ಬೆಂಗಳೂರು: ಕೊರೊನಾ ಸೋಂಕು ದೃಡಪಟ್ಟ ಹಿನ್ನೆಲೆಯಲ್ಲಿ ಮುಂಜಾಗ್ರತೆಯಾಗಿ ವೈದ್ಯರ ಸಲಹೆಯ ಮೇಲೆ ಆಸ್ಪತ್ರೆ ಸೇರಿದ್ದ ಆರೋಗ್ಯ ಸಚಿವ ಶ್ರೀರಾಮಲು ಅವರು ಗುಣಮುಕರಾಗಿದ್ದು, ಬೌರಿಂಗ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಆರೋಗ್ಯ ಸಚಿವರಿಗೆ ಆಗಸ್ಟ್ 9 ರಂದು ಕೊರೊನಾ ಸೋಂಕು ಇರುವುದು ದೃಡಪಟ್ಟಿತ್ತು. ಆ ಬಳಿಕ ಮುಂಜಾಗ್ರತಾ ಕ್ರಮವಾಗಿ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಶ್ರೀರಾಮಲು ಅವರು ಗುಣಮುಖರಾಗಿದ್ದು, ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ. ಹೀಗಾಗಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೋಂ ಕ್ವಾರಂಟೈನ್ ಗೆ ತೆರಳಿದ್ದಾರೆ.

ಇದನ್ನೂ ಓದಿರಿ: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದಿತ ಪೋಸ್ಟ್ ಹಾಕುವವರಿಗೆ ಕಾದಿದೆ ಗಂಡಾಂತರ

LEAVE A REPLY

Please enter your comment!
Please enter your name here