ನಾವು ಮಾಡಿದ ಕರ್ಮಫಲಗಳ ಆಧಾರದ ಮೇಲೆ ನಮ್ಮ ಜೀವನವು ನಿರ್ಧಾರಿತವಾಗಿರುತ್ತವೆ. ಹೀಗಾಗಿ ನಾವು ಹಲವಾರು ಕಷ್ಟ ನಷ್ಟಗಳನ್ನು ಅನುಭವಿಸುತ್ತಿರುತ್ತೇವೆ. ಇವುಗಳ ನಿವಾರಣೆಗೆ ಜ್ಯೋತಿಷ್ಯ ಒಂದು ಉತ್ತಮ ಮಾಧ್ಯಮವಾಗಿದೆ. ಜ್ಯೋತಿಷ್ಯದ ಮೂಲಕ ನಮ್ಮ ದೋಷಗಳಿಗೆ ಪರಿಹಾರವನ್ನು ಮಾಡಿಕೊಳ್ಳುವ ಮೂಲಕ ಸಂಕಷ್ಟವನ್ನು ಕೆಲವು ಮಟ್ಟಿಗಾದರೂ ತಡೆಯಬಹುದು.
ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರ ಸಲಹೆ ಹಾಗೂ ಪರಿಹಾರವನ್ನು ಪಡೆದುಕೊಂಡ ಅನೇಕ ಕುಟುಂಬಗಳು ಇಂದಿಗೂ ತೋಷವಾದ ಜೀವನವನ್ನು ನಡೆಸುತ್ತಿದ್ದಾರೆ. ನಿಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆಮಾಡಿ 7022660774.
ಮೇಷ ರಾಶಿ:
ನಿಮಗೆ ಈ ದಿನ ಆರ್ಥಿಕ ದೃಷ್ಟಿಯಿಂದ ಸಾಮಾನ್ಯವಾಗಿದೆ. ಇಂದು ನಿಮ್ಮ ಮನಸ್ಸು ಶಾಂತ ಮತ್ತು ತೃಪ್ತಿಕರವಾಗಿರುತ್ತದೆ. ಆರ್ಥಿಕವಾಗಿ ಇಂದು ನಿಮಗೆ ಶುಭವಾಗಲಿದೆ. ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಕರೆ ಮಾಡಿ 7022660774. ಅದೃಷ್ಟ ಸಂಖ್ಯೆ 9.
ವೃಷಭ ರಾಶಿ:
ಇಂದು ನಿಮಗೆ ಏರಿಳಿತ ತುಂಬಿದ ದಿನವಾಗಿರುತ್ತದೆ. ಆರ್ಥಿಕವಾಗಿ ಉತ್ತಮ ದಿನವಾಗಿದೆ. ಹಣಕಾಸಿನ ವಿಚಾರದಲ್ಲಿ ಯಾರನ್ನೂ ಕುರುಡಾಗಿ ನಂಬಬೇಡಿ. ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಕರೆ ಮಾಡಿ 7022660774. ಅದೃಷ್ಟ ಸಂಖ್ಯೆ 7.
ಮಿಥುನ ರಾಶಿ:
ಹಣವನ್ನು ಹೂಡಿಕೆ ಮಾಡುವವರು ಎಚ್ಚರ ಇಂದು ನಿಮಗೆ ಒಳ್ಳೆಯ ದಿನವಲ್ಲ. ನಿಮ್ಮ ವೈವಾಹಿಕ ಜೀವನದಲ್ಲಿ ಸಂಗಾತಿಯ ಮನಸ್ಥಿತಿ ಸರಿಯಾಗುವುದಿಲ್ಲ. ಕಚೇರಿಯ ವಿಷಯದಲ್ಲಿ ನಿರಾಶೆ ಉಂಟಾಗಲಿದೆ. ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಕರೆ ಮಾಡಿ 7022660774. ಅದೃಷ್ಟ ಸಂಖ್ಯೆ 3.
ಕಟಕ ರಾಶಿ:
ಇಂದು ನೀವು ಕೆಲಸವನ್ನು ಬದಿಗಿಟ್ಟು ನಿಮ್ಮ ಕುಟುಂಬದ ಸಮಸ್ಯೆಗಳ ಬಗ್ಗೆ ಹೆಚ್ಚಿನ ಗಮನ ಹರಿಸುತ್ತೀರಿ. ಹಲವಾರು ಚಿಂತೆ ನಿಮ್ಮನ್ನು ಕಾಡಬಹುದು. ಉಧ್ಯೋಗಿಗಳಿಗೆ ಉತ್ತಮ ದಿನವಾಗಿದೆ. ಕಠಿಣ ಪರಿಶ್ರಮದ ಫಲವನ್ನು ಇಂದು ಪಡೆಯಬಹುದು. ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಕರೆ ಮಾಡಿ 7022660774. ಅದೃಷ್ಟ ಸಂಖ್ಯೆ 9.
ಸಿಂಹ ರಾಶಿ:
ಹಣಕಾಸಿನ ವಿಷಯದಲ್ಲಿ ಉತ್ತಮ ಫಲಿತಾಂಶ ದೊರೆಯಲಿದೆ. ಕುಟುಂಬ ಜೀವನವು ಸಂತೋಷವಾಗಿರುತ್ತದೆ. ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ. ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಕರೆ ಮಾಡಿ 7022660774. ಅದೃಷ್ಟ ಸಂಖ್ಯೆ 2.
ಕನ್ಯಾ ರಾಶಿ:
ನೀವು ನಿಮ್ಮ ಸಂಗಾತಿಯೊಂದಿಗೆ ಬಹಳ ಸ್ಮರಣೀಯ ಸಮಯವನ್ನು ಕಳೆಯುತ್ತೀರಿ. ವ್ಯವಹಾರದಲ್ಲಿ ಉತ್ತಮ ಫಲಿತಾಂಶ. ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ. ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಕರೆ ಮಾಡಿ 7022660774. ಅದೃಷ್ಟ ಸಂಖ್ಯೆ 4.
ತುಲಾ ರಾಶಿ:
ಇಂದಿನ ದಿನವು ಸಾಮಾನ್ಯ ದಿನವಾಗಿರಲಿದೆ. ಕುಟುಂಬದ ಸದಸ್ಯರ ನಡುವೆ ಪ್ರೀತಿ ಮತ್ತು ಸಾಮರಸ್ಯ ಇರುತ್ತದೆ. ಹೊಸ ಕಟ್ಟಡಕ್ಕೆ ಸಂಬಂಧಿಸಿದ ಕೆಲಸಗಳು ಇಂದು ಪ್ರಾರಂಭವಾಗುವ ಸಾಧ್ಯತೆ ಇದೆ. ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಕರೆ ಮಾಡಿ 7022660774. ಅದೃಷ್ಟ ಸಂಖ್ಯೆ 1.
ವೃಶ್ಚಿಕ ರಾಶಿ:
ನಿಮ್ಮ ಹಣಕಾಸಿನ ಪರಿಸ್ಥಿತಿ ಸುಧಾರಿಸುತ್ತದೆ. ಕೆಲವು ಮಾತುಗಳು ಸಂಗಾತಿಯೊಂದಿಗೆ ವಿವಾದಕ್ಕೆ ಕಾರಣವಾಗಬಹುದು. ನೀವು ಸಾಮಾಜಿಕ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಕರೆ ಮಾಡಿ 7022660774. ಅದೃಷ್ಟ ಸಂಖ್ಯೆ 8.
ಧನು ರಾಶಿ:
ಧನು ರಾಶಿಗಳಿಗೆ ಬಹಳ ಮುಖ್ಯವಾದ ದಿನ. ಇಂದು ನೀವು ಪ್ರತಿ ನಿರ್ಧಾರವನ್ನು ಬಹಳ ಚಿಂತನಶೀಲವಾಗಿ ತೆಗೆದುಕೊಳ್ಳುವಿರಿ. ನಿಮ್ಮ ಆರೋಗ್ಯದಲ್ಲಿ ಕೆಲವು ಬದಲಾವಣೆಗಳು ಉಂಟಾಗಲಿದೆ. ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಕರೆ ಮಾಡಿ 7022660774. ಅದೃಷ್ಟ ಸಂಖ್ಯೆ 1.
ಮಕರ ರಾಶಿ:
ಈ ದಿನ ನಿಮ್ಮ ಸಂಗಾತಿಯಿಂದ ನಿಮಗೆ ಸಂಪೂರ್ಣ ಬೆಂಬಲ ಸಿಗುತ್ತದೆ. ನಿಮ್ಮ ಹಣಕಾಸಿನ ನಿರ್ಧಾರಗಳನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಿ. ಮಾತಿನ ಮೇಲೆ ನಿಗಾ ಇರಲಿ. ನಿಮಗೆ ಇಂದು ಸ್ವಲ್ಪ ಮಟ್ಟಿನ ತೊಂದರೆಗಳು ಉಂಟಾಗಲಿವೆ. ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಕರೆ ಮಾಡಿ 7022660774. ಅದೃಷ್ಟ ಸಂಖ್ಯೆ 4.
ಕುಂಭ ರಾಶಿ:
ಕುಟುಂಬದೊಂದಿಗೆ ಸಮಯ ಕಳೆಯಲು ಉತ್ತಮ ದಿನವಾಗಿದೆ. ಕೆಲಸದ ಸ್ಥಳದಲ್ಲಿ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ಯಶಸ್ಸನ್ನು ಪಡೆಯಲು ನೀವು ಶ್ರಮಿಸುತ್ತೀರಿ. ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಕರೆ ಮಾಡಿ 7022660774. ಅದೃಷ್ಟ ಸಂಖ್ಯೆ 9.
ಮೀನ ರಾಶಿ:
ದಿನವು ಮಿಶ್ರ ಫಲಿತಾಂಶಗಳು ನಿಮ್ಮದಾಗಲಿದೆ. ಒಂದೆಡೆ ನೀವು ಕೆಲಸದ ಸ್ಥಳದಲ್ಲಿ ಯಶಸ್ಸನ್ನು ಪಡೆಯುತ್ತೀರಿ, ಮತ್ತೊಂದೆಡೆ ವೈಯಕ್ತಿಕ ಜೀವನದಲ್ಲಿ ಕೆಲವು ದೊಡ್ಡ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಕರೆ ಮಾಡಿ 7022660774. ಅದೃಷ್ಟ ಸಂಖ್ಯೆ 4.
ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.