daily Horoscope 16-09-2020

ಮೇಷ ರಾಶಿ: ನಿಮ್ಮ ವೈವಾಹಿಕ ಜೀವನವು ಅತ್ಯುತ್ತಮವಾಗಿರುತ್ತದೆ. ವಿಶೇಷವಾಗಿ ದಿನವನ್ನು ಕಳೆಯುವಿರಿ. ಅತಿಯಾದ ಕೋಪ ಬೇಡ.

ವೃಷಭ ರಾಶಿ: ವಿವಾಹದ ವಿಷಯದಲ್ಲಿ ಕಾರ್ಯನಿರತವಾದ ಅವರಿಗೆ ಉತ್ತಮದಿನವಾಗಿದೆ. ಆರೋಗ್ಯ ಉತ್ತಮವಾಗಿರುತ್ತದೆ. ಆರ್ಥಿಕ ಲಾಭ ಸಿಗಲಿದೆ.

ಮಿಥುನ ರಾಶಿ: ಕೆಲಸದಲ್ಲಿ ಯಶಸ್ಸು ಹೊಂದಲು ಉತ್ತಮ ದಿನ. ಉದ್ಯೋಗಿಗಳಿಗೆ ಉತ್ತಮ ದಿನವಾಗಿದೆ. ಆರ್ಥಿಕ ದೃಷ್ಟಿಯಿಂದ ಇಂದು ನಿಮಗೆ ಲಾಭವಾಗಲಿದೆ.

daily-horoscopeಕಟಕ ರಾಶಿ: ಅದೃಷ್ಟ ಇಂದು ನಿಮ್ಮ ಕಡೆಗೆ ಇರುತ್ತದೆ. ಆರ್ಥಿಕವಾಗಿ ಉತ್ತಮವಾಗಲಿದೆ. ಹಣಕಾಸಿನ ನಿರ್ಧಾರವನ್ನು ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಿ.

ಸಿಂಹ ರಾಶಿ: ನಿಮ್ಮ ಸಂಗಾತಿಯನ್ನು ಚೆನ್ನಾಗಿ ನೋಡಿಕೊಳ್ಳಿ. ಹಣದ ವಿಷಯದಲ್ಲಿ ಉತ್ತಮ ಫಲಿತಾಂಶ ಪಡೆಯುತ್ತೀರಿ. ಆರೋಗ್ಯಸ್ಥಿತಿ ಸಾಮಾನ್ಯವಾಗಿದೆ.

ಕನ್ಯಾ ರಾಶಿ: ವಿವಾಹಿತರಿಗೆ ಉತ್ತಮ ದಿನವಾಗಿದೆ. ಕೆಲಸದ ವಿಷಯದಲ್ಲಿ ಉತ್ತಮ ಅವಕಾಶಗಳು ನಿಮ್ಮನ್ನು ಹುಡುಕಿ ಬರಲಿವೆ. ಹಣಕಾಸಿನ ವಿಷಯದಲ್ಲಿ ಉತ್ತಮ ದಿನವಾಗಿದೆ.

ತುಲಾ ರಾಶಿ: ಜೀವನದಲ್ಲಿ ಪ್ರೀತಿ ಮತ್ತು ಕಾಳಜಿ ಇರುತ್ತದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ. ಆಹಾರ ಸೇವನೆಗೂ ಮುನ್ನ ಎಚ್ಚರಿಕೆ ಇರಲಿ.

ವೃಶ್ಚಿಕ ರಾಶಿ: ಉತ್ತಮ ಫಲವನ್ನು ಪಡೆಯುತ್ತೀರಿ. ಉದ್ಯಮಿಯಾಗಿದ್ದರೆ ಅಧಿಕ ಲಾಭ ಪಡೆಯಬಹುದು. ನಿಮ್ಮ ಸಂಗಾತಿಯೊಂದಿಗೆ ಉತ್ತಮ ಸಮಯ‌ ಕಳೆಯುವ ಸಾಧ್ಯತೆ ಇದೆ.

ಧನು ರಾಶಿ: ಸೋಮಾರಿತನವನ್ನು ತ್ಯಜಿಸುವುದು ಉತ್ತಮ. ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಅಡೆತಡೆ ಹೊಂದಬಹುದು. ಕುಟುಂಬದಲ್ಲಿ ಕೆಲವು ಸಮಸ್ಯೆಗಳು ಉಂಟಾಗಬಹುದು.

ಮಕರ ರಾಶಿ: ನೀವು ಇಂದು ಉತ್ಸಾಹವನ್ನು ಹೊಂದಿರುತ್ತೀರಿ. ಉದ್ಯೋಗ ದೊರೆಯಲಿದೆ. ದೂರದ ಪ್ರಯಾಣವನ್ನು ತಪ್ಪಿಸಿ.

ಕುಂಭ ರಾಶಿ: ಇಂದು ನಿಮಗೆ ಸಾಮಾನ್ಯ ದಿನವಾಗಿದೆ. ಆರ್ಥಿಕ ವಿಷಯದಲ್ಲಿ ನಷ್ಟ ಆಗುವ ಸಾಧ್ಯತೆ ಇದೆ. ನಿಮ್ಮ ಸಂಗಾತಿಯ ಮನಸ್ಸಿನಿಂದ ಬರುವ ಪದಗಳು ಸಂತೋಷವನ್ನು ತರುತ್ತದೆ.

ಮೀನ ರಾಶಿ: ವೃತ್ತಿಗೆ ಸಂಬಂಧಿಸಿದಂತೆ ಉತ್ತಮ ದಿನವಾಗಿದೆ. ವ್ಯವಹಾರಕ್ಕೆ ಸಂಬಂಧಿಸಿದಂತೆ ಕೆಲವು ಸಮಸ್ಯೆಗಳು ಕಂಡು ಬರಬಹುದು. ಯೋಚಿಸಿ ಮುಂದುವರಿಯುವುದು ಉತ್ತಮ.

ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here