ಶುಕ್ರವಾರದ ದ್ವಾದಷ ರಾಶಿಗಳ ಭವಿಷ್ಯ 25-09-2020

ಮೇಷ ರಾಶಿ: ಖರ್ಚಿನ ವಿಷಯದಲ್ಲಿ ದುಬಾರಿಯಾಗಿ ಇರಲಿದೆ. ಕಚೇರಿಯಲ್ಲಿ ಕಷ್ಟದ ಅನುಭವ ಪಡೆಯುವಿರಿ ವೈಯಕ್ತಿಕ ಜೀವನವು ಆನಂದವಾಗಿರುತ್ತದೆ.

daily-horoscope

ವೃಷಭ ರಾಶಿ: ಮನೆಯ ವಾತಾವರಣವು ಶಾಂತವಾಗಿರುತ್ತದೆ. ಕುಟುಂಬದ ವರ್ತನೆ ಬದಲಾಗುತ್ತದೆ. ವ್ಯಾಪಾರಿಗಳಿಗೆ ಉತ್ತಮವಾಗಿದೆ.

ಮಿಥುನ ರಾಶಿ: ಪ್ರೀತಿ ಪಾತ್ರರೊಡನೆ ಸಮಯ ಕಳೆಯುವಿರಿ. ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಿ. ಹಣದ ದೃಷ್ಟಿಯಿಂದ ಉತ್ತಮವಾಗಿದೆ.

ಕಟಕ ರಾಶಿ: ಇಂದು ಕೆಲವರಿಂದ ಕಿರಿಕಿರಿ ಉಂಟಾಗಬಹುದು. ಕಚೇರಿಯಲ್ಲಿ ಹೆಚ್ಚು ಕೆಲಸ ಇರುತ್ತದೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.

ಸಿಂಹ ರಾಶಿ: ಕೆಲಸದಲ್ಲಿ ಇಂದು ಉತ್ತಮ ಫಲಿತಾಂಶ ಪಡೆಯುವಿರಿ. ಜೀವನ ಸಂಗಾತಿಯಿಂದ ವಿಶೇಷ ಉಡುಗೊರೆ ಪಡೆಯುವಿರಿ.

ಕನ್ಯಾ ರಾಶಿ: ಆರ್ಥಿಕಸ್ಥಿತಿ ಉತ್ತಮವಾಗಿದೆ.  ಕೆಲಸದ ಸ್ಥಳದಲ್ಲಿ ಅನಾನುಕೂಲ ಉಂಟಾಗಲಿದೆ. ಆದಾಯ ಹೆಚ್ಚಳವಾಗುವ ಸಾಧ್ಯತೆಗಳಿವೆ.

ತುಲಾ ರಾಶಿ: ಕೆಲಸದಲ್ಲಿ ಸಣ್ಣ ಅಡೆತಡೆ ಉಂಟಾಗಬಹುದು. ಆದರೂ ತೃಪ್ತಿಕರಾಗಿ  ಕಾಣುತ್ತೀರಿ. ಬುದ್ಧಿವಂತಿಕೆಯಿಂದ ಪರಿಸ್ಥಿತಿಯನ್ನು ಎದುರಿಸಿ.

ವೃಶ್ಚಿಕ ರಾಶಿ: ಪ್ರಮುಖ ವ್ಯಕ್ತಿಯನ್ನು ಭೇಟಿ ಮಾಡಬಹುದು. ಸಂಗಾತಿಯೊಂದಿಗೆ ಪ್ರಾಮಾಣಿಕವಾಗಿರಿ. ಸಂತೋಷವನ್ನು ಇತರರಿಗಾಗಿ ತ್ಯಾಗಮಾಡಬೇಡಿ.

ಧನು ರಾಶಿ: ಹಣಕಾಸಿನ ವಿಷಯದಲ್ಲಿ ಚಿಂತೆ ಹೆಪ್ಪುಗಟ್ಟುವ ಸಾಧ್ಯತೆ ಇದೆ. ವಯಕ್ತಿಕ ಸಂಬಂಧದಲ್ಲಿ ಉತ್ತಮವಾಗಿರಲಿದೆ.

ಮಕರ ರಾಶಿ: ಇಂದು ಆರೋಗ್ಯ ಉತ್ತಮವಾಗಿರುವುದಿಲ್ಲ. ಕಚೇರಿಯಲ್ಲಿ ಉತ್ತಮ ಪ್ರಶಂಸೆ ಪಡೆಯುವಿರಿ. ವ್ಯಾಪಾರಸ್ಥರಿಗೆ ಉತ್ತಮವಾದ ದಿನ ಇಂದಲ್ಲ.

ಕುಂಭ ರಾಶಿ: ಹಣ ಸಂಪಾದಿಸಲು ತುಂಬಾ ಶ್ರಮಿಸಬೇಕಾಗುತ್ತದೆ. ಕೆಲಸದ ಬಗ್ಗೆ ಹೆಚ್ಚಿನ ಗಮನವಿರಲಿ. ಸಂಗಾತಿ ಅರ್ಥಮಾಡಿಕೊಳ್ಳುತ್ತಾರೆ.

ಮೀನ ರಾಶಿ: ಇಂದು ಕೆಲಸದಲ್ಲಿ ವಿಶೇಷವಿಲ್ಲ. ಕಚೇರಿಯಲ್ಲಿ ತೊಂದರೆಗೆ ಒಳಗಾಗಬಹುದು. ಸ್ನೇಹಿತರ ಸಹಾಯ ಪಡೆಯಲಿದ್ದೀರಿ.

ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.

LEAVE A REPLY

Please enter your comment!
Please enter your name here