Daily Horoscope

ಮೇಷ ರಾಶಿ: ಇಂದು ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನಿರೀಕ್ಷಿಸಿದಂತೆ ಪರಿಸ್ಥಿತಿ ಇರುವುದಿಲ್ಲ. ಹೂಡಿಕೆ ಮಾಡಲೂ ಇಂದು ಉತ್ತಮ ದಿನವಲ್ಲ, ಇಂದು ಯಾವುದೇ ಹೂಡಿಕೆ ಬೇಡ. ಕುಟುಂಬದ ಬಗ್ಗೆ ಕಾಳಜಿ ತೋರಿಸಿ.

daily-horoscopeವೃಷಭ ರಾಶಿ: ಕುಟುಂಬ ಮತ್ತು ಸ್ನೇಹಿತರೊಂದಿಗೆ ಸಮಯ ಕಳೆಯಲು ಉತ್ತಮ ದಿನವಾಗಿದೆ. ಜೀವನದಲ್ಲಿ ಕ್ಷಮಾ ಗುಣವನ್ನು ಅಳವಡಿಸಿಕೊಳ್ಳಿ. ನಿಮ್ಮ ಜೀವನ ಸಂಗಾತಿಯಿಂದ ಸಂಪೂರ್ಣ ಬೆಂಬಲ ಪಡೆಯುವಿರಿ.

ಮಿಥುನ ರಾಶಿ: ಇಂದು ನಿಮಗೆ ಉತ್ತಮ ದಿನವಾಗಿದೆ. ನಿಮ್ಮ ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ಹರಿಸಿ. ಸಂಗಾತಿಯೊಂದಿಗೆ ಸೈದ್ಧಾಂತಿಕ ಭಿನ್ನತೆ ಉಂಟಾಗಬಹುದು.

ಕಟಕ ರಾಶಿ: ಜಾಗರೂಕರಾಗಿರಿ, ಆದಾಯಕ್ಕಿಂತ ಹೆಚ್ಚಿನ ಖರ್ಚು ಉಂಟಾಗಬಹುದು. ಇಂದು ನಿಮ್ಮ ಮಾನಸಿಕ ಶಾಂತಿಯನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಕೆಲವು ಕೆಲಸದಿಂದ ತೃಪ್ತರಾಗುವಿರಿ.

ಸಿಂಹ ರಾಶಿ: ಉದ್ಯಮಿಗಳಿಗೆ ಉತ್ತಮವಾದ ದಿನವಾಗಿದೆ. ಹಲವು ದಿನಗಳಿಂದ ಬರಬೇಕಿದ್ದ ಹಣ ಇಂದು ಬರಬಹುದು. ಮನೆಗೆ ಅಮೂಲ್ಯ ವಸ್ತುಗಳನ್ನು ನೀವು ಶಾಪಿಂಗ್ ಮಾಡಬಹುದು. ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಅಗತ್ಯ.

ಕನ್ಯಾ ರಾಶಿ: ಹಣವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಪ್ರೀತಿಯ ವಿಷಯದಲ್ಲಿ ಉತ್ತಮ ದಿನವಾಗಿದೆ. ಕುಟುಂಬದ ಜವಾಬ್ದಾರಿ ಹೆಚ್ಚಲಿದೆ. ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಿ.

ತುಲಾ ರಾಶಿ: ಉದ್ಯಮಿಗಳಿಗೆ ಅನಗತ್ಯ ತೊಂದರೆಗಳು ಉಂಟಾಗಬಹುದು. ಹಲವು ದಿನಗಳಿಂದ ನೆನೆಗುದಿಗೆ ಬಿದ್ದ ಕಾರ್ಯವೊಂದು ಪ್ರಾರಂಭವಾಗಬಹುದು. ಹಿರಿಯರ ಆಶಿರ್ವಾದ ಪಡೆದುಕೊಳ್ಳಿ. ಉದ್ಯಮಿಗಳಿಗೆ ಸಾಮಾನ್ಯ ದಿನವಾಗಿದೆ.

ವೃಶ್ಚಿಕ ರಾಶಿ: ಹಕಾಸಿನ ವಿಷಯದಲ್ಲಿ ಉತ್ತಮ ದಿನವಾಗಿದೆ. ಒತ್ತಡ ನಿವಾರಣೆಗಾಗಿ ಕುಟುಂಬ ಸದಸ್ಯರು ಮತ್ತು ಸ್ನೇಹಿತರೊಂದಿಗೆ ಸಮಯ ಕಲೆಯಿರಿ. ಸಂಗಾತಿಯೊಂದಿಗೆ ನಿಮ್ಮ ಆಲೋಚನೆಗಳನ್ನು ವಿನಿಮಯ ಮಾಡಿಕೊಳ್ಳಿ.

ಧನು ರಾಶಿ: ಕುಟುಂಬದವರಿಂದ ಸಕಾರಾತ್ಮಕ ಪ್ರತಿಕ್ರಿಯೆ ಪಡೆಯುತ್ತೀರಿ. ಹಿರಿಯರ ಆಶೀರ್ವಾದ ಪಡೆದುಕೊಳ್ಳಿ. ಆರ್ಥಿಕ ಪರಿಸ್ಥಿತಿ ಸ್ವಲ್ಪ ದುರ್ಭಲವಾಗಿರಲಿದೆ. ವ್ಯಾಪಾರಿಗಳು ಹೆಚ್ಚಿನ ಶ್ರಮ ವಹಿಸಬೇಕಾಗುತ್ತದೆ.

ಮಕರ ರಾಶಿ: ಸಂಬಂಧದ ಬಗ್ಗೆ ಮಾತುಗಳು ಬರಬಹುದು. ಶತ್ರುಗಳ ಗಮನ ನಿಮ್ಮ ಮೇಲಿದೆ ಎಚ್ಚರವಿರಲಿ. ಕೋಪವು ನಿಮ್ಮ ಎಲ್ಲ ಶ್ರಮವನ್ನು ವ್ಯರ್ಥ ಮಾಡುತ್ತದೆ, ಕೋಪವನ್ನು ನಿಯಂತ್ರಿಸಿ.

ಕುಂಭ ರಾಶಿ: ಪ್ರಮುಖ ಕಾರ್ಯಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ಯಶಸ್ಸಿನೆಡೆಗೆ ಸಾಗಲು ಸಮಯಕ್ಕೆ ತಕ್ಕಂತೆ ನಿಮ್ಮ ಯೋಜನೆಗಳನ್ನು ಬದಲಾಯಿಸಿ. ಸಂಗಾತಿಯೊಂದಿಗೆ ವಾದವಿವಾದ ಬೇಡ. ಹಣಕಾಸಿನ ವಿಚಾರದಲ್ಲಿ ಎಚ್ಚರ ಅಗತ್ಯ.

ಮೀನ ರಾಶಿ: ನಿಮ್ಮ ಸುತ್ತಲಿನ ಪರಿಸರ ಶಾಂತವಾಗಿರುತ್ತದೆ. ತಾಯಿಯ ಆರೋಗ್ಯದ ಬಗ್ಗೆ ಉತ್ತಮ ಪರಿಣಾಮ ಕಾಣಲಿದೆ. ಸಂಗಾತಿಯ ಆಲೋಚನೆಗಳಿಗೆ ಗೌರವ ನೀಡಿ. ಭವಿಷ್ಯದ ಒಳಿತಿಗಾಗಿ ಸ್ವಲ್ಪ ಹಣ ತೆಗೆದಿಡಿ. ಕುಟುಂಬ ಜೀವನ ಸಂತೋಷದಿಂದ ಇರುವುದು.

ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.

LEAVE A REPLY

Please enter your comment!
Please enter your name here