sunday-lockdown-to-be-enforced-across-state

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಜ್ಞರ ಅಭಿಪ್ರಾಯದ ಮೇರೆಗೆ ಒಂದು ವಾರಗಳ ಕಾಲ ಲಾಕ್ ಡೌನ್ ಮಾಡಲು ಸರಕಾರ ನಿರ್ಧಾರ ಮಾಡಿದೆ. ಅದರಂತೆ ಮಂಗಳವಾರ ರಾತ್ರಿ 8 ಗಂಟೆಯಿಂದ ಏಳು ದಿನಗಳ ಕಾಲ ಸಂಪೂರ್ಡೌಣ ಲಾಕ್ನ್ ಡೌನ್ ಜಾರಿಯಲ್ಲಿರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ.

ಮಂಗಳವಾರ (ಜು.14) ರಾತ್ರಿ 8 ಗಂಟೆಯಿಂದ ಸಂಪೂರ್ಣ ಲಾಕ್ ಡೌನ್ ಜರಿಯಾಗಲಿದ್ದು, ಅಗತ್ಯ ಸೇವೆಗಳಾದ ಆಸ್ಪತ್ರೆಗಳು, ಆಂಬುಲೆನ್ಸ್ ಸೇವೆಗಳು, ಹಣ್ಣು, ತರಕಾರಿಗಳು, ಔಷಧಿ ಮೊದಲಾದ ದಿನಬಳಕೆಯ ಅಗತ್ಯ ವಸ್ತುಗಳು ಲಭ್ಯವಾಗಲಿದೆ.

ಜಾಹಿರಾತು

Jyotishya

ಜುಲೈ 14 ರ ಮಂಗಳವಾರ 8 ಗಂಟೆಯಿಂದ ಜುಲೈ 22 ರ ಬೆಳಗ್ಗೆ 5 ಗಂಟೆಯವರೆಗೆ ಬೆಂಗಳೂರು ನಗರ ಮತ್ತು  ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲು ಸರಕಾರ ಸಿದ್ದತೆ ನಡೆಸಿದೆ.


ಜ್ಯೋತಿಷ್ಯ ಜಾಹಿರಾತು

ಶ್ರೀ ಅಂಬಲಪಾಡಿ ಮಹಾಕಾಳಿ ಮತ್ತು ಕೋಲ್ಕತ್ತಾ ಕಾಳಿ, ಸ್ಮಶಾನ ಕಾಳಿ ದೇವಿಯ ತಂತ್ರ ಮಂತ್ರಗಳ ದೈವ ಶಕ್ತಿಯಿಂದ ನಿಮ್ಮ ಯಾವುದೇ ಕಠಿಣ ಮತ್ತು ಗುಪ್ತ ಸಮಷ್ಯಗಳಿಗೆ ಕೇವಲ 3 ದಿನಗಳಲ್ಲಿ ಶಸ್ವಾತ ಪರಿಹಾರ ಮಾಡಿಕೊಡಿತ್ತಾರೆ. ದೂರವಾಣಿ ಸಂಖ್ಯೆ: 9986554733  ನಿಮ್ಮ ಸಮಸ್ಯೆಗಳಾದ: ಗಂಡ ಹೆಂಡತಿಯ ಸಮಸ್ಯೆ, ಕೋರ್ಟ್ ಕೇಸ, ಡೈವೋರ್ಸ್, ಮದುವೆ ವಿಳಂಬ, ಸ್ತ್ರೀ-ಪುರುಷ ಇಷ್ಟಪಟ್ಟವರು ನಿಮ್ಮಂತೆ ಆಗಲು, ಬಿಸಿನೆಸ್ ನಲ್ಲಿ ಲಾಭ–ನಷ್ಟ , ಅತ್ತೆ ಸೊಸೆ ರಾಜಕೀಯ, ಉದ್ಯೋಗ, ಜನವಶ, ಸಾಲದಬಾಧೆ, ಶತ್ರು ಪೀಡೆ, ಮನೆಯಲ್ಲಿ ಅಶಾಂತಿ, ಕೊರತೆ, ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆಯಾಗದೇ ನೊಂದಿದ್ದರೆ ಶ್ರೀ ಬ್ರಹ್ಮಾನಂದ್ ಗುರುಜಿಯವರನ್ನು ಸಂಪರ್ಕಿಸಿ 998 6554733.


LEAVE A REPLY

Please enter your comment!
Please enter your name here