ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದ ಕೈಗಾರಿಕಾ ತರಬೇತಿ ಕೇಂದ್ರ ಕಲಬುರಗಿಯಲ್ಲಿ 2020-21 ನೇ ಸಾಲಿನ ಒಂದು ವರ್ಷದ ಎಲೆಕ್ಟ್ರೀಷಿಯನ್ ವೃತ್ತಿಯಲ್ಲಿ (ಅಪ್ರೆಂಟಿಸ್) ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಪ್ರಕಟಣೆಯನ್ನು ನೀಡಲಾಗಿದೆ.

ವಿದ್ಯಾರ್ಹತೆ: ಅಪ್ರೆಂಟಿಸ್ ತರಬೇತಿಗೆ 2 ವರ್ಷದ ಐಟಿಐ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಕೆ : ಆಸಕ್ತ ಅಭ್ಯರ್ಥಿಗಳು 26 ಫೆಬ್ರವರಿ 2021 ರಿಂದ 18 ಮಾರ್ಚ್ 2021 ರ ಒಳಗೆ ಅಂಚೆ ಮೂಲಕ ಅಥವಾ ನೇರವಾಗಿ ಕಚೇರಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಗೆ ಕಚೇರಿ ವಿಳಾಸ:
ಪ್ರಧಾನ ವ್ಯವಸ್ಥಾಪಕರು,
ಬೆಸ್ಕಾಂ, ಕಲಬುರಗಿ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಇಲಾಖೆಯು ನೀಡಿರುವ ಅಧಿಕೃತ ಪ್ರಕಟಣೆಯನ್ನು ನೋಡಬಹುದು.gescom-recruitment-2021-for-apprentice-trainee-posts-apply-before-march-18

LEAVE A REPLY

Please enter your comment!
Please enter your name here