daily Horoscope 16-09-2020

ಮೇಷ ರಾಶಿ: ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುತ್ತದೆ. ನಿಮ್ಮ ಹಲವು ದಿನದ ಸಮಸ್ಯೆಗಳು ಇಂದು ನಿವಾರಣೆ ಆಗುತ್ತದೆ. ಧನಪ್ರಾಪ್ತಿ ಆಗಬಹುದು.

daily-horoscope

ವೃಷಭ ರಾಶಿ: ತಂತ್ರಜ್ಞಾನ ಕ್ಷೇತ್ರದಲ್ಲಿ ಇರುವವರಿಗೆ ಜಯವಾಗಲಿದೆ. ನಿಮ್ಮ ಕನಸುಗಳನ್ನು ಮುನ್ನಡೆಸಲು ಧೈರ್ಯವಾಗಿ ಮುನ್ನುಗ್ಗಿರಿ.

ಮಿಥುನ ರಾಶಿ: ಉದ್ಯೋಗ ಸ್ಥಳದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಬಹುದು. ವಿದೇಶಿ ವ್ಯವಹಾರದಲ್ಲಿ ಬೇಡಿಕೆ ಹೆಚ್ಚಾಗಬಹುದು. ಸಂಗಾತಿಯೊಂದಿಗೆ ವಾದ ಬೇಡ.

ಕಟಕ ರಾಶಿ: ಸರಕಾರಿ ಉದ್ಯೋಗದಲ್ಲಿ ಇರುವವರಿಗೆ ತೊಂದರೆ ಉಂಟಾಗಬಹುದು. ಆರ್ಥಿಕ ಸ್ಥಿತಿ ಸ್ಥಿರವಾಗಿರುವುದು. ಆರೋಗ್ಯದ ಬಗ್ಗೆ ಎಚ್ಚರವಿರಲಿ.

ಸಿಂಹ ರಾಶಿ: ಒತ್ತಡದ ಕೆಲಸ ಬೇಡ. ಉದ್ಯೋಗ ಕ್ಷೇತ್ರದಲ್ಲಿ ಎಚ್ಚರಿಕೆ ಇರಲಿ. ಉತ್ತಮ ಆರೋಗ್ಯವನ್ನು ಹೊಂದಿರುವಿರಿ. ಮಕ್ಕಳ ಭವಿಷ್ಯದ ಬಗ್ಗೆ ಕಾಳಜಿ ಇರಲಿ.

ಕನ್ಯಾ ರಾಶಿ: ಇಂದು ನಿಮಗೆ ಹೆಚ್ಚಿನ ಬೇಡಿಕೆ ಕಂಡುಬರುತ್ತದೆ. ಉತ್ತಮ ಆರೋಗ್ಯವನ್ನು ಹೊಂದಿರುತ್ತೀರಿ. ದೂರದ ಪ್ರಯಾಣ ಬೇಡ.

ತುಲಾ ರಾಶಿ: ನಿಮ್ಮ ಕೆಲಸದಲ್ಲಿ ತೋರುವ ಶಕ್ತಿಯನ್ನು ಇನ್ನಷ್ಟು ಹೆಚ್ಚಿಸಿ. ಹಣಕಾಸಿನ ಬಗ್ಗೆ ಎಚ್ಚರವಹಿಸಿ. ಆರೋಗ್ಯ ಉತ್ತಮವಾಗಿರುತ್ತದೆ.

ವೃಶ್ಚಿಕ ರಾಶಿ: ಇಂದು ನಿಮಗೆ ವಿಶ್ರಾಂತಿಯ ದಿನವಾಗಿದೆ. ಉದ್ಯೋಗದಲ್ಲಿ ಯಶಸ್ಸು ಕಾಣುತ್ತೀರಿ. ನಿದ್ರಾಹೀನತೆಯ ಸಮಸ್ಯೆ ಕಾಣಬಹುದು.

ಧನು ರಾಶಿ: ನಿಮ್ಮ ಉದ್ಯೋಗದಲ್ಲಿ ಸವಾಲುಗಳನ್ನು ಎದುರಿಸಬಹುದು. ಉದ್ಯೋಗದ ಬದಲಾವಣೆ ಬೇಡ. ಕುತ್ತಿಗೆ ನೋವು ನಿಮ್ಮನ್ನು ಕಾಡಬಹುದು.

ಮಕರ ರಾಶಿ: ಕೆಲಸದ ಬದಲಾವಣೆಗೆ ಸೂಕ್ತವಾದ ಸಮಯವಲ್ಲ. ದಿನದ ಮಧ್ಯಭಾಗದಲ್ಲಿ ಪರಿಸ್ಥಿತಿ ಬದಲಾವಣೆ ಆಗುತ್ತದೆ. ಆರೋಗ್ಯ ಸ್ಥಿತಿಯು ಉತ್ತಮವಾಗಿರುತ್ತದೆ.

ಕುಂಭರಾಶಿ: ಕಚೇರಿಯಲ್ಲಿ ಇಂದು ನಿಮ್ಮ ಪರಿಶ್ರಮವನ್ನು ಗುರುತಿಸಲಾಗುತ್ತದೆ. ಹೆಚ್ಚುವರಿ ಹೂಡಿಕೆ ಬೇಡ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಇರಲಿ.

ಮೀನ ರಾಶಿ: ಕೆಲಸದ ವಿಷಯದಲ್ಲಿ ದೂರದ ಊರಿಗೆ ಹೋಗುವ ಸಂಭವವಿದೆ. ಸರಕಾರಿ ಉದ್ಯೋಗದಲ್ಲಿ ಇರುವವರಿಗೆ ಒತ್ತಡ ಹೆಚ್ಚಾಗುವುದು.

ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.

LEAVE A REPLY

Please enter your comment!
Please enter your name here