ಮೇಷ ರಾಶಿ: ಇನ್ನು ನಿಮಗೆ ಉತ್ತಮವಾದ ದಿನವಾಗಿದೆ. ಸ್ನೇಹಿತರೊಂದಿಗೆ ಸಮಯವನ್ನು ಕಳೆಯುವಿರಿ. ವೈವಾಹಿಕ ಜೀವನದಲ್ಲಿ ತೊಂದರೆ ಉಂಟಾಗಲಿದೆ.
ವೃಷಭ ರಾಶಿ: ಹಣದ ವಿಷಯದಲ್ಲಿ ಬಹಳ ಮುಖ್ಯವಾದ ದಿನವಾಗಿದೆ. ಭೂಮಿಯನ್ನು ಮಾರಾಟ ಮಾಡಲು ತಮ್ಮ ದಿನವಾಗಿದೆ. ಉತ್ತಮ ಆರೋಗ್ಯವನ್ನು ಹೊಂದಿರುವಿರಿ.
ಮಿಥುನ ರಾಶಿ: ಎಚ್ಚರಿಕೆಯಿಂದ ಹೆಜ್ಜೆಗಳನ್ನು ಇಡಿ. ಅವಿವಾಹಿತರಿಗೆ ಉತ್ತಮ ದಿನ. ಕುಟುಂಬದಲ್ಲಿ ಸಂತೋಷ ತುಂಬಿರಲಿದೆ.
ಕರ್ಕಾಟಕ ರಾಶಿ: ಇಂದು ನೀವು ತುಂಬಾ ನಿರಾಳವಾಗಿರುತ್ತೀರಿ. ಸಮಾಧಾನವಾಗಿ ಇರುವಿರಿ. ಆರ್ಥಿಕವಾಗಿ ನಿಮಗೆ ಇಂದು ಸಾಧಾರಣ ದಿನ ಆಗಿದೆ.
ಸಿಂಹ ರಾಶಿ: ಇನ್ನೂ ನಿಮಗೆ ತುಂಬಾ ಕಷ್ಟಕರವಾದ ದಿನವಾಗಿದೆ. ಸ್ಥಿರ ಮನಸ್ಸಿನಿಂದ ಕೆಲಸವನ್ನು ನಿರ್ವಹಿಸಿ. ಕಚೇರಿಯ ಕೆಲಸಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಿರಿ.
ಕನ್ಯಾ ರಾಶಿ: ಉದ್ಯಮಿಗಳಿಗೆ ಹೂಡಿಕೆ ಮಾಡಲು ಉತ್ತಮ ದಿನವಾಗಿದೆ. ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ಮನಸ್ಥಿತಿ ಉತ್ತಮವಾಗಿ ಇರುವುದಿಲ್ಲ.
ತುಲಾ ರಾಶಿ: ಒಂದು ವೈಯಕ್ತಿಕ ಜೀವನದ ಬಗ್ಗೆ ಗಮನಹರಿಸುವಿರಿ. ಪ್ರೀತಿಯ ಜೀವನದಲ್ಲಿ ಸಮಸ್ಯೆಗಳು ಆಗಬಹುದು. ಹಣಕಾಸು ಉತ್ತಮವಾಗಿರಲಿದೆ.
ವೃಶ್ಚಿಕ ರಾಶಿ: ಇಂದು ನೀವು ತುಂಬಾ ಜಾಗರೂಕರಾಗಿರಿ. ಕುಟುಂಬವನ್ನು ಅರ್ಥಮಾಡಿಕೊಳ್ಳಲು ಆಗದಿದ್ದಲ್ಲಿ ಶಾಂತವಾಗಿರಿ. ಕೆಲಸಗಳಲ್ಲಿ ಅನುಕೂಲ ಆಗಲಿದೆ.
ಧನು ರಾಶಿ: ಸಮಯದ ಕಡೆಗೆ ಗಮನ ಇರಲಿ. ಮೋಜು ಮಾಡಲು ಒಳ್ಳೆಯ ದಿನ ಆಗಿದೆ. ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ. ದೂರದ ಪ್ರಯಾಣ ಅಪಾಯವನ್ನು ತರಬಹುದು.
ಮಕರ ರಾಶಿ: ವೈಯಕ್ತಿಕ ಜೀವನದಲ್ಲಿ ಅಪಶ್ರುತಿ ಉಂಟಾಗಬಹುದು. ಕೆಲಸಗಳಲ್ಲಿ ಮಿಶ್ರ ಫಲ ದೊರೆಯಲಿದೆ. ಹಣಕಾಸಿನ ಕುರಿತಾಗಿ ಚಿಂತೆ ಮಾಡುವುದನ್ನು ಬಿಡಿ.
ಕುಂಭ ರಾಶಿ: ಇವರು ಉತ್ತಮ ಮನಸ್ಥಿತಿಯನ್ನು ಹೊಂದಿರುವಿರಿ. ಬಹಳ ಸಮಯದ ನಂತರ ಸಂಗಾತಿಯ ಜೊತೆಗೆ ಮಾತನಾಡುವಿರಿ.
ಮೀನ ರಾಶಿ: ಇಂದು ಕಷ್ಟಕರವಾದ ಕಾರ್ಯಗಳನ್ನು ಪೂರ್ಣಗೊಳಿಸುವ ಸಾಧ್ಯತೆ ಇದೆ. ವೈಯಕ್ತಿಕ ಜೀವನದಲ್ಲಿ ಶಾಂತಿ ಇರುತ್ತದೆ. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ.
ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.