Daily Horoscope 29-07-2020

ಮೇಷ ರಾಶಿ: ಇಂದು ನಿಮಗೆ ಸಾಮಾನ್ಯ ದಿನವಾಗಿದೆ. ಕಚೇರಿಯಲ್ಲಿ ಕಷ್ಟದ ಅನುಭವ ಪಡೆಯುವಿರಿ, ವೈಯಕ್ತಿಕ ಜೀವನವು ಆನಂದವಾಗಿರುತ್ತದೆ.

daily-horoscope

ವೃಷಭ ರಾಶಿ: ಇಂದು ನಿಮಗೆ ಉತ್ತಮ ದಿನವಾಗಿದೆ. ಇಂದು ನಿಮಗೆ ಖರ್ಚು ಹೆಚ್ಚಾಗುವ ಸಾಧ್ಯತೆಗಳಿವೆ. ವ್ಯಾಪಾರಿಗಳಿಗೆ ಉತ್ತಮವಾಗಿದೆ.

ಮಿಥುನ ರಾಶಿ: ದಿನದ ಆರಂಭವು ಪ್ರಸನ್ನವಾಗಿರುತ್ತದೆ. ಆರ್ಥಿಕವಾಗಿ ಸಂಕಷ್ಟ ಕಾಲವಾಗಲಿದೆ. ನೀವು ಹಲವು ದಿನಗಳಿಂದ ಪ್ರಯತ್ನಿಸುತ್ತಿರುವ ಕೆಲಸವೂ ಇಂದು ಯಶಸ್ಸು ಕಾಣಲಿದೆ. ಪ್ರೀತಿ ಪಾತ್ರರೊಡನೆ ಸಮಯ ಕಳೆಯುವಿರಿ.

ಕಟಕ ರಾಶಿ: ಇಂದು ನಿಮ್ಮ ಜೀವನವು ಮೋಜಿನಿಂದ ಕೂಡಿರಲಿದೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಇಂದು ನಿಮಗೆ ಗ್ರಹಗತಿಗಳು ಸಹಕಾರವನ್ನು ನೀಡುತ್ತವೆ.

ಸಿಂಹ ರಾಶಿ: ವ್ಯಾಪಾರಿಗಳಿಗೆ ಉತ್ತಮ ದಿನವಾಗಿದೆ. ಕಲಹಗಳು ಉಂಟಾಗುವ ಲಕ್ಷಣಗಳು ಕಂಡುಬರುತ್ತಿವೆ. ಆರ್ಥಿಕವಾಗಿ ಉತ್ತಮ ಫಲಿತಾಂಶದೊರೆಯಲಿದೆ.

ಕನ್ಯಾ ರಾಶಿ: ಕೆಲಸದಲ್ಲಿ ಇಂದು ಉತ್ತಮ ಫಲಿತಾಂಶ ಪಡೆಯುವಿರಿ. ಇಂದು ನಿಮಗೆ ಸಾಮಾನ್ಯ ದಿನವಾಗಿದೆ. ಹೃದಯದಲ್ಲಿ ಪ್ರೀತಿಯ ಭಾವನೆ ಹೊಂದುವಿರಿ.

ತುಲಾ ರಾಶಿ: ನಿಮ್ಮ ರಾಶಿಚಕ್ರದ ಪ್ರಕಾರ ಇಂದು ಅನೇಕ ಕೆಲಸಗಳು ಪುರ್ಣಗೊಳ್ಳಲಿದೆ. ಕೆಲಸದಲ್ಲಿ ಸಣ್ಣ ಅಡೆತಡೆ ಉಂಟಾಗಬಹುದು. ಆರೋಗ್ಯವು ಸಾಮನ್ಯವಾಗಿರಲಿದೆ.

ವೃಶ್ಚಿಕ ರಾಶಿ: ಇಂದು ನೀವು ಬಯಸಿದ ಕಾರ್ಯಗಳು ಪೂರ್ಣಗೊಳ್ಳಲಿದೆ. ನಿಮ್ಮ ಪ್ರಯತ್ನಕ್ಕೆ ಫಲ ದೊರೆಯಲಿದೆ. ಸಂಗಾತಿಯೊಂದಿಗೆ ಪ್ರಾಮಾಣಿಕವಾಗಿರಿ.

ಧನು ರಾಶಿ: ಗೃಹಗತಿಗಳ ಪ್ರಭಾವದಿಂದ ಇಂದಿನ ದಿನವು ಸಾಮಾನ್ಯವಾಗಿದೆ. ದೇವರ ಆಶೀರ್ವಾದ ಪಡೆಯಿರಿ. ಹಣಕಾಸಿನ ವಿಷಯದಲ್ಲಿ ಚಿಂತೆ ಹೆಪ್ಪುಗಟ್ಟುವ ಸಾಧ್ಯತೆ ಇದೆ. ಆರೋಗ್ಯವು ಉತ್ತಮವಾಗಿರಲಿದೆ.

ಮಕರ ರಾಶಿ: ಇಂದು ನಿಮಗೆ ಸಾಮಾನ್ಯ ದಿನವಾಗಿದೆ. ನೀವು ಇಂದು ಕೆಲಸದಲ್ಲಿ ನಿರತರಾಗಿರುವಿರಿ. ವೃತ್ತಿ ಜೀವನದಲ್ಲಿ ಒತ್ತಡ ಹೆಚ್ಚಲಿದೆ. ಕುಟುಂಬವು ನಿಮಗೆ ಬೆಂಬಲವಾಗಿರಲಿದೆ.

ಕುಂಭ ರಾಶಿ: ಹಣವನ್ನು ಹೂಡಿಕೆ ಮಾಡುವವರು ಸ್ವಲ್ಪ ಎಚ್ಚರದಿಂದ ಇರುವುದು ಅಗತ್ಯವಾಗಿದೆ. ಹಣ ಸಂಪಾದಿಸಲು ತುಂಬಾ ಶ್ರಮಿಸಬೇಕಾಗುತ್ತದೆ. ಇಂದು ನಿಮಗೆ ಸಾಮಾನ್ಯ ದಿನವಾಗಿರಲಿದೆ.

ಮೀನ ರಾಶಿ: ನಿಮ್ಮ ಕೆಲಸದ ಬಗ್ಗೆ ಗಮನ ಹರಿಸುವುದು ಅಗತ್ಯವಾಗಿದೆ. ಕಚೇರಿಯಲ್ಲಿ ತೊಂದರೆಗೆ ಒಳಗಾಗಬಹುದು. ಕುಟುಂಬ ಸದಸ್ಯರೊಂದಿಗೆ ಬಾಂದವ್ಯ ಹೆಚ್ಚಲಿದೆ.

ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.

LEAVE A REPLY

Please enter your comment!
Please enter your name here