ಭಾನುವಾರದ ದ್ವಾದಷ ರಾಶಿಗಳ ಭವಿಷ್ಯ 27-09-2020

ಮೇಷ ರಾಶಿ: ಹೊಸ ಕೆಲಸ ಪ್ರಾರಂಭಿಸಲಿದ್ದೀರಿ. ಚಿಂತನಶೀಲರಾಗಿ ಯೋಚಿಸಿ ಮುಂದಾಗಿ. ಕುಟುಂಬದಲ್ಲಿ ಸಮನ್ವಯ ಕಾಣುತ್ತದೆ. ಪ್ರಯಾಣಕ್ಕೆ ಅನುಕೂಲಕರವಾಗಿದೆ.

daily-horoscope

ವೃಷಭ ರಾಶಿ: ಇಂದಿನ ದಿನ ಮಿಶ್ರ ಫಲ ದೊರೆಯಲಿದೆ. ನಿಮ್ಮ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಿ. ವೈವಾಹಿಕ ಜೀವನದಲ್ಲಿ ಒತ್ತಡವುಂಟಾಗಬಹುದು.

ಮಿಥುನ ರಾಶಿ: ನಿಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ಹಣಕಾಸಿನ ಸ್ಥಿತಿ ಬಲಗೊಳ್ಳುತ್ತದೆ. ಕಾನೂನಿನ ವಿಷಯದಲ್ಲಿ ಯಶಸ್ಸು ದೊರೆಯುತ್ತದೆ.

ಕಟಕ ರಾಶಿ: ಇಂದು ಶತ್ರುಗಳ ಮೇಲೆ ಪ್ರಾಬಲ್ಯ ಸಾಧಿಸುವಿರಿ. ದಾಂಪತ್ಯ ಜೀವನದಲ್ಲಿ ಸಂತೋಷ ಇರುತ್ತದೆ. ಪುರುಷನಿಂದ ಬೆಂಬಲ ದೊರೆಯುತ್ತದೆ.

ಸಿಂಹ ರಾಶಿ: ವ್ಯವಹಾರದಲ್ಲಿ ಮಿಶ್ರಫಲ ಪಡೆಯುವಿರಿ. ಮನೆಯ ವಾತಾವರಣ ಸಂತೋಷವಾಗಿರುತ್ತದೆ. ವಿದ್ಯಾರ್ಥಿಗಳಿಗೆ ಇಂದು ಅನುಕೂಲಕರವಾದ ದಿನವಾಗಿದೆ.

ಕನ್ಯಾ ರಾಶಿ: ಹಣಕಾಸಿನ ಸಮಸ್ಯೆ ದೂರವಾಗಲಿದೆ. ಮಧ್ಯಾಹ್ನದ ನಂತರ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಉತ್ತಮವಾಗಿರುತ್ತದೆ.

ತುಲಾ ರಾಶಿ: ವಿವಾಹದಲ್ಲಿ ಮುನ್ನೆಚ್ಚರಿಕೆಯ ಕ್ರಮಗಳನ್ನು ವಹಿಸಿ. ಹೆತ್ತವರ ಪ್ರೀತಿ ಬೆಂಬಲ ಪಡೆಯುತ್ತೀರಿ. ಆರೋಗ್ಯದ ವಿಚಾರದಲ್ಲಿ ಸಮಸ್ಯೆಗಳು ಕಂಡು ಬರಬಹುದು.

ವೃಶ್ಚಿಕ ರಾಶಿ: ನಿರ್ಧಾರ ತೆಗೆದುಕೊಳ್ಳಬೇಕಾದರೆ ಅನುಭವಿಗಳಿಂದ ಸಲಹೆಯನ್ನು ತೆಗೆದುಕೊಳ್ಳಿ. ಹಣದ ಕಾರಣಕ್ಕೆ ಬೇರೆಯವರೊಂದಿಗೆ ವಿವಾದ ಉಂಟಾಗಬಹುದು.

ಧನು ರಾಶಿ: ವ್ಯವಹಾರದಲ್ಲಿ ಲಾಭ ಉಂಟಾಗಲಿದೆ. ಆರೋಗ್ಯದ ಬಗ್ಗೆ ಅಸಡ್ಡೆ ಮಾಡಬೇಡಿ. ಹೆಚ್ಚಿನ ಕಾಳಜಿ ವಹಿಸುವುದು ಉತ್ತಮ. ದೂರದ ಪ್ರಯಾಣ ಬೇಡ.

ಮಕರ ರಾಶಿ: ವೈವಾಹಿಕ ಜೀವನದಲ್ಲಿ ನೆಮ್ಮದಿ ಇರುತ್ತದೆ. ಕಚೇರಿಯಲ್ಲಿ ಪ್ರಶಂಸೆ ಪಡೆಯುವಿರಿ. ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳಿ.

ಕುಂಭ ರಾಶಿ: ಸಂಗಾತಿಯ ಜೊತೆಗೆ ಚೆನ್ನಾಗಿ ಇರುವಿರಿ. ಸಂಗಾತಿಯ ಜೊತೆಗೆ ಶಾಪಿಂಗ್ ಮಾಡುವ ಅವಕಾಶ ಒದಗಿ ಬರಲಿದೆ. ಪೋಷಕರು ಆರೋಗ್ಯದ ಕಡೆಗೆ ಗಮನ ನೀಡಿ.

ಮೀನ ರಾಶಿ: ಕೆಲಸದಲ್ಲಿ ಶುಭದಿನವಾಗಿದೆ. ಉದ್ಯೋಗಿಗಳಿಗೆ ಉತ್ತಮ ಫಲಿತಾಂಶ ದೊರೆಯಲಿದೆ. ನಿಮ್ಮ ಕೋಪವನ್ನು ನಿಯಂತ್ರಿಸಿ. ಇಂದು ಸಾಮಾಜಿಕ ಕಾರ್ಯದಲ್ಲಿ ಪಾಲ್ಗೊಳ್ಳುವಿರಿ.

ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.

LEAVE A REPLY

Please enter your comment!
Please enter your name here