ಶನಿ ಮಹಾರಾಜನಿಗೆ ನಮಸ್ಕರಿಸುತ್ತ, ಇಂದಿನ ರಾಶಿ ಭವಿಷ್ಯವನ್ನು ನೋಡೋಣ

Daily Horoscope

ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರ ಸಲಹೆ ಹಾಗೂ ಪರಿಹಾರವನ್ನು ಪಡೆದುಕೊಂಡ ಅನೇಕ ಕುಟುಂಬಗಳು ಇಂದಿಗೂ ಸಂತೋಷವಾದ ಜೀವನವನ್ನು ನಡೆಸುತ್ತಿದ್ದಾರೆ. ನಿಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆಮಾಡಿ 7022660774.

 ಮೇಷ ರಾಶಿ: ಇಂದಿನ ದಿನವು ನಿಮಗೆ ಹಲವಾರು ಏರಿಳಿತಗಳಿಂದ ಕೂಡಿರಲಿದೆ. ಧಾರ್ಮಿಕ ಸ್ಥಳಗಳಿಗೆ ಬೇಟಿ ನೀಡಿ. ಉತ್ತಮ ಆರೋಗ್ಯವನ್ನು ಹೊಂದಿರುವಿರಿ. ಅದೃಷ್ಟ ಸಂಖ್ಯೆ 9.

ವೃಷಭ ರಾಶಿ: ಅನಗತ್ಯವಾಗಿ ಕೊಪಗೊಳ್ಳಬೇಡಿ, ಯಶಸ್ಸು ಗಳಿಸುವ ಸಾಧ್ಯತೆಗಳು ಕಡಿಮೆಯಿದೆ. ಆರ್ಥಿಕ ವಿಚಾರದಲ್ಲಿ ಸಾಮಾನ್ಯವಾಗಿದೆ. ಅದೃಷ್ಟ ಸಂಖ್ಯೆ 2.

ಮಿಥುನ ರಾಶಿ: ಇಂದು ನಿಮಗೆ ಉತ್ತಮ ದಿನವಾಗಿದೆ. ಹಣಕಾಸಿನ ವಿಷಯದಲ್ಲಿ ನಿಮಗೆ ಲಾಭವಾಗುವ ಸಂಭವವಿದೆ. ದುಂದು ವೆಚ್ಚವು ನಿಮಗೆ ಸಮಸ್ಯೆಯನ್ನು ತಂದೊಡ್ಡುತ್ತದೆ. ಅದೃಷ್ಟ ಸಂಖ್ಯೆ 2.

ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.

ಕರ್ಕಾಟಕ ರಾಶಿ: ವಯಕ್ತಿಕ ಜೀವನದಲ್ಲಿ ತೃಪ್ತರಾಗಿರುತ್ತಿರಿ, ಹಣದ ದೃಷ್ಟಿಯಲ್ಲಿ ಉತ್ತಮ ದಿನವಾಗಿರಲಿದೆ. ನಾಲಿಗೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು ಅವಶ್ಯಕವಾಗಿದೆ. ಅದೃಷ್ಟ ಸಂಖ್ಯೆ 7.

ಸಿಂಹ ರಾಶಿ: ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆಗಳಿವೆ. ತಲೆಶೂಲೆ, ಮೈಕೈ ನೋವಿನ ಸಮಸ್ಯೆಗಳು ಕಾಡಬಹುದು. ಹೆಚ್ಚಿನ ಚಿಂತೆ ಅನವಶ್ಯಕ. ವಯಕ್ತಿಕ ಜೀವನ ಸಾಮಾನ್ಯವಾಗಿರಲಿದೆ. ಗುರೂಜಿಯವರಿಂದ ಸಮಾಧಾನ ಪಡೆಯುವುದು ಉತ್ತಮ. ಅದೃಷ್ಟ ಸಂಖ್ಯೆ 4.

ಕನ್ಯಾರಾಶಿ: ವೈವಾಹಿಕ ಜೀವನವು ಸಂತೋಷದಾಯಕವಾಗಿರಲಿದೆ. ಸಂಪತ್ತು ಬೇರೆ ಬೇರೆ ಮೂಲಗಳಿಂದ ಹರಿದು ಬರುವ ಸಾಧ್ಯತೆಗಳಿವೆ. ಆರೋಗ್ಯದ ಸಮಸ್ಯೆಯು ನಿಮ್ಮನ್ನು ಕಾಡಬಹುದು. ಅದೃಷ್ಟ ಸಂಖ್ಯೆ 2.

ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.

ತುಲಾ ರಾಶಿ: ಇಂದು ಉಧ್ಯಮಿಗಳಿಗೆ ಬಹಳ ಉತ್ತಮ ದಿನವಾಗಿದೆ. ಹಣದ ವಿಷಯದಲ್ಲಿ ಸಾಮಾನ್ಯವಾದ ದಿನವಾಗಿದೆ. ವಾಹನಗಳಲ್ಲಿ ವೇಗದ ಪ್ರಯಾಣದಿಂದ ಅಪಾಯ. ಅದೃಷ್ಟ ಸಂಖ್ಯೆ 5

ವೃಶ್ಚಿಕ ರಾಶಿ: ಸ್ನೇಹಿತರು, ಕುಟುಂಬದವರೊಂದಿಗೆ ಸಮಯ ಕಲೆಯಿರಿ. ದೂರದ ಪ್ರಯಾಣ ಬೇಡ. ಉದ್ಯೋಗಿಗಳಿಗೆ ಸಾಮಾನ್ಯ ದಿನವಾಗಿದೆ. ಅದೃಷ್ಟ ಸಂಖ್ಯೆ 9.

ಧನು ರಾಶಿ: ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ ಉತ್ತಮ ದಿನವಾಗಿದೆ. ತರಾತುರಿಯ ನಿರ್ಧಾರ ತೆಗೆದುಕೊಳ್ಳಬೇಡಿ. ಇದರಿಂದ ನಿಮಗೆ ಸಮಸ್ಯೆ ಆಗುವ ಸಾಧ್ಯತೆಗಳಿವೆ. ಅದೃಷ್ಟ ಸಂಖ್ಯೆ 4.

ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.

ಮಕರ ರಾಶಿ: ವಯಕ್ತಿಕ ಜೀವನದಲ್ಲಿ ಗೊಂದಲ ಉಂಟಾಗುತ್ತದೆ. ಸರಿಯಾದ ಅವಕಾಶಕ್ಕೆ ಕಾಯಬೇಕು. ಹಿತಶತ್ರುಗಳು ನಿಮ್ಮನ್ನು ಕೆಡವಲು ಸದಾ ಕಾಯುತ್ತಿದ್ದಾರೆ. ಅದೃಷ್ಟ ಸಂಖ್ಯೆ 7.

ಕುಂಭ ರಾಶಿ: ಹೆಚ್ಚು ಭಾವನಾತ್ಮಕ ವಿಚಾರಗಳಿಗೆ ಕೊರಗುವಿರಿ. ಸ್ನೇಹಿತರು, ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯಲು ಉತ್ತಮ ದಿನವಾಗಿದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ದಿನವಾಗಿದೆ. ಅದೃಷ್ಟ ಸಂಖ್ಯೆ 3

ಮೀನ ರಾಶಿ: ನಿಮ್ಮ ಮನೆಯ ವಾತಾವರಣ ಚೆನ್ನಾಗಿರುತ್ತದೆ. ಮಾನಸಿಕ ಮತ್ತು ದೈಹಿಕ ಆರೋಗ್ಯ ಉತ್ತಮವಾಗಿರುವುದು. ನಿಮಗೆ ಇಷ್ಟವಾದ ಕಾರ್ಯಗಳಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ. ಅದೃಷ್ಟ ಸಂಖ್ಯೆ 8.

LEAVE A REPLY

Please enter your comment!
Please enter your name here