drugs-case-actress-ragini-sanjanas-judicial-custody-extended

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟಿಯರಾದ ರಾಗಿಣಿ ಮತ್ತು ಸಂಜನಾ ಅವರ ನ್ಯಾಯಾಂಗ ಬಂಧನದ ಅವಧಿಯು ಮತ್ತೆ ವಿಸ್ತರಣೆಯಾಗಿದೆ.

ಡಿಪಿಎಸ್ ವಿಶೇಷ ನ್ಯಾಯಾಲಯ ನಟಿಯರಿಬ್ಬರಿಗೂ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದೆ. ಇದರಿಂದಾಗಿ ಅಕ್ಟೋಬರ್ 23 ರ ವರೆಗೆ ಜೈಲುಶಿಕ್ಷೆ ಅನುಭವಿಸುವುದು ಅನಿವಾರ್ಯವಾಗಿದೆ. ಅಕ್ಟೋಬರ್ 10 ರಂದು ಸಂಜನಾ ಹುಟ್ಟಿದ ದಿನವಾಗಿದ್ದು, ತಮ್ಮ ಹುಟ್ಟುಹಬ್ಬವನ್ನು ಜೈಲಿನಲ್ಲಿಯೇ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಉಂಟಾಗಿದೆ.

ಇದನ್ನೂ ಓದಿರಿ: ಜೈಲಿನಲ್ಲಿ ಮಾದಕ ಲೋಕದ ನಟಿಯರ ಕಿತ್ತಾಟ ಜೋರಾಗಿಯೇ ನಡೆಯುತ್ತಿದೆಯಂತೆ..!

LEAVE A REPLY

Please enter your comment!
Please enter your name here