Daily Horoscope

ಮೇಷ ರಾಶಿ: ಇಂದು ನಿಮಗೆ ಸಾಮಾನ್ಯ ದಿನವಾಗಿದೆ. ಸಹೋದ್ಯೋಗಿಗಳಿಂದ ಸಹಾಯ ಪಡೆದುಕೊಳ್ಳಬಹುದು. ಶತ್ರುಗಳ ಕಣ್ಣು ನಿಮ್ಮ ಮೇಲೆ ಬೀಳುವ ಸಾಧ್ಯತೆಗಳಿವೆ.

daily-horoscope

ವೃಷಭ ರಾಶಿ: ತಂತ್ರಜ್ಞಾನ ಕ್ಷೇತ್ರದಲ್ಲಿ ಇರುವವರಿಗೆ ಜಯವಾಗಲಿದೆ. ಸರಕಾರಿ ಉದ್ಯೋಗದಲ್ಲಿ ಇರುವವರಿಗೆ ಒತ್ತಡ ಹೆಚ್ಚಾಗುವುದು. ನಿಮ್ಮ ಕನಸುಗಳನ್ನು ಮುನ್ನಡೆಸಲು ಧೈರ್ಯವಾಗಿ ಮುನ್ನುಗ್ಗಿರಿ.

ಮಿಥುನ ರಾಶಿ: ದಿನದ ಆರಂಭವು ಪ್ರಸನ್ನವಾಗಿರುತ್ತದೆ. ಆರ್ಥಿಕವಾಗಿ ಸಂಕಷ್ಟ ಕಾಲವಾಗಲಿದೆ. ನೀವು ಹಲವು ದಿನಗಳಿಂದ ಪ್ರಯತ್ನಿಸುತ್ತಿರುವ ಕೆಲಸವೂ ಇಂದು ಯಶಸ್ಸು ಕಾಣಲಿದೆ. ನಶೆ ಮತ್ತು ಜೂಜಿನ ಸಹವಾಸ ಒಳ್ಳೆಯದಲ್ಲ.

ಕಟಕ ರಾಶಿ:ವ್ಯಾಪಾರಿಗಳಿಗೆ ಉತ್ತಮ ದಿನವಾಗಿದೆ. ಕಲಹಗಳು ಉಂಟಾಗುವ ಲಕ್ಷಣಗಳು ಕಂಡುಬರುತ್ತಿವೆ. ಆರ್ಥಿಕವಾಗಿ ಉತ್ತಮ ಫಲಿತಾಂಶದೊರೆಯಲಿದೆ.

ಸಿಂಹ ರಾಶಿ: ಉದ್ಯೋಗ ಸ್ಥಳದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಬಹುದು. ವಿದೇಶಿ ವ್ಯವಹಾರದಲ್ಲಿ ಬೇಡಿಕೆ ಹೆಚ್ಚಾಗಬಹುದು. ಸಂಗಾತಿಯೊಂದಿಗೆ ವಾದ ಬೇಡ.

ಕನ್ಯಾ ರಾಶಿ: ಒತ್ತಡದ ಕೆಲಸ ಬೇಡ. ಉದ್ಯೋಗ ಕ್ಷೇತ್ರದಲ್ಲಿ ಎಚ್ಚರಿಕೆ ಇರಲಿ. ಉತ್ತಮ ಆರೋಗ್ಯವನ್ನು ಹೊಂದಿರುವಿರಿ. ಮಕ್ಕಳ ಭವಿಷ್ಯದ ಬಗ್ಗೆ ಕಾಳಜಿ ಇರಲಿ.

ತುಲಾ ರಾಶಿ: ನಿಮ್ಮ ರಾಶಿಚಕ್ರದ ಪ್ರಕಾರ ಇಂದು ಅನೇಕ ಕೆಲಸಗಳು ಪುರ್ಣಗೊಳ್ಳಲಿದೆ. ದೇಹಾಲಸ್ಯ ಉತ್ತಮವಲ್ಲ. ಆರೋಗ್ಯವು ಸಾಮನ್ಯವಾಗಿರಲಿದೆ. ವಿವಾಹಿತರಿಗೆ ಇಂದು ಉತ್ತಮ ದಿನವಾಗಿದೆ.

ವೃಶ್ಚಿಕ ರಾಶಿ: ಇಂದು ನೀವು ಬಯಸಿದ ಕಾರ್ಯಗಳು ಪೂರ್ಣಗೊಳ್ಳಲಿದೆ. ಉದ್ಯೋಗದಲ್ಲಿ ಯಶಸ್ಸು ಕಾಣುತ್ತೀರಿ. ನಿದ್ರಾಹೀನತೆಯ ಸಮಸ್ಯೆ ಕಾಣಬಹುದು. ನಿಮ್ಮ ಪ್ರಯತ್ನಕ್ಕೆ ಫಲ ದೊರೆಯಲಿದೆ.

ಧನು ರಾಶಿ: ಗೃಹಗತಿಗಳ ಪ್ರಭಾವದಿಂದ ಇಂದಿನ ದಿನವು ಸಾಮಾನ್ಯವಾಗಿದೆ. ನಿಮ್ಮ ಉದ್ಯೋಗದಲ್ಲಿ ಸವಾಲುಗಳನ್ನು ಎದುರಿಸಬಹುದು. ಉದ್ಯೋಗದ ಬದಲಾವಣೆ ಬೇಡ. ಕುತ್ತಿಗೆ ನೋವು ನಿಮ್ಮನ್ನು ಕಾಡಬಹುದು.

ಮಕರ ರಾಶಿ: ಇಂದು ನಿಮಗೆ ಸಾಮಾನ್ಯ ದಿನವಾಗಿದೆ. ವೃತ್ತಿ ಜೀವನದಲ್ಲಿ ಒತ್ತಡ ಹೆಚ್ಚಲಿದೆ. ಕೆಲಸದ ಬದಲಾವಣೆಗೆ ಸೂಕ್ತವಾದ ಸಮಯವಲ್ಲ. ಕುಟುಂಬವು ನಿಮಗೆ ಬೆಂಬಲವಾಗಿರಲಿದೆ.

ಕುಂಭ ರಾಶಿ: ಹಣವನ್ನು ಹೂಡಿಕೆ ಮಾಡುವವರು ಸ್ವಲ್ಪ ಎಚ್ಚರದಿಂದ ಇರುವುದು ಅಗತ್ಯವಾಗಿದೆ. ಇಂದಿನ ಜೀವನವು ನಿಮಗೆ ಒತ್ತಡವನ್ನು ತರುತ್ತದೆ. ನಿಮ್ಮ ಪ್ರಯತ್ನಕ್ಕೆ ಫಲ ದೊರೆಯಲಿದೆ.

ಮೀನ ರಾಶಿ: ನಿಮ್ಮ ಕೆಲಸದ ಬಗ್ಗೆ ಗಮನ ಹರಿಸುವುದು ಅಗತ್ಯವಾಗಿದೆ. ಕುಟುಂಬ ಸದಸ್ಯರೊಂದಿಗೆ ಬಾಂದವ್ಯ ಹೆಚ್ಚಲಿದೆ. ಹೆಚ್ಚುವರಿ ಹೂಡಿಕೆ ಬೇಡ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಇರಲಿ.

ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.

LEAVE A REPLY

Please enter your comment!
Please enter your name here