ESIC Recruitment 2021: ಇ ಎಸ್ ​ಐ ಸಿ ಬೆಂಗಳೂರು ನೇಮಕಾತಿ 2021

ನೌಕರರ ರಾಜ್ಯ ವಿಮಾ ನಿಗಮ (Employees State Insurance Corporation- ESIC) ವು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಒಟ್ಟು 21 ಬೋಧಕ (Tutor) ಹುದ್ದೆಗಳು ಖಾಲಿ ಇದ್ದು, ಬಿಡಿಎಸ್ (BDS) ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಒಟ್ಟು ಹುದ್ದೆಗಳು :

ಬೋಧಕ ಹುದ್ದೆಗಳು – 21

ವಿದ್ಯಾರ್ಥತೆ :

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೌಕರರ ರಾಜ್ಯ ವಿಮಾ ನಿಗಮ ನೇಮಕಾತಿ ಅಧಿಸೂಚನೆ 2021 ರಲ್ಲಿ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬ್ಯಾಚಲರ್ ಆಫ್​ ಡೆಂಟಲ್ ಸರ್ಜರಿ (BDS-Bachelor of Dental Surgery) ಪದವಿ ಪಡೆದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿರಿ: FSSAI Recruitment 2021 : 233 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ :

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೌಕರರ ರಾಜ್ಯ ವಿಮಾ ನಿಗಮ ನೇಮಕಾತಿ ಅಧಿಸೂಚನೆ 2021 ರಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯಸ್ಸು 30 ವರ್ಷ ಮೀರಿರಬಾರದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಆಯ್ಕೆ ಪ್ರಕ್ರೀಯೆ :

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೌಕರರ ರಾಜ್ಯ ವಿಮಾ ನಿಗಮ ನೇಮಕಾತಿ ಅಧಿಸೂಚನೆ 2021 ರಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶದ ಮೂಲಕ ಆಯ್ಕೆ ಮಾಡಲಾಗುವುದು. ಅಲ್ಲದೇ ಆಯ್ಕೆಯಾದ ಅಭ್ಯರ್ಥಿಗಳನ್ನು ಬೆಂಗಳೂರಿನ ಕೇಂದ್ರದಲ್ಲಿಯೇ ನೇಮಕ ಮಾಡಲಾಗುವುದು.

ಇದನ್ನೂ ಓದಿರಿ: BEL Recruitment 2021: 88 ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ :

ನೌಕರರ ರಾಜ್ಯ ವಿಮಾ ನಿಗಮ ನೇಮಕಾತಿ ಅಧಿಸೂಚನೆ 2021 ರಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.esic.nic.in ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ತುಂಬಿ ಅರ್ಜಿಯನ್ನು ಸಲ್ಲಿಸಬಹುದು. ಅಲ್ಲದೆ ಅಧಿಕೃತ ನೋಟಿಫಿಕೇಶನ್​ನ ಲಿಂಕ್​ನ್ನು ಡೌನ್​ಲೋಡ್ ಮಾಡಿಕೊಳ್ಳಿ. ನೋಟಿಫಿಕೇಶನ್​ನಲ್ಲಿ ನೀಡಲಾಗಿರುವ ಎಲ್ಲಾ ಸೂಚನೆಗಳನ್ನು ಸರಿಯಾಗಿ ಓದಿ.

ಪ್ರಮುಖ ದಿನಾಂಕ :

ಅರ್ಜಿ ಸಲ್ಲಿಸಲು ಆರಂಭದ ದಿನಾಂಕ: 29/09/2021
ನೇರ ಸಂದರ್ಶದ ದಿನಾಂಕ : 21/10/2021 ಮತ್ತು 22/10/2021

ಇಂತಹ ಉದ್ಯೋಗದ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ 

1 COMMENT

  1. Good day very cool website!! Guy .. Beautiful .. Superb .. I will bookmark your web site and take the feeds.

LEAVE A REPLY

Please enter your comment!
Please enter your name here