indias-harnaaz-sandhu-crowned-miss-universe-2021

ನವದೆಹಲಿ: 21 ವರ್ಷಗಳ ನಂತರ ಭಾರತಕ್ಕೆ ಭುವನ ಸುಂದರಿ (Miss Universe 2021) ಪಟ್ಟ ಸಿಕ್ಕಿದೆ. ಪಂಜಾಬ್ ಮೂಲದ 21 ವರ್ಷದ ಸುಂದರಿ ಹರ್ನಾಜ್ ಕೌರ್ ಸಂಧು (Harnaaz Kaur Sandhu) 70ನೇ ಮಿಸ್ ಯೂನಿವರ್ಸ್ ಪಟ್ಟ ಒಲಿಸಿಕೊಂಡಿದ್ದಾರೆ.

ಇಸ್ರೇಲ್ ನ ಐಲಾಟ್ ನಲ್ಲಿ ನೆರವೇರಿದ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಪರಾಗ್ವೆ ಮತ್ತು ದಕ್ಷಿಣ ಆಫ್ರಿಕಾದ ಸುಂದರಿಯರನ್ನು ಹಿಂದಿಕ್ಕಿ ಕಿರೀಟ ಧರಿಸಿಕೊಂಡಿದ್ದಾರೆ. ಮೆಕ್ಸಿಕೋ ದೇಶದ 2020 ರ ಮಾಜಿ ಭುವನ ಸುಂದರಿ ಆಂಡ್ರಿಯಾ ಮೆಜಾ ಅವರು ಹರ್ನಾಜ್ ಕೌರ್ ಸಂಧು ಅವರಿಗೆ ಕಿರೀಟ ತೊಡಿಸಿದರು.

LEAVE A REPLY

Please enter your comment!
Please enter your name here