಗ್ಯ ಸುಧಾರಿಸುತ್ತದೆ.

ಮೀನ ರಾಶಿ: ಇಂದು ನಿಮಗೆ ಸಾಮಾನ್ಯ ದಿನವಾಗಿದೆ. ಆತುರದ ನಿರ್ಧಾರ ಬೇಡ. ಹಿರಿಯರಿಂದ ಆಶೀರ್ವಾದ ಪಡೆದುಕೊಳ್ಳಿ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಹೆಚ್ಚಿನ ಸಮಯವನ್ನು ಕಳೆಯಿರಿ.

ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.

LEAVE A REPLY

Please enter your comment!
Please enter your name here