Daily Horoscope

ಸಮಸ್ತ ವಾರ್ತಾವಾಣಿ ಓದುಗರಿಗೆ ದೀಪಾವಳಿಯ ಶುಭಾಶಯಗಳು

ಮೇಷ ರಾಶಿ: ಇಂದು ನಿಮಗೆ ಸಾಮಾನ್ಯ ದಿನವಾಗಿದೆ. ನಿಮ್ಮ ಪ್ರತಿಯೊಂದು ಕಾರ್ಯದಲ್ಲಿಯೂ ಚಿಂತನಶೀಲರಾಗಿ ಯೋಚಿಸಿ ಮುಂದಾಗಿ. ಕುಟುಂಬದಲ್ಲಿ ಸಮನ್ವಯ ಕಾಣುತ್ತದೆ. ಪ್ರಯಾಣಕ್ಕೆ ಅನುಕೂಲಕರವಾಗಿದೆ.

ವೃಷಭ ರಾಶಿ: ಇಂದು ನಿಮ್ಮ ಜವಾಬ್ದಾರಿಯನ್ನು ಮರೆಯದಿರಿ. ಈ ದಿನ ನಿಮಗೆ ಖುಷಿಯ ವಿಚಾರಗಳು ದೊರೆಯಲಿವೆ. ನಿಮ್ಮ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಿ. ವೈವಾಹಿಕ ಜೀವನದಲ್ಲಿ ಒತ್ತಡವುಂಟಾಗಬಹುದು.

daily-horoscopeಮಿಥುನ ರಾಶಿ: ನಿಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ಹಣಕಾಸಿನ ಸ್ಥಿತಿ ಬಲಗೊಳ್ಳುತ್ತದೆ. ವ್ಯಾಪಾರಿಗಳಿಗೆ ಸಾಮಾನ್ಯ ದಿನವಾಗಿದೆ. ಆರೋಗ್ಯವು ಮುಂದೆ ಕೆಡದಂತೆ ಇಂದೇ ಎಚ್ಚರ ವಹಿಸುವ ಅಗತ್ಯವಿದೆ.

ಕಟಕ ರಾಶಿ: ಇಂದು ಶತ್ರುಗಳ ಮೇಲೆ ಪ್ರಾಬಲ್ಯ ಸಾಧಿಸುವಿರಿ. ವಿಧ್ಯಾರ್ಥಿಗಳಿಗೆ ಶುಭವಾದ ದಿನವಾಗಿದೆ. ಸಿಹಿ ವಿಷಯಗಳು ಸಂಗಾತಿಗೆ ಸಂತೋಷ ನೀಡಲಿವೆ. ದಾಂಪತ್ಯ ಜೀವನದಲ್ಲಿ ಸಂತೋಷ ಇರುತ್ತದೆ. ಪುರುಷನಿಂದ ಬೆಂಬಲ ದೊರೆಯುತ್ತದೆ.

ಸಿಂಹ ರಾಶಿ: ವ್ಯವಹಾರದಲ್ಲಿ ಮಿಶ್ರಫಲ ಪಡೆಯುವಿರಿ. ಮನೆಯ ವಾತಾವರಣ ಸಂತೋಷವಾಗಿರುತ್ತದೆ. ಇಂದು ಏರಿಳಿತದ ದಿನವನ್ನು ಅನುಭವಿಸುವಿರಿ, ಕೆಲಸಗಳಲ್ಲಿ ಕಿರಿಕಿರಿ ಉಂಟಾಗುವ ಸಾಧ್ಯತೆ.

ಕನ್ಯಾ ರಾಶಿ: ಹಣಕಾಸಿನ ಸಮಸ್ಯೆ ದೂರವಾಗಲಿದೆ. ಮಕ್ಕಳ ಖುಷಿಯು ಹೆಚ್ಚಲಿದೆ. ನಿಮ್ಮ ಆದಾಯವು ಸಾಮಾನ್ಯವಾಗಿರಲಿದೆ. ಇಂದು ನಿಮಗೆ ಮಿಶ್ರ ಫಲ ದೊರೆಯಲಿದೆ. ಆರೋಗ್ಯ ಉತ್ತಮವಾಗಿರುತ್ತದೆ.

ತುಲಾ ರಾಶಿ: ಇಂದು ನೀವು ಎಚ್ಚರದಿಂದ ಇರುವುದು ಅಗತ್ಯವಾಗಿದೆ. ನಿಮ್ಮ ಎಲ್ಲ ಕೆಲಸಗಳು ನೀವಂದುಕೊಂಡಂತೆ ಆಗುವುದಿಲ್ಲ. ಹೆತ್ತವರ ಪ್ರೀತಿ ಬೆಂಬಲ ಪಡೆಯುತ್ತೀರಿ. ಆರೋಗ್ಯದ ವಿಚಾರದಲ್ಲಿ ಸಮಸ್ಯೆಗಳು ಕಂಡು ಬರಬಹುದು.

ವೃಶ್ಚಿಕ ರಾಶಿ: ಇಂದು ನಿಮಗೆ ಫಲಪ್ರದವಾದ ದಿನವಾಗಿದೆ. ನಿರ್ಧಾರ ತೆಗೆದುಕೊಳ್ಳಬೇಕಾದರೆ ಅನುಭವಿಗಳಿಂದ ಸಲಹೆಯನ್ನು ತೆಗೆದುಕೊಳ್ಳಿ. ಹಣದ ಕಾರಣಕ್ಕೆ ಬೇರೆಯವರೊಂದಿಗೆ ವಿವಾದ ಉಂಟಾಗಬಹುದು.

ಧನು ರಾಶಿ: ದಿನದ ಆರಂಭವು ಸಂತೋಷದಿಂದ ಆರಂಭವಾಗುತ್ತದೆ. ವ್ಯಾಪಾರಿಗಳಿಗೆ ಉತ್ತಮ ದಿನವಾಗಿದೆ. ವ್ಯವಹಾರದಲ್ಲಿ ಲಾಭ ಉಂಟಾಗಲಿದೆ. ಆರೋಗ್ಯದ ಬಗ್ಗೆ ಅಸಡ್ಡೆ ಮಾಡಬೇಡಿ. ಹೆಚ್ಚಿನ ಕಾಳಜಿ ವಹಿಸುವುದು ಉತ್ತಮ.

ಮಕರ ರಾಶಿ: ವೈವಾಹಿಕ ಜೀವನದಲ್ಲಿ ನೆಮ್ಮದಿ ಇರುತ್ತದೆ. ಎಲ್ಲ ಕೆಲಸ ಕಾರ್ಯಗಳನ್ನು ವಿಶ್ವಾಸದಿಂದ ಮಾಡಿ ಮುಗಿಸಲಿದ್ದೀರಿ. ವ್ಯಾಪಾರದಲ್ಲಿ ಯಶಸ್ಸು ಪಡೆಯುವಿರಿ. ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳಿ.

ಕುಂಭ ರಾಶಿ: ಇಂದಿನ ದಿನವು ಸಂತೋಷದಿಂದ ಕೂಡಿರುತ್ತದೆ. ಸಂಗಾತಿಯ ಜೊತೆಗೆ ಚೆನ್ನಾಗಿ ಇರುವಿರಿ. ಸಂಗಾತಿಯ ಜೊತೆಗೆ ಶಾಪಿಂಗ್ ಮಾಡುವ ಅವಕಾಶ ಒದಗಿ ಬರಲಿದೆ. ಪೋಷಕರು ಆರೋಗ್ಯದ ಕಡೆಗೆ ಗಮನ ನೀಡಿ.

ಮೀನ ರಾಶಿ: ಕೆಲಸದಲ್ಲಿ ಶುಭದಿನವಾಗಿದೆ. ಇಂದು ನಿಮಗೆ ಸಾಮಾನ್ಯ ದಿನವಾಗಿದೆ. ಕುಟುಂಬ ಜೀವನವು ಉತ್ತಮವಾಗಿದೆ. ನಿಮ್ಮ ಕೋಪವನ್ನು ನಿಯಂತ್ರಿಸಿ. ಇಂದು ಸಾಮಾಜಿಕ ಕಾರ್ಯದಲ್ಲಿ ಪಾಲ್ಗೊಳ್ಳುವಿರಿ.

ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.

LEAVE A REPLY

Please enter your comment!
Please enter your name here