ರೈತರಿಗೆ ಸಿಹಿಸುದ್ದಿ ಕೊಟ್ಟ ಸಿಎಂ ಬೊಮ್ಮಾಯಿ: ಶೀಘ್ರವೇ ಅನ್ನದಾತರ ಆದಾಯ ದ್ವಿಗುಣ !

ಸಾರ್ವತ್ರಿಕ ರಜಾ ದಿನಗಳ ಪಟ್ಟಿ | good-news-for-farmers-further-scheme-implemented-to-double-farmers-income-cm-bommai

ರೈತರ ಆದಾಯ ದ್ವಿಗುಣಗೊಳಿಸಲು ಮತ್ತಷ್ಟು ಯೋಜನೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಬ್ಯಾಡಗಿಯಲ್ಲಿ ವಿಧಾನಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ರೈತರಿಗೆ ಸಿಹಿಸುದ್ದಿ ಕೊಟ್ಟಿದ್ದಾರೆ.

ರೈತರ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಮುಂದಿನ ದಿನಗಳಲ್ಲಿ ಇನ್ನಷ್ಟು ರೈತ ಪರವಾದ ಯೋಜನೆಗಳನ್ನು ಜಾರಿಗೆ ತರಲಾಗುವುದು. ಇದರಿಂದಾಗಿ ರೈತರ ಆದಾಯದಲ್ಲಿ ಹೆಚ್ಚಳ ಆಗಲಿದೆ ಎಂದು ಹೇಳಿದ್ದಾರೆ. ಸರಕಾರ ಈ ನಿಟ್ಟಿನಲ್ಲಿ ಕಾರ್ಯನಿರತವಾಗಿದೆ ಎಂದು ಇದೆ ಸಂದರ್ಭದಲ್ಲಿ ಅವರು ಹೇಳಿದರು.

ಇದನ್ನೂ ಓದಿರಿ: UPSC Recruitment 2021: ಯುಪಿಎಸ್‌ಸಿ ಇಂದ ನೇಮಕ ಅಧಿಸೂಚನೆ, ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

LEAVE A REPLY

Please enter your comment!
Please enter your name here