Daily Horoscope

ನಾಡಿನ ಸಮಸ್ತ ಜನತೆಗೆ ನವರಾತ್ರಿಯ ಶುಭಾಶಯಗಳು

ಮೇಷ ರಾಶಿ: ಹಣದ ದೃಷ್ಟಿಯಿಂದ ನಿಮಗೆ ಇಂದು ಶುಭವಾಗಲಿದೆ. ಕುಟುಂಬದಲ್ಲಿ ಶಾಂತಿ ಇರುತ್ತದೆ. ಪ್ರೀತಿಯ ವಿಷಯದಲ್ಲಿ ಇಂದಿನ ದಿನ ಉತ್ತಮವಾಗಿದೆ.

daily-horoscope

ವೃಷಭ ರಾಶಿ: ಇಂದು ಹಣಕಾಸಿನ ಪರಿಸ್ಥಿತಿ ಸುಧಾರಿಸಲು ಬೇರೆಯವರಿಂದ ಸಲಹೆ ಪಡೆಯಿರಿ. ಆರೋಗ್ಯದ ಕಡೆಗೆ ಹೆಚ್ಚಿನ ಗಮನ ನೀಡಿ. ದೂರದ ಪ್ರಯಾಣ ಬೇಡ.

ಮಿಥುನ ರಾಶಿ: ಇಂದಿನ ದಿನವೂ ಕೆಲಸದ ವಿಷಯದಲ್ಲಿ ಏರಿಳಿತಗಳಿಂದ ತುಂಬಿದೆ. ಆರಂಭವೂ ಸರಿಯಾಗಿ ಇರುವುದು. ಚರ್ಚೆಗಳಿಂದ ದೂರವಿರಿ. ಸಂಗಾತಿಯ ಜೊತೆಗೆ ನೀವು ಉತ್ತಮ ಬಾಂಧವ್ಯವನ್ನು ಹೊಂದುವಿರಿ.

ಕಟಕ ರಾಶಿ: ಹಣದ ದೃಷ್ಟಿಯಿಂದ ಇಂದಿನ ದಿನ ನಿಮಗೆ ಅನುಕೂಲಕರವಾಗಿದೆ. ನಿಮ್ಮ ಸ್ವಭಾವದಿಂದಾಗಿ ದೊಡ್ಡ ಸಮಸ್ಯೆಗಳು ಉಂಟಾಗಬಹುದು. ವ್ಯವಹಾರವು ಬೆಳೆಯುತ್ತದೆ. ಪ್ರೀತಿಸಿ ಮದುವೆಯಾದ ದಂಪತಿಗಳಿಗೆ ಇಂದು ವಿಶೇಷ ದಿನವಾಗಿದೆ.

ಸಿಂಹ ರಾಶಿ: ಆರ್ಥಿಕ ವಿಷಯದಲ್ಲಿ ನಿಮಗೆ ಉತ್ತಮ ದಿನವಾಗಿದೆ. ಕಚೇರಿಯಲ್ಲಿ ಸಮಸ್ಯೆಗಳುಂಟಾಗಬಹುದು. ನಿಮ್ಮ ಕೆಲಸಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಪ್ರಯತ್ನಿಸಿ.

ಕನ್ಯಾ ರಾಶಿ: ಇಂದು ಕೆಲಸಕ್ಕೆ ಸಂಬಂಧಿಸಿದ ಪ್ರಮುಖ ವಿಷಯವನ್ನು ಚರ್ಚೆ ಮಾಡುವಿರಿ. ಆರ್ಥಿಕ ಅಭಿವೃದ್ಧಿಗೆ ತಂದೆಯವರೊಂದಿಗೆ ಸಲಹೆಯನ್ನು ಪಡೆದುಕೊಳ್ಳಿ.

ತುಲಾ ರಾಶಿ: ಉತ್ತಮ ಸಲಹೆಗಾರರಿಂದ ವೃತ್ತಿಯ ಸಲಹೆ ಪಡೆಯಿರಿ. ಸಂಗಾತಿಯೊಂದಿಗೆ ಮಾತನಾಡುವಾಗ ಯೋಜನೆ ಮಾಡಿ ಮಾತನಾಡಿ. ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ.

ವೃಶ್ಚಿಕ ರಾಶಿ: ಈ ದಿನವು ನಿಮಗೆ ಮುಖ್ಯವಾದ ದಿನವಾಗಿದೆ. ಕೆಲವು ಚಿಂತನಶೀಲ ನಿರ್ಧಾರಗಳನ್ನು ತೆಗೆದುಕೊಳ್ಳಿ. ಸಂಗಾತಿಯೊಂದಿಗೆ ಸಂತೋಷವಾಗಿ ಇರುವಿರಿ.

ಧನು ರಾಶಿ: ಕುಟುಂಬಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಗಮನ ಹರಿಸಿ ಹೆಚ್ಚಿನ ಗಮನಹರಿಸಿ. ಆರ್ಥಿಕ ಪರಿಸ್ಥಿತಿ ಉತ್ತಮವಾಗಿ ಇರಲಿದೆ. ವೇಗವಾಗಿ ವಾಹನ ಚಲಾಯಿಸುವುದರಿಂದ ಸಮಸ್ಯೆಗಳು ಉಂಟಾಗಬಹುದು.

ಮಕರ ರಾಶಿ: ಇಂದು ನೀವು ನಿರಾಳರಾಗಿ ಇರುತ್ತೀರಿ. ಆದರೆ ಜಾಗರೂಕತೆ ವಹಿಸುವುದು ಅವಶ್ಯಕ. ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ವ್ಯತ್ಯಾಸ ಕಂಡುಬರಲಿದೆ. ಆಹಾರದ ಕಡೆಗೆ ಗಮನ ನೀಡುವುದು ಅವಶ್ಯಕ.

ಕುಂಭ ರಾಶಿ: ವೈವಾಹಿಕ ಜೀವನದಲ್ಲಿ ಕೋಪ ಕಂಡುಬರುತ್ತದೆ. ಕೆಲಸದ ಸ್ಥಳದಲ್ಲಿ ಹೆಚ್ಚಿನ ಗಮನ ನೀಡಿ. ಯಾವುದೇ ಕೆಲಸ ಮಾಡುವಾಗ ಮೊದಲು ಸರಿಯಾದ ಯೋಜನೆ ತಯಾರಿಸಿಕೊಳ್ಳಿ.

ಮೀನ ರಾಶಿ: ಇಂದು ನಿಮಗೆ ಗ್ರಹಗಳು ಉತ್ತಮ ಸಹಕಾರ ನೀಡಲಿದೆ. ಆದರೆ ಆರೋಗ್ಯ ಸ್ಥಿತಿಯಲ್ಲಿ ಸ್ವಲ್ಪ ಸಮಸ್ಯೆಗಳು ಕಂಡು ಬರಬಹುದು.

ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.

LEAVE A REPLY

Please enter your comment!
Please enter your name here