ಗಂಗಾ ಭವಾನಿ ದೇವಿಯನ್ನು ನೆನೆಯುತ್ತಾ ಇಂದಿನ ರಾಶಿ ಭವಿಷ್ಯ ನೋಡೋಣ

Daily Horoscope 13-07_2020

ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರ ಸಲಹೆ ಹಾಗೂ ಪರಿಹಾರವನ್ನು ಪಡೆದುಕೊಂಡ ಅನೇಕ ಕುಟುಂಬಗಳು ಇಂದಿಗೂ ಸಂತೋಷವಾದ ಜೀವನವನ್ನು ನಡೆಸುತ್ತಿದ್ದಾರೆ. ನಿಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆಮಾಡಿ 7022660774.

ಮೇಷ ರಾಶಿ: ಇಂದು ಆರ್ಥಿಕ ಪರಿಸ್ಥಿತಿ ತುಂಬಾ ಚೆನ್ನಾಗಿದೆ. ಕಚೇರಿ ಕೆಲಸಗಳನ್ನು ಮಾಡುವವರಿಗೆ ಉತ್ತಮವಾದ ದಿನವಾಗಿದೆ. ಏಕಾಗ್ರತೆಯ ಕೊರತೆ ಉಂಟಾಗಲಿದೆ. ಆರೋಗ್ಯವು ಇಂದು ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ 8.

ವೃಷಭ ರಾಶಿ: ಆರ್ಥಿಕ ಪರಿಸ್ಥಿತಿ ಅನುಕೂಲಕರವಾಗಿಲ್ಲ. ಆರೋಗ್ಯದ ಸಮಸ್ಯೆ ಉಂಟಾಗಬಹುದು. ಎಣ್ಣೆಯುಕ್ತ ಪದಾರ್ಥಗಳ ಸೇವನೆ ಬೇಡ. ಸಾಧ್ಯವಾದಷ್ಟು ಉತ್ತಮ ಕೆಲಸಕ್ಕೆ ಕೈ ಹಾಕುವುದು ಒಳ್ಳೆಯದಲ್ಲ. ಅದೃಷ್ಟ ಸಂಖ್ಯೆ 9.

ಮಿಥುನ ರಾಶಿ: ವ್ಯಾವಹಾರಿಕ ವಿಚಾರವಾಗಿ ಪ್ರಯಾಣ ಮಾಡುವವರಿಗೆ ಉತ್ತಮವು, ನಿಮ್ಮ ಕೆಲಸದಲ್ಲಿ ದಕ್ಷತೆಯನ್ನು ತೋರಿಸಿ. ಸ್ವಲ್ಪ ಮಟ್ಟಿನ ಧನಲಾಭ ಉಂಟಾಗಲಿದೆ. ಸಂಗಾತಿಯೊಂದಿಗೆ ವಾದ-ವಿವಾದಗಳು ಬೇಡ. ಅದೃಷ್ಟ ಸಂಖ್ಯೆ 5.

ಕರ್ಕಾಟಕ ರಾಶಿ: ಕೆಲಸದ ಬಗ್ಗೆ ಗಮನ ಹರಿಸಲು ಸಾಧ್ಯವಾಗುವುದಿಲ್ಲ. ಉದರ ಸಂಬಂಧಿ ಸಮಸ್ಯೆಗಳು ಉಂಟಾಗಬಹುದು. ಆರ್ಥಿಕ ರಂಗವು ನಿಮಗೆ ಇಂದು ಉತ್ತಮವಾಗಿದೆ. ಅತಿಯಾದ ವೇಗದ ಪ್ರಯಾಣ ಬೇಡ. ಅದೃಷ್ಟ ಸಂಖ್ಯೆ 2.

ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.

ಸಿಂಹ ರಾಶಿ: ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಈ ದಿನವು ನಿಮಗೆ ಕೆಲವೊಂದು ಸಮಸ್ಯೆಗಳು ಉಂಟಾಗಬಹುದು. ಎಚ್ಚರದಿಂದ ಇರುವುದು ಅಗತ್ಯವಾಗಿದೆ. ಕಛೇರಿಗಳಲ್ಲಿ ಕೆಲಸದ ಒತ್ತಡ ಹೆಚ್ಚಾಗಿರಲಿದೆ. ಅದೃಷ್ಟ ಸಂಖ್ಯೆ 4.

ಕನ್ಯಾ ರಾಶಿ: ಕುಟುಂಬದ ವಿಷಯದಲ್ಲಿ ಇಂದು ಉತ್ತಮವಾದ ದಿನವಾಗಿದೆ. ಸಾಮಾಜಿಕ ಕ್ಷೇತ್ರದಲ್ಲಿನ ಸಕ್ರೀಯವಾಗಿ ಪಾಲ್ಗೊಳ್ಳುವುದರಿಂದ ಮನ್ನಣೆ ಮತ್ತು ಗೌರವ ದೊರೆಯಲಿದೆ. ಆರ್ಥಿಕ ಸ್ಥಿತಿಯು ಉತ್ತಮವಾಗಿರಲಿದೆ. ನಾಲಿಗೆಯ ಮೇಲೆ ಹಿಡಿತವಿಟ್ಟುಕೊಳ್ಳುವುದು ಅಗತ್ಯ. ಅದೃಷ್ಟ ಸಂಖ್ಯೆ 2.

ತುಲಾ ರಾಶಿ: ಇಂದು ವೈವಾಹಿಕ ಜೀವನದಲ್ಲಿ ಬಿನ್ನಾಭಿಪ್ರಾಯ ಉಂಟಾಗಬಹುದು. ದಾಂಪತ್ಯ ಜೀವನದ ಕುರಿತು ಬಹಳ ಎಚ್ಚರಿಕೆ ಅಗತ್ಯವಿದೆ. ಅತಿಯಾದ ಭಾವೋದ್ವೇಗ ಒಳ್ಳೆಯದಲ್ಲ. ಉತ್ತಮ ಆರೋಗ್ಯವನ್ನು ಹೊಂದಿರುವಿರಿ. ಅದೃಷ್ಟ ಸಂಖ್ಯೆ 2.

ವೃಶ್ಚಿಕ ರಾಶಿ: ಕೆಲಸದ ವಿಷಯದಲ್ಲಿ ಸಾಮಾನ್ಯವಾಗಿದೆ. ಇಂದು ಕೆಲವೊಂದು ವಿಚಾರದಲ್ಲಿ ಬಯಸದ ಫಲಿತಾಂಶಗಳನ್ನು ಪಡೆಯುವಿರಿ. ನಿಮಗೆ ಇಷ್ಟವಾದ ಕೆಲಸಗಳಲ್ಲಿ ತೊಡಗಿಕೊಳ್ಳಿ. ಸಂಗಾತಿಯಲ್ಲಿ ಬೇಡಿಕೆಯನ್ನು ಇಡಬಹುದು. ಅದೃಷ್ಟ ಸಂಖ್ಯೆ 7.

ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.

ಧನು ರಾಶಿ: ಅರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಕುಟುಂಬದೊಂದಿಗೆ ನಿಮ್ಮ ಸಂಬಂದ ಉತ್ತಮವಾಗಿರಲಿದೆ. ಇಂದು ನೀವು ಧನಾತ್ಮಕವಾಗಿರಲು ಪ್ರಯತ್ನಿಸಿ. ಪ್ರೀತಿಯ ವಿಷಯದಲ್ಲಿ ನಿಮಗೆ ಇಂದು ಉತ್ತಮವಾದ ದಿನವಾಗಿದೆ. ಅದೃಷ್ಟ ಸಂಖ್ಯೆ 9.

ಮಕರ ರಾಶಿ: ಇಂದು ಅದೃಷ್ಟವು ನಿಮ್ಮ ಮೇಲೆ ಉತ್ತಮ ಪರಿಣಾಮವನ್ನು ಬೀರಲಿದೆ. ನಿಮ್ಮ ಇಂದಿನ ಯಶಸ್ಸಿನ ಮೇಲೆ ಗ್ರಹಗಳ ಪ್ರಭಾವವಿರಲಿದೆ. ಬೇಡವಾದ ವಿಷಯಗಳಲ್ಲಿ ತಲೆ ಹಾಕಿ ತೊಂದರೆಗೆ ಸಿಲುಕಬೇಡಿ. ಸ್ನೇಹಿತರ ಜೊತೆ ಮಾತುಕತೆ ನಡೆಸುವಿರಿ. ಅದೃಷ್ಟ ಸಂಖ್ಯೆ 1.

ಕುಂಭ ರಾಶಿ: ಒಂದು ನಿರ್ಧಿಷ್ಟ ಸಮಯದ ಯೋಚನೆಯಿಂದಾಗಿ ಉತ್ತಮ ಫಲಿತಾಂಶಪಡೆಯುವಿರಿ. ಆರ್ಥಿಕ ಸ್ಥಿತಿಯು ಉತ್ತಮವಾಗಿದೆ. ವೇಗದ ವಾಹನ ಚಲಾವಣೆ ಉತ್ತಮವಲ್ಲ. ಮಾತನಾಡುವ ಮುನ್ನ ಯೋಚಿಸಿ ಮಾತನಾಡಿ. ಅದೃಷ್ಟ ಸಂಖ್ಯೆ 6.

ಮೀನ ರಾಶಿ: ವೈವಾಹಿಕ ಜೀವನಕ್ಕೆ ಹೆಚ್ಚಿನ ಗಮನ ಹರಿಸಬೇಕು. ಋಣಾತ್ಮಕ ಚಿಂತನೆಗಳು ನಿಮ್ಮನ್ನು ಕೆಳಗೆ ತಳ್ಳಬಹುದು, ಅವುಗಳಿಂದ ದೂರವಿರಿ. ಕಚೇರಿಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿ. ಇಂದಿನ ನಿಮ್ಮ ಫಲವು ಉತ್ತಮವಾಗಿರಲಿದೆ. ಅದೃಷ್ಟ ಸಂಖ್ಯೆ 7.

ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.

LEAVE A REPLY

Please enter your comment!
Please enter your name here