ಅಡಿಲೇಡ್: ಟಿ-20 ವಿಶ್ವಕಪ್ ನ ಎರಡನೇ ಸೆಮಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಟಾಸ್ ಗೆದ್ದು, ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಇಂದು ನಡೆಯುತ್ತಿರುವ ಭಾರತ-ಇಂಗ್ಲೆಂಡ್ ಪಂದ್ಯದಲ್ಲಿ ಭಾರತ ಗೆದ್ದರೆ ಫೈನಲ್ ಪ್ರವೇಶಿಸಲಿದೆ. ಈಗಾಗಲೇ ಪಾಕಿಸ್ತಾನ ತಂಡ ಫೈನಲ್ ಪ್ರವೇಶಿಸಿದ್ದು, ಭಾನುವಾರ ಫೈನಲ್ ಪಂದ್ಯ ನಡೆಯಲಿದೆ.
ಅಡಿಲೇಡ್ ನ ಈ ಮೈದಾನದಲ್ಲಿ ಇದುವರೆಗೆ ಭಾರತ ಎರಡು ಟಿ-20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಎರಡೂ ಪಂದ್ಯಗಲ್ಲಿ ಗೆಲುವು ಸಾಧಿಸಿದೆ.
ಇದನ್ನೂ ಓದಿರಿ: ಸನ್ನಿ ಲಿಯೋನ್ ಗೋವಾ ಬೀಚ್ ನಲ್ಲಿ ಎಂಜಾಯ್ ಮಾಡುತ್ತಿರುವ ಫೋಟೋಗಳು ವೈರಲ್ !