Daily Horoscope

ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರ ಸಲಹೆ ಹಾಗೂ ಪರಿಹಾರವನ್ನು ಪಡೆದುಕೊಂಡ ಅನೇಕ ಕುಟುಂಬಗಳು ಇಂದಿಗೂ ಸಂತೋಷವಾದ ಜೀವನವನ್ನು ನಡೆಸುತ್ತಿದ್ದಾರೆ. ನಿಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆಮಾಡಿ 7022660774.

ಮೇಷ ರಾಶಿ: ಇಂದು ಕೆಲಸಕ್ಕೆ ಸಂಬಂಧಿಸಿದಂತೆ ದೂರದ ಪ್ರಯಾಣ ಮಾಡಬಹುದು. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿಯ ಅಗತ್ಯವಿದೆ. ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಕರೆ ಮಾಡಿ 7022660774. ಅದೃಷ್ಟ ಸಂಖ್ಯೆ 6.

ವೃಷಭ ರಾಶಿ: ನಿಮ್ಮ ಖರ್ಚು ಆದಾಯಕ್ಕಿಂತ ಹೆಚ್ಚಾಗಲಿದೆ. ಕೆಲಸದ ಒತ್ತಡ ಹೆಚ್ಚಾಗುವ ಸಾಧ್ಯತೆ. ನಿಮ್ಮ ಸಮಸ್ಯೆಗಳಿಗೆ ಚೆನ್ನಾಗಿ ಯೋಚಿಸಿ ನಿರ್ಧಾರ ಕೈಗೊಳ್ಳಿ. ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಕರೆ ಮಾಡಿ 7022660774. ಅದೃಷ್ಟ ಸಂಖ್ಯೆ 3.

ಮಿಥುನ ರಾಶಿ: ನಿಮ್ಮ ಕಠಿಣ ಪರಿಶ್ರಮವು ನಿಮಗೆ ಉತ್ತಮ ಫಲಿತಾಂಶ ಇಂದು ನೀಡುವುದಿಲ್ಲ. ಹಣಕಾಸಿನ ಸ್ಥಿತಿ ಸುಧಾರಿಸುತ್ತದೆ. ನಿಮ್ಮ ಅತ್ಯತ್ತಮ ಯೋಜನೆಗಳು ಮುಂದೆ ಫಲ ನೀಡಲಿವೆ. ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಕರೆ ಮಾಡಿ 7022660774. ಅದೃಷ್ಟ ಸಂಖ್ಯೆ 1.

ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.

ಕರ್ಕಾಟಕ ರಾಶಿ: ಬ್ಯುಸಿನೆಸ್ ನಲ್ಲಿ ಮುಂದುವರೆಯಿರಿ. ಗೃಹಗಳನ್ನು ನಿಮ್ಮ ಕಡೆ ಸೆಳೆದುಕೊಳ್ಳುವಿರಿ. ಬಾಕಿ ಉಳಿದ ಕೆಲಸಗಳನ್ನು ಇಂದು ಮಾಡಿ ಮುಗಿಸುವಿರಿ. ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಕರೆ ಮಾಡಿ 7022660774. ಅದೃಷ್ಟ ಸಂಖ್ಯೆ 7.

ಸಿಂಹ ರಾಶಿ: ರಾಜಕಾರಣಿಗಳಿಗೆ ಉತ್ತಮ ದಿನವಾಗಿದೆ. ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗುವಿರಿ. ಆಹಾರ ಸೇವನೆಯಲ್ಲಿ ಮಿತಿಯಿರಲಿ. ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಕರೆ ಮಾಡಿ 7022660774. ಅದೃಷ್ಟ ಸಂಖ್ಯೆ 9.

ಕನ್ಯಾ ರಾಶಿ: ಕುಟುಂಬದವರ ಬೆಂಬಲದಿಂದ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮವಾಗಲಿದೆ. ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಲಿದೆ. ಕೋಪವನ್ನು ನಿಯಂತ್ರಣದಲ್ಲಿ ಇಡಿ. ಆರೋಗ್ಯದಲ್ಲಿ ಮಿಶ್ರ ಫಲಿತಾಂಶ. ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಕರೆ ಮಾಡಿ 7022660774. ಅದೃಷ್ಟ ಸಂಖ್ಯೆ 5.

ತುಲಾ ರಾಶಿ: ದೈಹಿಕ ಆಲಸ್ಯದಿಂದ ಇಂದಿನ ಕಾರ್ಯಗಳೆಲ್ಲವೂ ಹಿನ್ನಡೆ ಪಡೆಯಲಿವೆ. ಸಂಗಾತಿಯ ಸಲಹೆಯಿಂದ ಉತ್ತಮವಾಗಲಿದೆ. ಕ್ರೀಡೆಗಳಲ್ಲಿ ನಿಮ್ಮನ್ನು ನೀವು ತೊಡಗಿಸಿಕೊಳ್ಳಿ. ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಕರೆ ಮಾಡಿ 7022660774. ಅದೃಷ್ಟ ಸಂಖ್ಯೆ 3.

ವೃಶ್ಚಿಕ ರಾಶಿ: ಶಿವನ ಕೃಪೆಯಿಂದ ಕಾರ್ಯಗಳೆಲ್ಲವೂ ಉತ್ತಮವಾಗಲಿದೆ. ಕೆಲಸಕ್ಕೆ ಸಂಬಂಧಿಸಿದ ವಿಚಾರಗಳು ಒಂದಕ್ಕೊಂದು ಹೊಂದಾಣಿಕೆಯಾಗಿ ಸುಲಭವಾಗುವವು. ನಿಮ್ಮ ಕಾರ್ಯಗಳಲ್ಲಿ ಬುದ್ಧಿ ಕೌಶಲ್ಯ ತೋರಿಸಿ. ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಕರೆ ಮಾಡಿ 7022660774. ಅದೃಷ್ಟ ಸಂಖ್ಯೆ 2.

ಧನು ರಾಶಿ: ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗುವುದು. ಶತ್ರುಗಳು ನಿಮ್ಮ ವಿರುದ್ಧ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಕರೆ ಮಾಡಿ 7022660774. ಅದೃಷ್ಟ ಸಂಖ್ಯೆ 6.

ಮಕರ ರಾಶಿ: ಯಾವುದಾದರೂ ಮಹತ್ವದ ಕೆಲಸಗಳಿದ್ದಲ್ಲಿ ಮಾಡಿಕೊಳ್ಳಿ, ಕೆಲಸದ ಸಮಯ ಉತ್ತಮವಾಗಿದೆ. ಆಲಸ್ಯ ಒಳ್ಳೆಯದಲ್ಲ. ಮನೆಯಲ್ಲಿ ಖುಷಿ ತುಂಬಿರುತ್ತದೆ. ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಕರೆ ಮಾಡಿ 7022660774. ಅದೃಷ್ಟ ಸಂಖ್ಯೆ 8.

ಕುಂಭ ರಾಶಿ: ಕುಟುಂಬ ಜೀವನವು ಉತ್ತಮವಾಗಿದೆ. ಸಮಯಕ್ಕೆ ಅನುಗುಣವಾಗಿ ನಡೆಯಿರಿ. ಮೈ ಮರೆತರೆ ಅಪಾಯ ಕಂಡಿತಾ ಕಾದಿದೆ. ಬಾವನೆಗಳನ್ನು ನಿಯಂತ್ರದಲ್ಲಿ ಇಟ್ಟುಕೊಳ್ಳಿ. ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಕರೆ ಮಾಡಿ 7022660774. ಅದೃಷ್ಟ ಸಂಖ್ಯೆ 2.

ಮೀನ ರಾಶಿ: ಉತ್ತಮ ಯಶಸ್ಸು ಸಾಧಿಸುವಿರಿ. ಅದೃಷ್ಟವು ನಿಮ್ಮನ್ನು ಬೆಂಬಲಿಸುತ್ತದೆ. ವೃತ್ತಿರಂಗದಲ್ಲಿ ಉತ್ತಮ ಹೆಸರು ನಿಮ್ಮದಾಗಲಿದೆ. ನೀವು ಉದ್ಯಮಿಯಾಗಿದ್ದರೆ ಹೆಚ್ಚಿನ ಲಾಭ ಪಡೆಯುವಿರಿ. ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಕರೆ ಮಾಡಿ 7022660774. ಅದೃಷ್ಟ ಸಂಖ್ಯೆ 7.

ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here