Daily Horoscope vartavani 14_07_2020

ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರ ಸಲಹೆ ಹಾಗೂ ಪರಿಹಾರವನ್ನು ಪಡೆದುಕೊಂಡ ಅನೇಕ ಕುಟುಂಬಗಳು ಇಂದಿಗೂ ಸಂತೋಷವಾದ ಜೀವನವನ್ನು ನಡೆಸುತ್ತಿದ್ದಾರೆ. ನಿಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆಮಾಡಿ 7022660774.

ಮೇಷ ರಾಶಿ: ನಿಮ್ಮ ಹಣ ಕಾಸಿನ ಸ್ಥಿತಿಯು ನಿಮ್ಮ ನಿರೀಕ್ಷೆಯಂತೆ ಇರುವುದಿಲ್ಲ. ನೀಚ ಜನರ ಸಹವಾಸದಿಂದ ದೂರವಿರಿ. ಹಿರಿಯರಿಂದ ಮಾರ್ಗದರ್ಶನ ದೊರೆಯುತ್ತದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಿ. ತಂದೆಯೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಲಿದ್ದೀರಿ. ಅದೃಷ್ಟ ಸಂಖ್ಯೆ 9.

ವೃಷಭ ರಾಶಿ: ಹೆಚ್ಚುವರಿ ಹಣವನ್ನು ಭೂಮಿಯ ಮೇಲೆ ಹೂಡಿಕೆ ಮಾಡುವುದರಿಂದ ಉತ್ತಮ ಲಾಭವಾಗುವ ಲಕ್ಷಣಗಳಿವೆ. ಹೊಸ ಕಾರ್ಯಕ್ಕೆ ನಿಮ್ಮ ನಿರ್ಧಾರವನ್ನು ಮಾಡುವಿರಿ. ಇದಕ್ಕೆ ಎಲ್ಲರ ಸಹಕಾರವೂ ದೊರೆಯುತ್ತದೆ. ಕೆಲಸಗಳಲ್ಲಿ ಹೆಚ್ಚಿನ ತಾಳ್ಮೆ ಅಗತ್ಯವಾಗಿದೆ. ಅದೃಷ್ಟ ಸಂಖ್ಯೆ 9.

ಮಿಥುನ ರಾಶಿ: ಇಂದು ನಿಮ್ಮ ಆರ್ಥಿಕ ಸ್ಥಿತಿಯು ಚೆನ್ನಾಗಿರುತ್ತದೆ. ಸ್ನೇಹಿತರ ಸಹಾಯದಿಂದ ಕೆಲವು ಹೊಸ ಮೂಲಗಳಿಂದ ಆದಾಯವು ಬರಬಹುದು. ಮಾತನಾಡುವಾಗ ಯೋಚಿಸಿ ಮಾತನಾಡಿ. ದಂಪತಿಗಳಿಗೆ ಇಂದು ಉತ್ತಮ ದಿನವಾಗಿರುತ್ತದೆ. ನಿಮ್ಮ ಇಂದಿನ ದಿನವು ಸುಖಕರವಾಗಿರುತ್ತದೆ. ಅದೃಷ್ಟ ಸಂಖ್ಯೆ 4.

ಕಟಕ ರಾಶಿ: ಸ್ನೇಹಿತರಿಂದ ಇಂದು ಉತ್ತಮ ಬೆಂಬಲವು ದೊರೆಯುತ್ತದೆ. ಆರೋಗ್ಯ ಸ್ಥಿತಿಯು ಸ್ವಲ್ಪ ಮಟ್ಟಿಗೆ ವ್ಯತ್ಯಾಸವಾಗುತ್ತದೆ. ದುಷ್ಟರಿಂದ ದೂರವಿರುವುದು ಉತ್ತಮ. ಸ್ನೇಹಿತರೊಂದಿಗೆ ಹೆಚ್ಚಿನ ಸಮಯ ಕಳೆಯುವಿರಿ. ಅದೃಷ್ಟ ಸಂಖ್ಯೆ 1.

ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.

ಸಿಂಹ ರಾಶಿ: ಕೆಲವು ಸ್ನೇಹಿತರ ವಿಷಯದಲ್ಲಿ ಎಚ್ಚರ ವಹಿಸಿ. ಹತ್ತಿರದ ಸ್ನೇಹಿತರಿಂದ ಹಲವು ಸಮಸ್ಯೆಗಳು ಉಂಟಾಗಬಹುದು. ನಿಮ್ಮ ವಸ್ತುಗಳ ಬಗ್ಗೆ ಗಮನವಿರಲಿ. ಕೆಲವರಿಂದ ನಿಮ್ಮ ಜೀವನಕ್ಕೆ ಸಮಸ್ಯೆಗಳು ಉಂಟಾಗಬಹುದು. ಕಛೇರಿಗಳಲ್ಲಿ ಕಿರಿ ಕಿರಿ ಮತ್ತು ತೊಂದರೆಗಳನ್ನು ಅನುಭವಿಸುತ್ತೀರಿ. ಅದೃಷ್ಟ ಸಂಖ್ಯೆ 3.

ಕನ್ಯಾ ರಾಶಿ: ಇಂದಿನ ದಿನವು ನಿಮಗೆ ಅನುಕೂಲಕರವಾಗಿರಲಿದೆ. ಹಳೆಯ ಸಂಬಂಧಗಳು ಮತ್ತೊಮ್ಮೆ ಚಿಗುರುತ್ತವೆ. ಸಹೋಧ್ಯೋಗಿಗಳೊಂದಿಗೆ ಸಾಕಷ್ಟು ಮೋಜಿನ ಸಮಯ ಕಳೆಯುವಿರಿ. ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಹಣಕಾಸಿನ ಒಳಹರಿವಿನಿಂದಾಗಿ ತೊಂದರೆ ಉಂಟಾಗಬಹುದು. ಅದೃಷ್ಟ ಸಂಖ್ಯೆ 8.

ತುಲಾ ರಾಶಿ: ಹಣಕಾಸಿನ ಸ್ಥಿತಿ ಬದಲಾವಣೆಗೆ ಹಲವು ದಿನಗಳಿಂದ ಮಾಡುತ್ತಿರುವ ಪ್ರಯತ್ನಗಳು ಕೈಗೂಡುವ ಲಕ್ಷಣಗಳಿವೆ. ಆಸಕ್ತಿದಾಯಕ ಪುಸ್ತಕವನ್ನು ಓದಿ. ಉತ್ತಮ ಆರೋಗ್ಯವನ್ನು ಹೊಂದಿರಲಿದ್ದಿರಿ. ಉತ್ತಮ ಆರೋಗ್ಯಕ್ಕಾಗಿ ಯೋಗ, ಧ್ಯಾನಗಳಲ್ಲಿ ತೊಡಗಿಸಿಕೊಳ್ಳಿ. ಅದೃಷ್ಟ ಸಂಖ್ಯೆ 2.

ವೃಶ್ಚಿಕ ರಾಶಿ: ಆತ್ಮೀಯರಲ್ಲಿ ಮನಸ್ತಾಪಗಳು ಉಂಟಾಗಬಹುದು ಎಚ್ಚರವಹಿಸಿ. ನಿರ್ಲಕ್ಷ್ಯದಿಂದ ಸಮಸ್ಯೆ ಕಂಡಿತ ಉಂಟಾಗಲಿದೆ. ಎಚ್ಚರಿಕೆ ವಹಿಸುವ ಅವಶ್ಯಕತೆಯಿದೆ. ಕೆಲವು ಸಮಯದಲ್ಲಿ ಅತಿಯಾದ ಆತ್ಮವಿಶ್ವಾಸ ತಪ್ಪಾಗುವ ಸಾಧ್ಯತೆಗಳಿವೆ. ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಅದೃಷ್ಟ ಸಂಖ್ಯೆ 5.

ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.

ಧನು ರಾಶಿ: ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ಮಾಡದಿರಿ. ಪೋಷಕರು ಮತ್ತು ಕುಟುಂಬದ ಇತರ ಸದಸ್ಯರೊಂದಿಗೆ ನಿಮ್ಮ ಸಂಬಂಧವು ಉತ್ತಮವಾಗಿರುತ್ತದೆ. ಕುಟುಂಬದೊಂದಿಗೆ ಸಮಯವನ್ನು ಕಲೆಯಿರಿ. ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ಅದೃಷ್ಟ ಸಂಖ್ಯೆ 1.

ಮಕರ ರಾಶಿ: ವಿದ್ಯಾರ್ಥಿಗಳಿಗೆ ಶುಭಸುದ್ದಿ ದೊರೆಯಲಿದೆ. ಪರಿಸ್ಥಿತಿ ಏನೇ ಇರಲಿ ನಿಮ್ಮ ಕೋಪವನ್ನು ನಿಯತ್ರಣದಲ್ಲಿ ಇಟ್ಟುಕೊಳ್ಳುವುದು ಉತ್ತಮ. ವೆಚ್ಚವು ಹೆಚ್ಚಳವಾಗಲಿದೆ. ಸ್ನೇಹಿತರೊಂದಿಗೆ ಸಮಯವನ್ನು ಕಳೆಯಲು ಅದ್ಭುತ ದಿನವಾಗಿರಲಿದೆ. ಅದೃಷ್ಟ ಸಂಖ್ಯೆ 7.

ಕುಂಭ ರಾಶಿ: ಶೀತ ಸಂಬಂಧಿತ ಆರೋಗ್ಯ ಸಮಸ್ಯೆ ಕಾಡಲಿದೆ. ವಿರೋಧಿಗಳು ನಿಮ್ಮನ್ನು ಹಣಿಯಲು ಸಮಯಕ್ಕಾಗಿ ಕಾಯುತ್ತಿದ್ದಾರೆ. ವೈವಾಹಿಕ ಜೀವನದಲ್ಲಿ ಸಂಗಾತಿಯ ಮನಸ್ಥಿತಿ ಗೊಂದಲದಿಂದ ಕೂಡಿರಲಿದೆ. ನಿಮ್ಮ ಇಂದಿನ ಖರ್ಚು ಹೆಚ್ಚಳವಾಗಲಿದೆ. ಅದೃಷ್ಟ ಸಂಖ್ಯೆ 5.

ಮೀನ ರಾಶಿ: ಆಲೋಚನೆ ನಿಮ್ಮ ಶಕ್ತಿಯನ್ನು ದುರ್ಭಲಗೊಳಿಸಬಹುದು. ಸಂಗಾತಿಯೊಡನೆ ಆರ್ಥಿಕ ವಿಚಾರಗಳ ಕುರಿತು ಯೋಜನೆ ಮಾಡುವಿರಿ. ಒಳ್ಳೆಯ ಸುದ್ದಿಯು ಬರಬಹುದು. ಆರೋಗ್ಯವು ಸಾಮಾನ್ಯವಾಗಿರಲಿದೆ. ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ ದೊರೆಯಲಿದೆ. ಅದೃಷ್ಟ ಸಂಖ್ಯೆ 9.

ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.

LEAVE A REPLY

Please enter your comment!
Please enter your name here