ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಅಕ್ಟೋಬರ್-ನವೆಂಬರ್ ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಅಗತ್ಯವಿರುವ ಎಲ್ಲ ತಯಾರಿಗಳನ್ನು ಮಾಡಿಕೊಂಡಿದೆ.

ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಅಕ್ಟೋಬರ್-ನವಂಬರ್ ನಲ್ಲಿ ಚುನಾವಣೆಯನ್ನು ನಡೆಸಲು ಚುನಾವಣಾ ಆಯೋಗ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಕುರಿತಂತೆ ಅಗತ್ಯ ಪೊಲೀಸ್ ಬಂದೋಬಸ್ತಗೆ ಕೋರಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದೆ.

ಈ ಕುರಿತಂತೆ ರಾಜ್ಯ ಚುನಾವಣಾ ಆಯೋಗ ಮಾಹಿತಿ ನೀಡಿದ್ದು, ಚುನಾವಣೆಗಾಗಿ ಎಲ್ಲ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು ಶೀಘ್ರವೇ ವೇಳಾಪಟ್ಟಿ ಪ್ರಕಟಿಸಲಾಗುವುದು. ಕೋವಿಡ್ ಸಮಸ್ಯೆಯ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಗ್ರಾಮ ಪಂಚಾಯತ್ ಚುನಾವಣೆ ನಡೆಸಲಾಗುವುದು ಎಂದು ಮಾಹಿತಿ ನೀಡಿದೆ.

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here