ಭಾರತೀಯ ಅಂಚೆ ಇಲಾಖೆಯು 2023ನೇ ಸಾಲಿನ ಕ್ರೀಡಾ ಕೋಟಾದ ಹುದ್ದೆಗಳ (India Post Recruitment 2023) ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಪೋಸ್ಟಲ್ ಅಸಿಸ್ಟಂಟ್, ಸಾರ್ಟಿಂಗ್ ಅಸಿಸ್ಟಂಟ್, ಪೋಸ್ಟ್‌ಮ್ಯಾನ್, ಮೇಲ್ ಗಾರ್ಡ್, ಎಂಟಿಎಸ್ ಸೇರಿದಂತೆ ಒಟ್ಟು 1899 ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.
ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ವಿದ್ಯಾರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ ಹಾಗೂ ಇನ್ನಿತರ ಮಹತ್ವದ ಮಾಹಿತಿಗಳನ್ನು ಸರಿಯಾಗಿ ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಮುಂದೆ ಉದ್ಯೋಗಕ್ಕೆ ಸಂಬಂಧಿಸಿದ ಅಧಿಕೃತ ನೋಟಿಫಿಕೇಶನ್ ಸಹ ಒದಗಿಸಲಾಗಿದ್ದು, ಸರಿಯಾಗಿ ಮತ್ತೊಮ್ಮೆ ಓದಿಕೊಂಡು ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ.
ವಿದ್ಯಾರ್ಥಿ ವೇತನ, ಉದ್ಯೋಗ ಸುದ್ದಿ ಸೇರಿದಂತೆ ಇತರ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಚಾನಲ್ ಸೇರಿಕೊಳ್ಳಿ. ಈ ಸ್ಕಾಲರ್‌ಶಿಪ್ ಕುರಿತಂತೆ ಸಂಪೂರ್ಣ ಮಾಹಿತಿಗಳನ್ನು ಕೆಳಗೆ ನೀಡಲಾಗಿದ್ದು, ಕೊನೆಯವರೆಗೆ ಓದಿರಿ. ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಬೇಕಾಗಿ ವಿನಂತಿ.
ಇದನ್ನು ಓದಿ: IRCON Recruitment 2023: ರೈಲ್ವೆ ಇಲಾಖೆಯಲ್ಲಿ ನೇಮಕಾತಿ 2023
ಹುದ್ದೆಯ ಮಾಹಿತಿ
ಪೋಸ್ಟಲ್ ಅಸಿಸ್ಟಂಟ್ | 598 |
ಸಾರ್ಟಿಂಗ್ ಅಸಿಸ್ಟಂಟ್ | 143 |
ಪೋಸ್ಟ್‌ಮ್ಯಾನ್ | 585 |
ಮೇಲ್ ಗಾರ್ಡ್ | 03 |
ಎಂಟಿಎಸ್ | 570 |
ವಿದ್ಯಾರ್ಹತೆ
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ (India Post Recruitment 2023) ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ, ಪದವಿ ಪೂರ್ಣಗೊಳಿಸಿರಬೇಕು.
ಪೋಸ್ಟಲ್ ಅಸಿಸ್ಟೆಂಟ್- ಪದವಿ
ಸಾರ್ಟಿಂಗ್ ಅಸಿಸ್ಟೆಂಟ್- ಪದವಿ
ಪೋಸ್ಟ್‌ಮ್ಯಾನ್- 12ನೇ ತರಗತಿ
ಮೇಲ್ ಗಾರ್ಡ್- 12ನೇ ತರಗತಿ
ಮಲ್ಟಿ ಟಾಸ್ಕಿಂಗ್ ಸ್ಟಾಫ್- 10ನೇ ತರಗತಿ
ವಯೋಮಿತಿ
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ ಮೀರಿರಬಾರದು.
ಪೋಸ್ಟಲ್ ಅಸಿಸ್ಟೆಂಟ್- 18 ರಿಂದ 27 ವರ್ಷ
ಸಾರ್ಟಿಂಗ್ ಅಸಿಸ್ಟೆಂಟ್- 18 ರಿಂದ 27 ವರ್ಷ
ಪೋಸ್ಟ್‌ಮ್ಯಾನ್- 18 ರಿಂದ 27 ವರ್ಷ
ಮೇಲ್ ಗಾರ್ಡ್- 18 ರಿಂದ 27 ವರ್ಷ
ಮಲ್ಟಿ ಟಾಸ್ಕಿಂಗ್ ಸ್ಟಾಫ್- 18 ರಿಂದ 25 ವರ್ಷ
ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವೇತನಶ್ರೇಣಿ
ಪೋಸ್ಟಲ್ ಅಸಿಸ್ಟಂಟ್ | ಮಾಸಿಕ ರೂಪಾಯಿ 25,500 ರಿಂದ 81,100 |
ಸಾರ್ಟಿಂಗ್ ಅಸಿಸ್ಟಂಟ್ | ಮಾಸಿಕ ರೂಪಾಯಿ 25,500 ರಿಂದ 81,100 |
ಪೋಸ್ಟ್‌ಮ್ಯಾನ್ | ಮಾಸಿಕ ರೂಪಾಯಿ 21,700 ರಿಂದ 69,100 |
ಮೇಲ್ ಗಾರ್ಡ್ | ಮಾಸಿಕ ರೂಪಾಯಿ 21,700 ರಿಂದ 69,100 |
ಎಂಟಿಎಸ್ | ಮಾಸಿಕ ರೂಪಾಯಿ 18,000 ರಿಂದ 56,900 |
ಅರ್ಜಿ ಶುಲ್ಕ
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 100/- ಅರ್ಜಿ ಶುಲ್ಕವನ್ನು ಪಾವತಿಸಬೇಕು. ಎಸ್ಸಿ-ಎಸ್ಟಿ ಅಂಗವಿಕಲ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
ಆಯ್ಕೆ ವಿಧಾನ
India Post Recruitment 2023 ರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ ಮತ್ತು ನಂತರ ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಇದನ್ನು ಓದಿ: Labour Card Scholarship 2023: ರೂ 20000 ಸ್ಕಾಲರ್ಶಿಪ್ ಗಾಗಿ ಈಗಲೇ ಅರ್ಜಿ ಸಲ್ಲಿಸಿ
ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 10 ನವೆಂಬರ್ 2023
ಅರ್ಜಿ ಸಲಿಸಲು ಕೊನೆಯ ದಿನಾಂಕ – 9 ಡಿಸೆಂಬರ್ 2023
India Post Recruitment 2023 ರ ಪ್ರಮುಖ ಲಿಂಕುಗಳು
ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸಿ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ವೆಬ್ ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಂ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |