ಗುರು ವೀರಭದ್ರ ಸ್ವಾಮಿಯ ನೆನೆಯುತ್ತ ಇಂದಿನ ದಿನ ಭವಿಷ್ಯ ನೋಡೋಣ

Daily Horoscope 15_07_2020

ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರ ಸಲಹೆ ಹಾಗೂ ಪರಿಹಾರವನ್ನು ಪಡೆದುಕೊಂಡ ಅನೇಕ ಕುಟುಂಬಗಳು ಇಂದಿಗೂ ಸಂತೋಷವಾದ ಜೀವನವನ್ನು ನಡೆಸುತ್ತಿದ್ದಾರೆ. ನಿಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆಮಾಡಿ 7022660774.

ಮೇಷ ರಾಶಿ: ನಿಮ್ಮ ಹಣ ಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.  ನೀಚ ಜನರ ಸಹವಾಸದಿಂದ ದೂರವಿರಿ. ನಿಮ್ಮ ಕುಟುಂಬ ಜೀವನವು ಉತ್ತಮವಾಗಿರಲಿದೆ. ಅದೃಷ್ಟ ಸಂಖ್ಯೆ 3.

ವೃಷಭ ರಾಶಿ: ಆರ್ಥಿಕವಾಗಿ ಉತ್ತಮ ಫಲವನ್ನು ಪಡೆದುಕೊಳ್ಳುವಿರಿ. ಇಂದು ನಿಮ್ಮ ಪ್ರಯತ್ನಗಳಿಗೆ ಫಲ ದೊರೆಯಲಿದೆ. ಕೆಲಸಗಳಲ್ಲಿ ಹೆಚ್ಚಿನ ತಾಳ್ಮೆ ಅಗತ್ಯವಾಗಿದೆ. ಸ್ವಲ್ಪ ಕಿರಿ ಕಿರಿ ಉಂಟಾಗುತ್ತದೆ. ಅದೃಷ್ಟ ಸಂಖ್ಯೆ 7.

ಮಿಥುನ ರಾಶಿ: ಇಂದು ಕೆಲವು ವಿಷಯಗಳಲ್ಲಿ ಅತ್ರುಪ್ತರಾಗುವಿರಿ. ವಿಶ್ರಾಂತಿಯನ್ನು ಪಡೆಯುವಿರಿ.ನಿಮ್ಮ ಆರ್ಥಿಕ ಪರಿಸ್ಥಿತಿಯು ಸಾಮಾನ್ಯವಾಗಿದೆ. ಭವಿಷ್ಯದ ಕುರಿತಾಗಿ ಇಂದೇ ಯೋಚನೆ ಇರಲಿ.  ಅದೃಷ್ಟ ಸಂಖ್ಯೆ 5.

ಕಟಕ ರಾಶಿ: ಹೆಚ್ಚಿನ ಸಂದರ್ಭಗಳಲ್ಲಿ ಸಕಾರಾತ್ಮಕ ಪ್ರತಿಕ್ರೀಯೆ ದೊರೆಯಲಿದೆ. ಮನಸ್ಸಿನ ಆಸೆಯು ಪೂರೈಸಲಿದೆ. ಮನೆಯಲ್ಲಿ ಶಾಂತಿಯು ನೆಲೆಸಲಿದೆ. ಆರೋಗ್ಯ ಸ್ಥಿತಿಯು ಸ್ವಲ್ಪ ಮಟ್ಟಿಗೆ ವ್ಯತ್ಯಾಸವಾಗುತ್ತದೆ. ದುಷ್ಟರಿಂದ ದೂರವಿರುವುದು ಉತ್ತಮ. ಅದೃಷ್ಟ ಸಂಖ್ಯೆ 6.

ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.

ಸಿಂಹ ರಾಶಿ: ಕೌಟುಂಬಿಕವಾಗಿ ಉತ್ತಮ ದಿನವಲ್ಲ. ಹಣಕಾಸಿನ ಕುರಿತಾಗಿ ಚಿಂತೆ ನಿಮ್ಮನ್ನು ಕಾಡಬಹುದು. ವೈವಾಹಿಕ ಜೀವನದಲ್ಲಿ ಸುಧಾರಣೆ ಕಾಣುವಿರಿ. ಕೆಲವರಿಂದ ನಿಮ್ಮ ಜೀವನಕ್ಕೆ ಸಮಸ್ಯೆಗಳು ಉಂಟಾಗಬಹುದು. ಅದೃಷ್ಟ ಸಂಖ್ಯೆ 3.

ಕನ್ಯಾ ರಾಶಿ: ಇಂದು ನಿಮ್ಮ ಎಲ್ಲ ಗಮನವೂ ಕೆಲಸದ ಮೇಲೆ ಇರುತ್ತದೆ. ಹಣದ ವಿಷಯದಲ್ಲಿ ಶುಭವಾಗುತ್ತದೆ. ಮಾನಸಿಕ ಶಾಂತಿ ಪಡೆಯಲು ಧ್ಯಾನವನ್ನು ಮಾಡಿ. ಅದೃಷ್ಟ ಸಂಖ್ಯೆ 4.

ತುಲಾ ರಾಶಿ: ಒಂದು ಸಮಯದಲ್ಲಿ ಒಂದೇ ಕೆಲಸ ನಿರ್ವಹಿಸಲು ಪ್ರಯತ್ನಿಸಿ. ಕುಟುಂಬ ಜೀವನದಲ್ಲಿ ಕೆಲವು ಅಶಾಂತಿ ತರುವ ಘಟನೆಗಳು ಉಂಟಾಗಲಿವೆ. ಹೆಚ್ಚಿನ ಮಾಹಿತಿಗಳಿಗಾಗಿ ಲಕ್ಷ್ಮಿ ಪ್ರಸಾದ್ ಗುರೂಜಿಯವರಿಗೆ ಕರೆಮಾಡಿ. ಅದೃಷ್ಟ ಸಂಖ್ಯೆ 1.

ವೃಶ್ಚಿಕ ರಾಶಿ: ನಿಮ್ಮ ಶ್ರಮದ ಫಲ ದೊರೆಯಲಿದೆ. ಯಾವುದೇ ಅದೇ ತಡೆ ಇಲ್ಲದೆ ಕೆಲಸಗಳು ಪುರ್ಣಗೊಳ್ಳುವವು. ಆರ್ಥಿಕ ಸ್ಥಿತಿ ಸಾಮಾನ್ಯವಾಗಿದೆ. ಅದೃಷ್ಟ ಸಂಖ್ಯೆ 3.

ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.

ಧನು ರಾಶಿ: ಇಂದು ಮನಸ್ಸು ಕಿರಿ ಕಿರಿಯಲ್ಲಿ ಇರುತ್ತದೆ. ಶಾಂತ ಮನಸ್ಸಿನಿಂದ ಯೋಚಿಸಿ. ಪೋಷಕರು ಮತ್ತು ಕುಟುಂಬದ ಇತರ ಸದಸ್ಯರೊಂದಿಗೆ ನಿಮ್ಮ ಸಂಬಂಧವು ಉತ್ತಮವಾಗಿರುತ್ತದೆ. ಕುಟುಂಬದ ಬಲ ದೊರೆಯಲಿದೆ ಅದೃಷ್ಟ ಸಂಖ್ಯೆ 9.

ಮಕರ ರಾಶಿ: ಪ್ರಣಯ ಜೀವನದಲ್ಲಿ ಉತ್ತಮದಿನವಾಗಿದೆ. ಪೋಷಕರಿಂದ ಆಶೀರ್ವಾದ ದೊರೆಯುತ್ತದೆ. ವಿವಾಹಿತರಿಗೆ ಉತ್ತಮ ದಿನವಾಗಿದೆ. ಅದೃಷ್ಟ ಸಂಖ್ಯೆ 8.

ಕುಂಭ ರಾಶಿ: ಇಂದು ನಿಮಗೆ ನಿಮ್ಮ ಕಾರ್ಯದ ಫಲಿತಾಂಶ ದೊರೆಯಲಿದೆ. ಕಷ್ಟ ಪಟ್ಟು ಕೆಲಸ ಮಾಡಿ ಇದರಿಂದ ನಿಮಗೆ ಹೆಚ್ಚಿನ ಲಾಭವಾಗಲಿದೆ. ಅದೃಷ್ಟ ಸಂಖ್ಯೆ 4.

ಮೀನ ರಾಶಿ: ಹಣಕಾಸಿನ ಕುರಿತು ಚಿಂತೆ ನಿಮ್ಮನ್ನು ಕಾಡಲಿದೆ. ಸಂಗಾತಿಯೊಂದಿಗೆ ಜಗಳ ಉಂಟಾಗಬಹುದು. ಮಾತಿನ ಬಗ್ಗೆ ಕಾಳಜಿಯಿರಲಿ. ಕೋಪದಲ್ಲಿ ಆಡಿದ ಮಾತು ಹಲವಾರು ತೊಂದರೆಗಳನ್ನು ತಂದೊಡ್ಡುತ್ತದೆ. ಅದೃಷ್ಟ ಸಂಖ್ಯೆ 2.

ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.

LEAVE A REPLY

Please enter your comment!
Please enter your name here