ಇಂದಿನ ದಿನದ ದ್ವಾದಷ ರಾಶಿಗಳ ದಿನಭವಿಷ್ಯ

Daily Horoscope

ಮೇಷ ರಾಶಿ: ಇಂದು ವೃತ್ತಿಗೆ ಸಂಬಂಧಿಸಿದಂತೆ ಉತ್ತಮ ದಿನವಾಗಿದೆ. ಕುಟುಂಬದ ಎಲ್ಲಾ ಜವಾಬ್ದಾರಿಗಳು ನಿಮ್ಮ ಮೇಲೆ ಬೀಳಲಿವೆ. ವ್ಯವಹಾರಕ್ಕೆ ಸಂಬಂಧಿಸಿದಂತೆ ಕೆಲವು ಸಮಸ್ಯೆಗಳು ಕಂಡು ಬರಬಹುದು. ಯೋಚಿಸಿ ಮುಂದುವರಿಯುವುದು ಉತ್ತಮ.

daily-horoscopeವೃಷಭ ರಾಶಿ: ಇಂದು ನಿಮ್ಮ ಜವಾಬ್ದಾರಿಯನ್ನು ಮರೆಯದಿರಿ. ಆರ್ಥಿಕ ವಿಷಯದಲ್ಲಿ ನಷ್ಟ ಆಗುವ ಸಾಧ್ಯತೆ ಇದೆ. ಈ ದಿನ ನಿಮಗೆ ಖುಷಿಯ ವಿಚಾರಗಳು ದೊರೆಯಲಿವೆ. ನಿಮ್ಮ ನೆಚ್ಚಿನ ಹವ್ಯಾಸದಲ್ಲಿ ತೊಡಗಿಕೊಳ್ಳಿ.

ಮಿಥುನ ರಾಶಿ: ಇಂದು ವ್ಯಾಪಾರಿಗಳಿಗೆ ಸಾಮಾನ್ಯ ದಿನವಾಗಿದೆ. ಆರೋಗ್ಯವು ಮುಂದೆ ಕೆಡದಂತೆ ಇಂದೇ ಎಚ್ಚರ ವಹಿಸುವ ಅಗತ್ಯವಿದೆ. ನೀವು ಇಂದು ಉತ್ಸಾಹವನ್ನು ಹೊಂದಿರುತ್ತೀರಿ. ದೂರದ ಪ್ರಯಾಣವನ್ನು ತಪ್ಪಿಸಿ.

ಕಟಕ ರಾಶಿ: ಸೋಮಾರಿತನವನ್ನು ತ್ಯಜಿಸುವುದು ಉತ್ತಮ. ವಿಧ್ಯಾರ್ಥಿಗಳಿಗೆ ಶುಭವಾದ ದಿನವಾಗಿದೆ. ವೇಗದ ಪ್ರಯಾಣ ತುಂಬಾ ಅಪಾಯಕರ. ಕುಟುಂಬದಲ್ಲಿ ಕೆಲವು ಸಮಸ್ಯೆಗಳು ಉಂಟಾಗಬಹುದು.

ಸಿಂಹ ರಾಶಿ: ಇಂದು ಏರಿಳಿತದ ದಿನವನ್ನು ಅನುಭವಿಸುವಿರಿ. ಕೆಲಸಗಳಲ್ಲಿ ಕಿರಿಕಿರಿ ಉಂಟಾಗುವ ಸಾಧ್ಯತೆ. ಉತ್ತಮ ಫಲವನ್ನು ಪಡೆಯುತ್ತೀರಿ. ನಿಮ್ಮ ಸಂಗಾತಿಯೊಂದಿಗೆ ಉತ್ತಮ ಸಮಯ‌ ಕಳೆಯುವ ಸಾಧ್ಯತೆ ಇದೆ.

ಕನ್ಯಾ ರಾಶಿ: ಇಂದು ನಿಮಗೆ ಮಿಶ್ರ ಫಲ ದೊರೆಯಲಿದೆ. ಜೀವನದಲ್ಲಿ ಪ್ರೀತಿ ಮತ್ತು ಕಾಳಜಿ ಇರುತ್ತದೆ. ನಿಮ್ಮ ಆದಾಯವು ಸಾಮಾನ್ಯವಾಗಿರಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ. ಆಹಾರ ಸೇವನೆಗೂ ಮುನ್ನ ಎಚ್ಚರಿಕೆ ಇರಲಿ.

ತುಲಾ ರಾಶಿ: ನಿಮ್ಮ ಎಲ್ಲ ಕೆಲಸಗಳು ನೀವಂದುಕೊಂಡಂತೆ ಆಗುವುದಿಲ್ಲ. ಇಂದು ನೀವು ಎಚ್ಚರದಿಂದ ಕೆಲಸಗಳನ್ನು ಮಾಡಿಕೊಳ್ಳಬೇಕಾಗುತ್ತದೆ. ಆರೋಗ್ಯ ಸ್ಥಿತಿಯು ಸಾಮನ್ಯವಾಗಿರಲಿದೆ. ವಿವಾಹಿತರಿಗೆ ಉತ್ತಮ ದಿನವಾಗಿದೆ. ಕೆಲಸದ ವಿಷಯದಲ್ಲಿ ಉತ್ತಮ ಅವಕಾಶಗಳು ನಿಮ್ಮನ್ನು ಹುಡುಕಿ ಬರಲಿವೆ.

ವೃಶ್ಚಿಕ ರಾಶಿ: ಇಂದು ನಿಮಗೆ ಫಲಪ್ರದವಾದ ದಿನವಾಗಿದೆ. ನಿಮ್ಮ ಸಂಗಾತಿಯನ್ನು ಚೆನ್ನಾಗಿ ನೋಡಿಕೊಳ್ಳಿ. ನಿಮ್ಮ ಇಂದಿನ ಕೆಲಸವೂ ಯಶಸ್ಸು ಪಡೆಯುವುದಿಲ್ಲ. ಆರೋಗ್ಯಸ್ಥಿತಿ ಸಾಮಾನ್ಯವಾಗಿದೆ.

ಧನು ರಾಶಿ: ದಿನದ ಆರಂಭವು ಸಂತೋಷದಿಂದ ಆರಂಭವಾಗುತ್ತದೆ. ವ್ಯಾಪಾರಿಗಳಿಗೆ ಉತ್ತಮ ದಿನವಾಗಿದ, ಉತ್ತಮ ವ್ಯಾಪಾರವಾಗಲಿದೆ. ಹಣಕಾಸಿನ ನಿರ್ಧಾರವನ್ನು ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಿ. ಆರೋಗ್ಯ ಸ್ಥಿತಿಯು ಸಾಮಾನ್ಯವಾಗಿರಲಿದೆ.

ಮಕರ ರಾಶಿ: ಇಂದು ಸಾಮಾನ್ಯ ದಿನವಾಗಿದೆ. ಕೆಲಸದಲ್ಲಿ ಯಶಸ್ಸು ಹೊಂದಲು ಉತ್ತಮ ದಿನ. ಎಲ್ಲ ಕೆಲಸ ಕಾರ್ಯಗಳನ್ನು ವಿಶ್ವಾಸದಿಂದ ಮಾಡಿ ಮುಗಿಸಲಿದ್ದೀರಿ. ವ್ಯಾಪಾರದಲ್ಲಿ ಯಶಸ್ಸು ಪಡೆಯುವಿರಿ. ಆರ್ಥಿಕ ದೃಷ್ಟಿಯಿಂದ ಇಂದು ನಿಮಗೆ ಲಾಭವಾಗಲಿದೆ.

ಕುಂಭ ರಾಶಿ: ಈ ದಿನ ನಿಮ್ಮ ಆದಾಯ ಹೆಚ್ಚಾಗಿರಲಿದೆ. ಇಂದಿನ ದಿನವು ಸಂತೋಷದಿಂದ ಕೂಡಿರುತ್ತದೆ. ಆರೋಗ್ಯ ಉತ್ತಮವಾಗಿರುತ್ತದೆ. ವಿವಾಹದ ವಿಷಯದಲ್ಲಿ ಕಾರ್ಯನಿರತವಾದ ಅವರಿಗೆ ಉತ್ತಮ ದಿನವಾಗಿದೆ. ಆರ್ಥಿಕ ವಿಚಾರದಲ್ಲಿ ಉತ್ತಮವಾಗಲಿದೆ.

ಮೀನ ರಾಶಿ: ಇಂದು ನಿಮಗೆ ಸಾಮಾನ್ಯ ದಿನವಾಗಿದೆ. ಕುಟುಂಬ ಜೀವನವು ಉತ್ತಮವಾಗಿದೆ. ಅತಿಯಾದ ಕೋಪ ಬೇಡ. ಜಮೀನಿನ ಮೇಲೆ ಹೂಡಿಕೆ ಮಾಡುವವರು ಎಚ್ಚರಿಕೆ ವಹಿಸಿ. ನಿಮ್ಮ ವೈವಾಹಿಕ ಜೀವನವು ಅತ್ಯುತ್ತಮವಾಗಿರುತ್ತದೆ.

ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.

LEAVE A REPLY

Please enter your comment!
Please enter your name here