Daily Horoscope 25-07-2020

ಅನಂತ ವಾಸುಕಿಂ ಶೇಷಂ ಪದ್ಮನಾಭಂ ಚ ಕಂಬಲಂ ||
ಶಂಕಪಾಲಂದ್ರತರಾಷ್ಟ್ರಂ ಚ ತಕ್ಷಕಂ ಕಾಲಿಯಂ ತಥಾ ||
ಏತಾನಿ ನವ ನಾಮಾನಿ ನಗನಾಮ ಚ ಮಹಾತ್ಮನಂ || 

ನಾಡಿನ ಸಮಸ್ತ ಜನತೆಗೆ ನಾಗರ ಪಂಚಮಿ ಹಬ್ಬದ ಶುಭಾಶಯಗಳು  

ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರ ಸಲಹೆ ಹಾಗೂ ಪರಿಹಾರವನ್ನು ಪಡೆದುಕೊಂಡ ಅನೇಕ ಕುಟುಂಬಗಳು ಇಂದಿಗೂ ಸಂತೋಷವಾದ ಜೀವನವನ್ನು ನಡೆಸುತ್ತಿದ್ದಾರೆ. ನಿಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆಮಾಡಿ 7022660774.

ಮೇಷ ರಾಶಿ: ಇಂದು ಭಾವನಾತ್ಮಕವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದನ್ನು ತಪ್ಪಿಸಿ. ಸಂಗಾತಿಯೊಂದಿಗೆ ಜಗಳವನ್ನು ತಪ್ಪಿಸಿ. ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಕರೆ ಮಾಡಿ 7022660774.  ಅದೃಷ್ಟ ಸಂಖ್ಯೆ 4.

ವೃಷಭ ರಾಶಿ: ಹಣಕಾಸಿನಲ್ಲಿ ಸಕಾರಾತ್ಮಕ ಫಲಿತಾಂಶ ದೊರೆಯಲಿದೆ. ಹೊಸಬರನ್ನು ಬೇಟಿ ಮಾಡುವ ಅವಕಾಶ ದೊರೆಯಲಿದೆ. ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಕರೆ ಮಾಡಿ 7022660774.  ಅದೃಷ್ಟ ಸಂಖ್ಯೆ 1.

ಮಿಥುನ ರಾಶಿ: ನೀವು ಸಾಲಮಾಡುವ ಪರಿಸ್ಥಿತಿ ಬರಬಹುದು. ತಾಳ್ಮೆ ಯಿಂದ ವರ್ತಿಸಿ. ಇಂದು ಕಚೇರಿ ಕೆಲಸಕ್ಕೆ ಗಮನ ನೀಡುವುದಿಲ್ಲ. ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಕರೆ ಮಾಡಿ 7022660774.  ಅದೃಷ್ಟ ಸಂಖ್ಯೆ 7.

ಕಟಕ ರಾಶಿ: ಇಂದು ಹೆಚ್ಚು ಕೆಲಸ ಮಾಡುವುದನ್ನು ತಪ್ಪಿಸಿ. ಸಂಗಾತಿಯೊಂದಿಗೆ ಜಗಳ ಬೇಡ. ಕೆಲವು ಕೆಲಸದಿಂದ ತೃಪ್ತರಾಗುವಿರಿ. ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಕರೆ ಮಾಡಿ 7022660774.  ಅದೃಷ್ಟ ಸಂಖ್ಯೆ 5.

ಸಿಂಹ ರಾಶಿ: ವೈವಾಹಿಕ ಜೀವನದಲ್ಲಿ ಬಿನ್ನಾಭಿಪ್ರಾಯ ಉಂಟಾಗಲಿದೆ. ಆರ್ಥಿಕವಾಗಿ ಹೆಚ್ಚಿನ ಲಾಭವಿಲ್ಲ. ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಕರೆ ಮಾಡಿ 7022660774.  ಅದೃಷ್ಟ ಸಂಖ್ಯೆ 6.

ಕನ್ಯಾ ರಾಶಿ: ಇಂದು ಉತ್ತಮ ಮತ್ತು ಶಕ್ತಿಯುತರಾಗುವಿರಿ. ಕುಟುಂಬದಲ್ಲಿ ಉತ್ತಮ ವಾತಾವರಣ ಇರಲಿದೆ. ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಕರೆ ಮಾಡಿ 7022660774.  ಅದೃಷ್ಟ ಸಂಖ್ಯೆ 3.

ತುಲಾ ರಾಶಿ: ನೀವು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ದೃಷ್ಟಿಯಿಂದ ಸಾಮಾನ್ಯವಾಗಿರುತ್ತದೆ. ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಕರೆ ಮಾಡಿ 7022660774.  ಅದೃಷ್ಟ ಸಂಖ್ಯೆ 9.

ವೃಶ್ಚಿಕ ರಾಶಿ:  ಕೆಲಸದಲ್ಲಿ ನಿರತರಾಗುವಿರಿ. ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ. ಸಂಗಾತಿಯೊಂದಿಗೆ ಸಂಬಂಧ ದೃಡವಾಗುತ್ತದೆ. ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಕರೆ ಮಾಡಿ 7022660774.  ಅದೃಷ್ಟ ಸಂಖ್ಯೆ 3.

ಧನು ರಾಶಿ:  ಕುಟುಂಬದೊಂದಿಗೆ ಹೊಂದಿಕೊಳ್ಳುವಿರಿ. ವ್ಯಾಪಾರಿಗಳು ಹೆಚ್ಚಿನ ಶ್ರಮ ವಹಿಸಬೇಕಾಗುತ್ತದೆ. ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಕರೆ ಮಾಡಿ 7022660774.  ಅದೃಷ್ಟ ಸಂಖ್ಯೆ 2.

ಮಕರ ರಾಶಿ: ವೈವಾಹಿಕ ಜೀವನವು ಸಂತೋಷದಿಂದ ಕೂಡಿರುತ್ತದೆ. ಹಣಕಾಸಿನ ವಿಷಯದಲ್ಲಿ ಉತ್ತಮವಾಗಿರುತ್ತದೆ. ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಕರೆ ಮಾಡಿ 7022660774.  ಅದೃಷ್ಟ ಸಂಖ್ಯೆ 1.

ಕುಂಭ ರಾಶಿ: ಆರ್ಥಿಕ ಪರಿಸ್ಥಿತಿ ಅನುಕೂಲವಾಗಿರಲಿದೆ. ಕುಟುಂಬ ಜೀವನದಲ್ಲಿ ಸುಧಾರಣೆ ಕಾಣಬಹುದು. ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಕರೆ ಮಾಡಿ 7022660774.  ಅದೃಷ್ಟ ಸಂಖ್ಯೆ 3.

ಮೀನ ರಾಶಿ: ಕೆಲಸದ ಸ್ಥಳದಲ್ಲಿ ಪರಿಸ್ತಿತಿ ಉತ್ತಮವಾಗಿರುವುದು. ಕುಟುಂಬ ಜೀವನ ಸಂತೋಷದಿಂದ ಇರುವುದು. ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಕರೆ ಮಾಡಿ 7022660774.  ಅದೃಷ್ಟ ಸಂಖ್ಯೆ 1.

LEAVE A REPLY

Please enter your comment!
Please enter your name here