ಮೇಷ ರಾಶಿ: ಒಂದು ಕುಟುಂಬದಲ್ಲಿ ಸಂತೋಷ ತುಂಬಿರುತ್ತದೆ. ಕೆಲಸದಲ್ಲಿ ಒಳ್ಳೆಯ ದಿನವಾಗಿದೆ.ಈಗಿನ ವಿದ್ಯಾರ್ಥಿಗಳಿಗೆ ಶುಭಫಲ ದೊರೆಯುತ್ತದೆ.
ವೃಷಭ ರಾಶಿ: ಆರ್ಥಿಕ ದೃಷ್ಟಿಯಿಂದ ಉತ್ತಮವಾಗಿದೆ.ಕುಟುಂಬ ಜೀವನ ಸಾಮಾನ್ಯವಾಗಿರಲಿಲ್ಲ ಸಾಮಾನ್ಯ ಆಗಿರಲಿದೆ. ಸಂಗಾತಿಯೊಂದಿಗೆ ಭವಿಷ್ಯದ ಕುರಿತಾಗಿ ಉತ್ತಮ ಯೋಜನೆ ತಯಾರಿಸಿ.
ಮಿಥುನ ರಾಶಿ: ಇಂದು ವಿಶೇಷ ವ್ಯಕ್ತಿಯನ್ನು ಭೇಟಿ ಮಾಡಬಹುದು. ಇಂದು ಹೆಚ್ಚು ವೆಚ್ಚ ಮಾಡುವ ಸಾಧ್ಯತೆಗಳಿವೆ.
ಕರ್ಕಾಟಕ ರಾಶಿ: ಮನಸ್ಸಿನಲ್ಲಿ ಹಲವು ಚಿಂತೆಗಳು ಕಾಡಲಿದೆ. ನಾಳಿನ ದಿನ ವ್ಯಾಪಾರ ಮುಂದೂಡುವುದು ಉತ್ತಮ. ಕುಟುಂಬ ಜೀವನ ಉತ್ತಮವಾಗಿರಲಿದೆ.
ಸಿಂಹ ರಾಶಿ: ಕೆಲಸದಲ್ಲಿ ತುಂಬಾ ಕಾರ್ಯನಿರತರಾಗುತ್ತೀರಿ. ದಾಂಪತ್ಯ ಜೀವನ ಸಂತೋಷದಿಂದ ಕೂಡಿರುತ್ತದೆ. ಸಂಗಾತಿಯೊಂದಿಗೆ ಅನಗತ್ಯವಾದ ವಿವಾದ ಬೇಡ.
ಕನ್ಯಾ ರಾಶಿ: ಕೆಲಸದ ಹೊರೆ ಹೆಚ್ಚಲಿದೆ. ವ್ಯಾಪಾರಿಗಳು ಹೆಚ್ಚಿನ ಲಾಭ ಕಾಣಬಹುದು. ಇಂದು ನಿಮ್ಮ ಆರೋಗ್ಯ ಉತ್ತಮವಾಗಿರಲಿದೆ.
ತುಲಾ ರಾಶಿ: ಹಲವು ದಿನಗಳಿಂದ ಕೆಲಸವಿಲ್ಲದವರಿಗೆ ಕೆಲಸ ಸಿಗುವ ಸಾಧ್ಯತೆ ಇದೆ. ಇಂದು ನಿಮ್ಮ ಕೋಪವನ್ನು ನಿಯಂತ್ರಿಸಬೇಕು. ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ.
ವೃಶ್ಚಿಕ ರಾಶಿ: ವ್ಯಾಪಾರಿಗಳಿಗೆ ಒಂದು ಉತ್ತಮ ದಿನ ಆಗಿದೆ. ಪ್ರಯಾಣ ಮತ್ತು ಮನರಂಜನೆಗೆ ಗ್ರಹಗತಿಗಳು ಉತ್ತಮವಾಗಿದೆ. ಇಂದು ಮಾನಸಿಕ ಆರೋಗ್ಯ ಉತ್ತಮವಾಗಿರುತ್ತದೆ.
ಧನು ರಾಶಿ: ವೈಯಕ್ತಿಕ ಜೀವನದಲ್ಲಿ ತೊಂದರೆಗಳು ದೂರವಾಗುತ್ತದೆ. ಹೆಚ್ಚಿನ ಸಮಯವನ್ನು ಸ್ನೇಹಿತರೊಂದಿಗೆ ಕಳೆಯಿರಿ. ವೇಗವಾಗಿ ವಾಹನ ಚಲಾಯಿಸುವುದರಿಂದ ಅಪಾಯ ಉಂಟಾಗುತ್ತದೆ.
ಮಕರ ರಾಶಿ: ಭವಿಷ್ಯದ ಕುರಿತಾಗಿ ಇಂದೇ ಯೋಚಿಸುವುದು ಉತ್ತಮ. ಇಂದು ಪ್ರಾಮಾಣಿಕವಾಗಿ ಕೆಲಸವನ್ನು ನಿರ್ವಹಿಸಲಿದ್ದೀರಿ. ಹೆಚ್ಚು ವೆಚ್ಚ ಮಾಡುವುದನ್ನು ತಪ್ಪಿಸಿ.
ಕುಂಭ ರಾಶಿ: ಕೆಲಸದಲ್ಲಿ ಅಭಿನಂದನೆ ಗೌರವವನ್ನು ಸ್ವೀಕರಿಸುವಿರಿ. ಆರ್ಥಿಕ ಸ್ಥಿತಿ ಉತ್ತಮವಾಗಿದೆ. ಆರೋಗ್ಯ ಸುಧಾರಿಸುತ್ತದೆ.
ಮೀನ ರಾಶಿ: ಇಂದು ನೀವು ನಿಮ್ಮೊಳಗಿನ ಒಳ್ಳೆಯ ಶಕ್ತಿಯನ್ನು ವೃದ್ಧಿಸಿಕೊಳ್ಳಲಿದ್ದೀರಿ. ಹಿರಿಯರಿಂದ ಆಶೀರ್ವಾದ ಪಡೆದುಕೊಳ್ಳಿ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಹೆಚ್ಚಿನ ಸಮಯವನ್ನು ಕಳೆಯಿರಿ.
ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.