ಬುಧವಾರದ ದ್ವಾದಷ ರಾಶಿಗಳ ದಿನ ಭವಿಷ್ಯ 09-09-2020

Daily Horoscope

ಮೇಷ ರಾಶಿ: ಇಂದು ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಭಾವನಾತ್ಮಕವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದನ್ನು ತಪ್ಪಿಸಿ. ಹಿರಿಯರ ಬೆಂಬಲ ದೊರೆಯಲಿದೆ.

ವೃಷಭ ರಾಶಿ: ಹಣಕಾಸಿನ ವಿಚಾರದಲ್ಲಿ ಆತುರದ ನಿರ್ಧಾರ ಬೇಡ. ಪ್ರಮುಖ ವ್ಯಕ್ತಿಯನ್ನು ಬೇಟಿಯಾಗಲಿದ್ದೀರಿ. ಪ್ರೀತಿಯ ದೃಷ್ಟಿಯಿಂದ ಉತ್ತಮ ದಿನ.

ಮಿಥುನ ರಾಶಿ: ಇಂದು ನಿಮಗೆ ಉತ್ತಮ ದಿನವಾಗಿದೆ. ನೀವು ಕಷ್ಟ ಪಟ್ಟು ಕೆಲಸ ಮಾಡಿದರೆ ಯಶಸ್ಸು ಕಾಣುವಿರಿ. ವಿದ್ಯಾರ್ಥಿಗಳು ಅಧ್ಯಯನದ ಕಡೆಗೆ ಗಮನ ನೀಡಬೇಕು.

ಕಟಕ ರಾಶಿ: ಇಂದು ಹೆಚ್ಚು ಕೆಲಸ ಮಾಡುವುದನ್ನು ತಪ್ಪಿಸಿ. ಇಂದು ನಿಮ್ಮ ಮಾನಸಿಕ ಶಾಂತಿಯನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಕೆಲವು ಕೆಲಸದಿಂದ ತೃಪ್ತರಾಗುವಿರಿ.

ಸಿಂಹ ರಾಶಿ: ಆರ್ಥಿಕವಾಗಿ ಉತ್ತಮ ದಿನವಾಗಿದೆ. ಮನೆಗೆ ಅಮೂಲ್ಯ ವಸ್ತುಗಳನ್ನು ನೀವು ಶಾಪಿಂಗ್ ಮಾಡಬಹುದು. ಕಚೇರಿಗಳಲ್ಲಿ ನಿಮ್ಮ ಕೆಲಸದ ಮೇಲೆ ಮಾತ್ರ ಗಮನವಿರಲಿ.

ಕನ್ಯಾ ರಾಶಿ: ವೈಯಕ್ತಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ನಿಮ್ಮ ಉತ್ತಮ ಕೆಲಸವನ್ನು ನೋಡಿ ಮೆಚ್ಚುಗೆ ವ್ಯಕ್ತವಾಗುತ್ತದೆ. ಕುಟುಂಬದಲ್ಲಿ ಉತ್ತಮ ವಾತಾವರಣ ಇರಲಿದೆ.

ತುಲಾ ರಾಶಿ: ನೀವು ಕೆಲಸದಲ್ಲಿ ಶ್ರಮವನ್ನು ವಹಿಸಿ ಕಾರ್ಯನಿರ್ವಹಿಸಿ. ಹಿರಿಯರ ಆಶಿರ್ವಾದ ಪಡೆದುಕೊಳ್ಳಿ. ಉದ್ಯಮಿಗಳಿಗೆ ಸಾಮಾನ್ಯ ದಿನವಾಗಿದೆ.

ವೃಶ್ಚಿಕ ರಾಶಿ: ದಂಪತಿಗಳಿಗೆ ಇಂದು ನೀರಸ ದಿನವಾಗಲಿದೆ. ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ. ಸಂಗಾತಿಯೊಂದಿಗೆ ಸಂಬಂಧ ದೃಡವಾಗುತ್ತದೆ.

ಧನು ರಾಶಿ:  ಹಿರಿಯರನ್ನು ಉತ್ತಮವಾಗಿ ನೋಡಿಕೊಳ್ಳಿ. ನಿಮ್ಮ ಕೆಲವು ಪ್ರಮುಖ ಕಾರ್ಯಗಳಿಗೆ ಹಣಕಾಸಿನ ಕೊರತೆ ಉಂಟಾಗಲಿದೆ. ವ್ಯಾಪಾರಿಗಳು ಹೆಚ್ಚಿನ ಶ್ರಮ ವಹಿಸಬೇಕಾಗುತ್ತದೆ.

ಮಕರ ರಾಶಿ: ವೈವಾಹಿಕ ಜೀವನವು ಸಂತೋಷದಿಂದ ಕೂಡಿರುತ್ತದೆ. ಹಣಕಾಸಿನ ವಿಷಯದಲ್ಲಿ ಉತ್ತಮವಾಗಿರುತ್ತದೆ. ಕೋಪವು ನಿಮ್ಮ ಎಲ್ಲ ಶ್ರಮವನ್ನು ವ್ಯರ್ಥ ಮಾಡುತ್ತದೆ, ಕೋಪವನ್ನು ನಿಯಂತ್ರಿಸಿ.

ಕುಂಭ ರಾಶಿ: ಆರ್ಥಿಕ ಪರಿಸ್ಥಿತಿ ಅನುಕೂಲವಾಗಿರಲಿದೆ. ಸಂಗಾತಿಯೊಂದಿಗೆ ವಾದವಿವಾದ ನಡೆಯಬಹುದು, ಎಚ್ಚರ ವಹಿಸಿ. ಹಣಕಾಸಿನ ವಿಚಾರದಲ್ಲಿ ಎಚ್ಚರ ಅಗತ್ಯ.

ಮೀನ ರಾಶಿ: ಕೆಲಸ-ಕಾರ್ಯಗಳಲ್ಲಿ ಉತ್ತಮ ದಿನವಾಗಿದೆ. ಹಣಕಾಸಿನ ವಿಚಾರದಲ್ಲಿ ಹೆಚ್ಚಿನ ಶ್ರಮವನ್ನು ಪಡಬೇಕಾಗುತ್ತದೆ. ಕುಟುಂಬ ಜೀವನ ಸಂತೋಷದಿಂದ ಇರುವುದು.

ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.

LEAVE A REPLY

Please enter your comment!
Please enter your name here