ಕರ್ನಾಟಕದಲ್ಲಿ ಮುಂದಿನ ಎರಡು ದಿನಗಳ ಕಾಲ ಬಹುತೇಕ ಕಡೆ ಭಾರೀ ಮಳೆಯ ನಿರೀಕ್ಷೆ

monsoon-bring-heavy-rain-in-some-regions-of-the-state

ಕರ್ನಾಟಕದಲ್ಲಿ ಕೆಲದಿನ ಅಬ್ಬರಿಸಿ ಮಾಯವಾಗಿದ್ದ ಮುಂಗಾರು ಇದೀಗ ಮತ್ತೆ ಆರಂಭವಾಗಿದೆ. ರಾಜ್ಯದ ಬಹುತೇಕ ಕಡೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಇನ್ನೆರಡು ದಿನ ಹೀಗೆಯೇ ಮುಂದುವರೆಯುವ ಲಕ್ಷಣಗಳಿವೆ.

ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಇಂದು ಕರಾವಳಿ ಮತ್ತು ಮಲೆನಾಡಿನ ವಿವಿಧ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ ಎರಡು ದಿನಗಳ ಕಾಲ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸಮುದ್ರದಲ್ಲಿ 3.3 ಮೀಟರ್ ಅಬ್ಬರದ ಅಲೆಗಳು ಇರಲಿವೆ. ಮೀನುಗಾಗರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಇದನ್ನೂ ಓದಿರಿ: Breaking News: ಮಹತ್ವದ ನಿರ್ಧಾರ ಪ್ರಕಟಿಸಿದ ಸೂಪರ್ ಸ್ಟಾರ್ ರಜನಿಕಾಂತ್ !

LEAVE A REPLY

Please enter your comment!
Please enter your name here